ವಿದೇಶ

ಗಾಝಾ: ಇಸ್ರೇಲ್ ದಾಳಿಯಲ್ಲಿ ನವಜಾತ ಶಿಶು ಸೇರಿ 5 ಮಂದಿ ಮೃತ

ಗಾಝಾ: ದಕ್ಷಿಣ ಗಾಝಾದ ಖಾನ್ ಯೂನಿಸ್ ನಗರದ ಅಲ್-ಮವಾಸಿ ಶಿಬಿರದ ಮೇಲೆ ರವಿವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ನವಜಾತ ಶಿಶುವಿನ ಸೇರಿದಂತೆ 5ಕ್ಕಿಂತಲೂ ಹೆಚ್ಚು ಜನರುಸಾವನ್ನಪ್ಪಿ 7 ಮಂದಿ ಗಾಯಗೊಂಡಿದ್ದಾರೆಂದು ಗಾಝಾ ನಾಗರಿಕ...

ಗಾಝಾದಲ್ಲಿ ಯುದ್ಧ ನಿಲ್ಲಿಸಿ: ವಿದೇಶಾಂಗ ಸಚಿವ ಜೈಶಂಕರ್‌ ಕರೆ

ಲಾವೋಸ್‌: ಗಾಝಾದಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು ಎಂದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ನೀಡುವುದನ್ನು ಭಾರತವು ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ. ಲಾವೋಶ್‌ನಲ್ಲಿ ನಡೆಯುತ್ತಿರುವ ಆಗ್ನೇಯ ಏಷ್ಯಾದ ರಾಷ್ಟ್ರಗಳ (ಎಎಸ್‌ಇಎಎನ್‌) ವಿದೇಶಾಂಗ...

ಶಾಲಾ ಕಟ್ಟಡದ ಮೇಲೆ ಇಸ್ರೇಲ್ ದಾಳಿ:15 ಮಕ್ಕಳು ಸೇರಿ 30 ಮಂದಿ ಮೃತ

ಗಾಝಾ: ಶಾಲಾ ಕಟ್ಟಡದ ಮೇಲೆ ಇಸ್ರೇಲ್ ನಡೆಸಿದ ಭೀಕರ ಕ್ಷಿಪಣಿ ದಾಳಿಗೆ ಕನಿಷ್ಠ 30 ಮಂದಿ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ 15 ಮಕ್ಕಳು ಮತ್ತು 8 ಮಹಿಳೆಯರು ಸೇರಿದ್ದಾರೆ. ದಾಳಿಯಲ್ಲಿ 100ಕ್ಕೂ...

ಅಮೆರಿಕ: ಹತ್ತು ಲಕ್ಷ ಎಕರೆ ಪ್ರದೇಶವನ್ನು ಸುಟ್ಟು ಹಾಕಿದ ಕಾಡ್ಗಿಚ್ಚು

ವಾಷಿಂಗ್ಟನ್ : ಅಮೆರಿಕದ ವಾಷಿಂಗ್ಟನ್ ಮತ್ತು ಒರೆಗಾನ್ ರಾಜ್ಯದಲ್ಲಿ ಕಾಡ್ಗಿಚ್ಚು ಸುಮಾರು 1 ದಶಲಕ್ಷ ಎಕರೆ ಪ್ರದೇಶವನ್ನು ಸುಟ್ಟು ಹಾಕಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಸುಂಟರಗಾಳಿಯಿಂದಾಗಿ ತೀವ್ರಗತಿಯಲ್ಲಿ ಕಾಡ್ಗಿಚ್ಚು ಹರಡುತ್ತಿರುವುದರಿಂದ ಈ ಮಟ್ಟದಲ್ಲಿ ಅನಾಹುತ ಸಂಭವಿಸಿದೆ. ಜುಲೈ...

SKSSF ಅಬುಧಾಬಿ ಕರ್ನಾಟಕ ಮತ್ತು ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ (ರಿ) ಆಶ್ರಯದಲ್ಲಿ ಅಬುಧಾಬಿಯಲ್ಲಿ 3 ನೇ ಯಶಸ್ವಿ ರಕ್ತದಾನ ಶಿಬಿರ

ಅಬುಧಾಬಿ (ಯು.ಎ.ಇ) : SKSSF ಕರ್ನಾಟಕ ಅಬುಧಾಬಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಬೃಹತ್ ಮೀಲಾದ್ ಕಾನ್ಫೆರೆನ್ಸ್ ಪ್ರಚಾರಾರ್ಥ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 26/07/2024 ನೇ ಶುಕ್ರವಾರ...

ಕಮಲಾ ಹ್ಯಾರಿಸ್‌ಗೆ ಬೆಂಬಲ ವ್ಯಕ್ತಪಡಿಸಿದ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್ ಅವರ ಉಮೇದುವಾರಿಕೆಯನ್ನು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಅವರ ಪತ್ನಿ ಮಿಚೆಲ್ ಅನುಮೋದಿಸಿದ್ದು, ಬೆಂಬಲ ವ್ಯಕ್ತಪಡಿಸಿದ್ದಾರೆ. ನಿಮ್ಮನ್ನು ಅಧ್ಯಕ್ಷೀಯ ಸ್ಥಾನಕ್ಕೆ ಅನುಮೋದಿಸಲು ನನಗೆ...

ಪ್ಯಾರಿಸ್ ಒಲಿಂಪಿಕ್ಸ್​ 2024 ಕ್ರೀಡಾಕೂಟಕ್ಕೆ ಸಂಭ್ರಮದ ಚಾಲನೆ

ಪ್ಯಾರಿಸ್: ಒಲಿಂಪಿಕ್ಸ್​ 2024ರ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ನಡೆಯಿತು. 7500 ಅಥ್ಲೀಟ್​ಗಳು ದೊಡ್ಡ ಸಂಖ್ಯೆಯ ಪ್ರೇಕ್ಷಕರ ಮುಂದೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಡು, ನೃತ್ಯ ಹಾಗೂ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು...

ಅಮೆರಿಕ: ಕಮಲಾ ಹ್ಯಾರಿಸ್‌ಗೆ ಸಿಗದ ಒಬಾಮ ಬೆಂಬಲ

ನ್ಯೂಯಾರ್ಕ್: ಅಮೇರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯಿಂದ ಜೋ ಬೈಡನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಹಾಲಿ ಉಪಾಧ್ಯಕ್ಷ್ಯೆ ಕಮಲಾ ಹ್ಯಾರಿಸ್ ಅವರನ್ನು ಅಧ್ಯಕ್ಷೀಯ ಚುನಾವಣೆಗೆ ಅಭ್ಯರ್ಥಿಯಾಗಿ ಡೆಮಾಕ್ರೆಟಿಕ್ ನಾಯಕರು ಬೆಂಬಲಿಸುತ್ತಿದ್ದಾರೆ. ಆದರೆ ಈ ವರೆಗೂ ಮಾಜಿ...
Join Whatsapp