ವಿದೇಶ
ಟಾಪ್ ಸುದ್ದಿಗಳು
ಬ್ರೆಝಿಲ್: ನೆಲಕ್ಕೆ ಅಪ್ಪಳಿಸಿದ ವಿಮಾನ, ಸಿಬ್ಬಂದಿ ಸೇರಿ ಎಲ್ಲ ಪ್ರಯಾಣಿಕರೂ ಮೃತ
ಬ್ರೆಝಿಲ್: ವಾಯುಮಾರ್ಗದಿಂದ ನೆಲದ ಮೇಲೆ ವಿಮಾನ ಅಪ್ಪಳಿಸಿ ವಿಮಾನದಲ್ಲಿದ್ದ ಎಲ್ಲಾ 62 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಬ್ರೆಝಿಲ್‌ನಲ್ಲಿ ಶುಕ್ರವಾರ ಸಂಭವಿಸಿದೆ.
62 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ ಸಾವೊ...
ಟಾಪ್ ಸುದ್ದಿಗಳು
ಭಾರತಕ್ಕೆ ಮತ್ತೊಂದು ಪದಕ: ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್
ಪ್ಯಾರಿಸ್: ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಪ್ಯಾರಿಸ್ ಕ್ರೀಡಾಕೂಟದ 14 ನೇ ದಿನದ ಕಂಚಿನ ಪದಕಕ್ಕಾಗಿ ಚಾಂಪ್ ಡಿ ಅರೆನಾದಲ್ಲಿ ನಡೆದ ಪಂದ್ಯದಲ್ಲಿ...
ಟಾಪ್ ಸುದ್ದಿಗಳು
ಪ್ಯಾರಿಸ್ ಒಲಿಂಪಿಕ್ಸ್: ‘ಬೆಳ್ಳಿ’ಗೆ ಕೊರಳೊಡ್ಡಿದ ನೀರಜ್ ಚೋಪ್ರಾ
32 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಒಲಿಂಪಿಕ್ಸ್ ಪದಕ
ಪ್ಯಾರಿಸ್: ಒಲಿಂಪಿಕ್ಸ್ 2024 ರ ಜಾವೆಲಿನ್ ಥ್ರೋ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಬಂಗಾರದ ಪದಕವನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಅವರ ಪ್ರತಿಸ್ಪರ್ಧಿ...
ಟಾಪ್ ಸುದ್ದಿಗಳು
ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ: ಮೋದಿ ಅಭಿನಂದನೆ
ಢಾಕಾ: ಶೇಖ್ ಹಸೀನಾ ಪದಚ್ಯುತಿಯ ನಂತರ ಬಾಂಗ್ಲಾದಲ್ಲಿ ಆರ್ಥಿಕ ತಜ್ಞ,ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ.
ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮುಹಮ್ಮದ್ ಯೂನುಸ್ ಪ್ರಮಾಣವಚನ ಸ್ವೀಕರಿಸಿದ್ದು,...
ಟಾಪ್ ಸುದ್ದಿಗಳು
ವಿನೇಶ್ ಫೋಗಟ್ ಅನರ್ಹ: ಸೆಮಿಫೈನಲ್ ಸೋತಿದ್ದ ಸ್ಪರ್ಧಿಗೆ ಫೈನಲ್ ಗೆಲ್ಲುವ ಅವಕಾಶ
ಪ್ಯಾರಿಸ್: ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದ ಫೈನಲ್ ನಿಂದ ಭಾರತದ ವಿನೇಶ್ ಫೋಗಟ್ ಅನರ್ಹರಾದ ಬೆನ್ನಲ್ಲೇ, ಕ್ಯೂಬಾದ ಯುಸೇನೆಯಲಿಸ್ ಗುಜ್ಮನ್ ಲೊಪೇಜ್ ಗೆ ಅದೃಷ್ಟ ಒಲಿದಿದೆ.
ಮಂಗಳವಾರ...
ಟಾಪ್ ಸುದ್ದಿಗಳು
ಪ್ಯಾರಿಸ್ ಒಲಿಂಪಿಕ್ಸ್: ಕುಸ್ತಿ ಫೈನಲ್ ಪಂದ್ಯಕ್ಕೆ ವಿನೇಶಾ ಫೋಗಟ್ ಅನರ್ಹ!
ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿಯಲ್ಲಿ ಫೈನಲ್ ತಲುಪಿರುವ ವಿನೇಶಾ ಫೋಗಟ್ ಅವರನ್ನು ಫೈನಲ್ ಪಂದ್ಯದಿಂದ ಅನರ್ಹಗೊಳಿಸಲಾಗಿದೆ.
ಫೈನಲ್ ಇಂದು ನಡೆಯಲಿರುವುದರಿಂದ ಬೆಳಿಗ್ಗೆ ಆಕೆಯ ದೇಹ ತೂಕ ಪರೀಕ್ಷಿಸುವ ಸಂದರ್ಭ ಆಕೆ 50 ಕೆಜಿಗಿಂತ 100 ಗ್ರಾಂ...
ಟಾಪ್ ಸುದ್ದಿಗಳು
ಇಸ್ರೇಲ್’ನಲ್ಲಿ ಕಂಪಿಸಿದ ಭೂಮಿ: 3.7 ತೀವ್ರತೆಯ ಭೂಕಂಪ
ಇಸ್ರೇಲ್: ಇಸ್ರೇಲ್’ನ ಹಡೇರಾ ಕರಾವಳಿಯಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರಾತ್ರಿ ಸುಮಾರು 8:27 ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆಯ ಭೂಕಂಪವನ್ನು ಅಳೆಯಲಾಗಿದೆ ಮತ್ತು...
ಟಾಪ್ ಸುದ್ದಿಗಳು
ಪ್ಯಾಲೆಸ್ತೀನ್ ಕೈದಿಗಳಿಗೆ ನಿರಂತರ ಚಿತ್ರಹಿಂಸೆ: ಇಸ್ರೇಲ್‍ನ ಮಾನವ ಹಕ್ಕುಗಳ ಗುಂಪು ವರದಿ
ಇಸ್ರೇಲ್: ಇಸ್ರೇಲ್‌ನಲ್ಲಿ ಬಂಧನದಲ್ಲಿರುವ ಪ್ಯಾಲೆಸ್ತೀನ್ ಕೈದಿಗಳಲ್ಲಿ ಹೆಚ್ಚಿನವರನ್ನು ಯಾವುದೇ ವಿಚಾರಣೆ ನಡೆಸದೆ ಜೈಲಿನಲ್ಲಿರಿಸಲಾಗಿದೆ. ಎಲ್ಲಾ ಪ್ಯಾಲೆಸ್ತೀನ್ ಕೈದಿಗಳ ಮೇಲೆ ನಿರಂತರ ನಿಂದನೆ ಮತ್ತು ಚಿತ್ರಹಿಂಸೆ ಮಾಡಲಾಗಿದೆ. ಎಂದು ಇಸ್ರೇಲ್‍ನ ಮಾನವ ಹಕ್ಕುಗಳ ಗುಂಪು...