ವಿದೇಶ

ಇನ್ನೂ ಕೆಲವು ದಿನಗಳು ಭಾರತದಲ್ಲೇ ಉಳಿಯಲಿರುವ ಶೇಖ್ ಹಸೀನಾ

ನವದೆಹಲಿ: ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾರವರ ಬ್ರಿಟನ್‌ನಲ್ಲಿ ರಾಜಕೀಯ ಆಶ್ರಯ ಪಡೆಯುವ ನಿರ್ಧಾರಕ್ಕೆ ಹಿನ್ನಡೆಯುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಆವರು ಇನ್ನೂ ಕೆಲವು ದಿನಗಳ ಕಾಲ ಭಾರತದಲ್ಲೇ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಈಗ...

ವಿನೇಶ್‌ ಫೋಗಟ್ ಕುರಿತು ಟೀಕೆ ಮಾಡಿದವರಿಗೆ ಉತ್ತರ ಸಿಕ್ಕಿದೆ: ರಾಹುಲ್ ಗಾಂಧಿ

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ 50 ಕೆ.ಜಿ. ವಿಭಾಗದ ಸೆಮಿಫೈನಲ್‌ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಝ್ಮನ್ ಲೋಪೆಝ್ ಅವರನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದ ವಿನೇಶ್‌ ಫೋಗಟ್‌ಗೆ ಅಭಿನಂದನೆ ಸಲ್ಲಿಸಿದ ಲೋಕ ಸಭೆಯಲ್ಲಿ...

ಹಸೀನಾ ದೇಶ ಬಿಟ್ಟ ಮೇಲೆ ಹಿಂಸಾಚಾರ: 100ಕ್ಕೂ ಹೆಚ್ಚು ಜನ ಸಾವು

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಹಸೀನಾ ರಾಜೀನಾಮೆ ನೀಡಿ ಪಲಾಯನ ಮಾಡಿದ್ದಾರೆ. ಹಸೀನಾ ದೇಶ ಬಿಟ್ಟ ಬಳಿಕವೂ ಕೆಲಕಾಲ ಹಿಂಸಾಚಾರ ಮುಂದುವರಿದಿದ್ದು, 100ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಹಸೀನಾ ದೇಶ ತೊರೆಯುತ್ತಿದ್ದಂತೆ ಅವರ ನಿವಾಸ...

ಅಮೆರಿಕ | ಅಂತಾರಾಷ್ಟ್ರೀಯ ಶಾಸಕರ ಸಮ್ಮೇಳನದಲ್ಲಿ ಯು.ಟಿ ಖಾದರ್, ಮಂಜುನಾಥ್ ಭಂಡಾರಿ ಭಾಗಿ

ಯುಎಸ್‌ಎ : ಅಮೆರಿಕ ಸಂಯುಕ್ತ ಸಂಸ್ಥಾನದ ಕೆಂಟುಕಿ ರಾಜ್ಯದ ಲೂಯಿಸ್‌ವಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಶಾಸಕರ ಸಮ್ಮೇಳನವು 5 ರಿಂದ 7ನೇ ಆಗಸ್ಟ್ 2024 ರವರೆಗೆ ನಡೆಯುತ್ತಿದೆ. ಈ ಸಮ್ಮೇಳನದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ...

ಹಸೀನಾ ಪಲಾಯನ, ದೇಶ ಮುನ್ನಡೆಸಲು ಮಧ್ಯಂತರ ಸರ್ಕಾರ: ಬಾಂಗ್ಲಾ ಸೇನೆ

ಢಾಕಾ: ಶೇಖ್ ಹಸೀನಾ ಅವರು ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು, ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶ ಸೇನೆ ಮುಖ್ಯಸ್ಥ ತಿಳಿಸಿದ್ದಾರೆ. ವಿಡಿಯೊ ಸಂದೇಶದ ಮೂಲಕ ಈ ವಿಚಾರವನ್ನು ಖಚಿತಪಡಿಸಿರುವ ಅವರು, ದೇಶ ಮುನ್ನಡೆಸಲು...

ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ

ಢಾಕಾ: ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 300 ಮಂದಿ ಹತರಾಗಿದ್ದಾರೆ‌. ಮಾಹಿತಿಯ ಪ್ರಕಾರ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಶೇಖ್‌ ಹಸೀನಾ ಅವರ ಕಚೇರಿಗೆ ನುಗ್ಗಿ...

ಪಾಕಿಸ್ತಾನ: ಕಳೆದ ವರ್ಷ ನಡೆದ ಹಿಂಸಾಚಾರಕ್ಕೆ ಸೇನೆಯೇ ಕ್ಷಮೆಯಾಚಿಸಬೇಕು: ಇಮ್ರಾನ್ ಖಾನ್

ಇಸ್ಲಾಮಾಬಾದ್: ಕಳೆದ ವರ್ಷ ಮೇ ತಿಂಗಳಿನಲ್ಲಿ ನಡೆದ ಹಿಂಸಾಚಾರಕ್ಕೆ ಸೇನೆಯೇ ಕ್ಷಮೆಯಾಚಿಸಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಖಾನ್, ಯಾವುದೇ ಕಾರಣಕ್ಕೂ ತಾನು...

ಬಾಂಗ್ಲಾದೇಶ: ಮತ್ತೆ ಹಿಂಸಾರೂಪ ತಾಳಿದ ಪ್ರತಿಭಟನೆ, 32 ಮಂದಿ ಮೃತ

ಢಾಕಾ: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಮತ್ತೆ ಪ್ರತಿಭಟನೆ ಹಿಂಸಾರೂಪ ತಾಳಿದೆ. ದೇಶದ ಪ್ರಧಾನಿ ಶೇಖ್‌ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ 32...
Join Whatsapp