ವಿದೇಶ
ಟಾಪ್ ಸುದ್ದಿಗಳು
ಡೊನಾಲ್ಡ್ ಟ್ರಂಪ್, ಕಮಲಾ ಹ್ಯಾರಿಸ್ ಗೆ ಪತ್ರ ಬರೆದ ರಾಹುಲ್ ಗಾಂಧಿ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದಾದ್ಯಂತದ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.
ಇದೀಗ ಕಾಂಗ್ರೆಸ್ ನಾಯಕ ರಾಹುಲ್...
ವಿದೇಶ
ಮರಳುಗಾಡು ಸೌದಿ ಅರೇಬಿಯಾದಲ್ಲಿ ಹಿಮಪಾತ, ಮಳೆ..!
ರಿಯಾದ್: ಸೌದಿ ಅರೇಬಿಯಾ ಎಂದರೆ ಮರಳುಗಾಡು. ಸದಾ ಸುಡುವಷ್ಟು ಬಿಸಿಲಿರುವ ಮರುಭೂಮಿಯಲ್ಲಿ ಈಗ ಹಿಮಪಾತ, ಮಳೆಯ ಅಬ್ಬರ.
ಹವಾಮಾನ ವೈಪರೀತ್ಯದಿಂದಾಗಿ ಸೌದಿ ಅರೇಬಿಯಾದ ಹಲವು ಭಾಗಗಳಲ್ಲಿ ಹಿಮ ಬೀಳುತ್ತಿದೆ. ಕಣ್ಣು ಹಾಯಿಸಿದಷ್ಟು ದೂರ ಕಾಣುತ್ತಿದ್ದ...
ವಿದೇಶ
ಟ್ರಂಪ್ ಅಧ್ಯಕ್ಷರಾಗುತ್ತಿದ್ದಂತೆ ಇಲಾನ್ ಮಸ್ಕ್ ಸಂಪತ್ತು ಭಾರೀ ಹೆಚ್ಚಳ
ನವದೆಹಲಿ: ಡೊನಾಲ್ಡ್ ಟ್ರಂಪ್ ಅವರು ಎರಡನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಆಯ್ಕೆ ಅಗುತ್ತಿದ್ದಂತೆಯೇ, ಅವರ ಪ್ರಬಲ ಬೆಂಬಲಿಗರಲ್ಲಿ ಒಬ್ಬರಾದ ವಿಶ್ವದ ನಂಬರ್ ಒನ್ ಉದ್ಯಮಿ ಇಲಾನ್ ಮಸ್ಕ್ ಅವರ ಸಂಪತ್ತಿನ ಮೌಲ್ಯ ಮತ್ತಷ್ಟು...
ಟಾಪ್ ಸುದ್ದಿಗಳು
ಗುಜರಾತ್ ಮೂಲದ ಪಟೇಲ್ ಅಮೇರಿಕಾದ CIA ಮುಖ್ಯಸ್ಥರಾಗುವ ಸಾಧ್ಯತೆ
ಟ್ರಂಪ್ ನಿಕಟವರ್ತಿ, ಭಾರತೀಯ ಮೂಲದ ಕಾಶ್(ಕಶ್ಯಪ್) ಪಟೇಲ್ ಗೆ ಅಮೆರಿಕದ ಉನ್ನತ ಗುಪ್ತಚರ ಸಂಸ್ಥೆ ಸಿಐಎ(CIA)ನ ಮುಖ್ಯಸ್ಥರಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
78 ವರ್ಷದ ಡೊನಾಲ್ಡ್ ಟ್ರಂಪ್ ಭರ್ಜರಿ...
ವಿದೇಶ
ಅಮೆರಿಕದ ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ ದಾಳಿ: ಮರಣದಂಡನೆಗೆ ಗುರಿಯಾಗಿದ್ದ ಅಪರಾಧಿಗಳ ಮನವಿ ಮಾನ್ಯ
ವಾಷಿಂಗ್ಟನ್: ಅಮೆರಿಕದ ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ 2001ರ ಸೆ. 11ರಂದು ದಾಳಿ ನಡೆಸಿದ ಅಪರಾಧಿಗಳ ಮನವಿ ಒಪ್ಪಂದಗಳನ್ನು ಸೇನಾ ನ್ಯಾಯಾಧೀಶರು ಮಾನ್ಯ ಮಾಡಿದ್ದು, ಮರಣದಂಡನೆಯ ಶಿಕ್ಷೆಯಿಂದ ಇವರು ಪಾರಾಗುವ ಸಾಧ್ಯತೆಗಳಿವೆ.
ಈ ಒಪ್ಪಂದದ...
ಟಾಪ್ ಸುದ್ದಿಗಳು
ಅಮೆರಿಕ ಅಧ್ಯಕ್ಷೀಯ ಚುನಾವಣೆ: ಟ್ರಂಪ್ ಗೆ ಗೆಲುವು
ನ್ಯೂಯಾರ್ಕ್: ಭಾರಿ ಕುತೂಹಲ ಮೂಡಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ನ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ.
ಅಮೆರಿಕದ 47ನೇ ಅಧ್ಯಕ್ಷರಾಗಲು ಸಜ್ಜಾಗಿರುವ ಟ್ರಂಪ್, ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ 2ನೇ ಬಾರಿಗೆ ಚುಕ್ಕಾಣಿ ಹಿಡಿದು...
ಟಾಪ್ ಸುದ್ದಿಗಳು
ಗೆಲುವಿನ ಸನಿಹದಲ್ಲಿ ಟ್ರಂಪ್: ಭಾಷಣ ರದ್ದುಪಡಿಸಿದ ಕಮಲಾ
ಟ್ರಂಪ್ ಗೆ ಆರಂಭಿಕ ಮುನ್ನಡೆ ದೊರೆಯುತ್ತಿದ್ದಂತೆ ಕಮಲಾ ಅವರು ತಮ್ಮ ಭಾಷಣವನ್ನು ರದ್ದುಪಡಿಸಿದ್ದಾರೆ. ಹಾರ್ವರ್ಡ್ ವಿಶ್ವವಿದ್ಯಾಲಯದ ಅಲ್ಮಾ ಮಥರ್ನಲ್ಲಿ ಕಮಲಾ ಭಾಷಣ ನಿಗದಿಯಾಗಿತ್ತು.
ಇತ್ತ ಡೊನಾಲ್ಡ್ ಟ್ರಂಪ್ ಅವರು ತಮ್ಮ ಬೆಂಬಲಿಗರನ್ನುದ್ದೇಶಿಸಿ ಫ್ಲೋರಿಡಾದಲ್ಲಿ...
ವಿದೇಶ
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಹಲವು ಮನೆಗಳು ಭಸ್ಮ, 9 ಜನರ ಸಾವು
ಮೌಮೆರೆ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟ ತೀವ್ರಗೊಂಡಿದ್ದು, ಹಲವು ಮನೆಗಳು ಭಸ್ಮವಾಗಿವೆ. ಈವರೆಗೆ ಕನಿಷ್ಠ 9 ಜನರು ಸಾವಿಗೀಡಾಗಿದ್ದಾರೆ ಎಂದು ಇಂಡೋನೇಷ್ಯಾದ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಹೋದ ವಾರದಿಂದ ಮೌಂಟ್ ಲೆವೊಟೊಬಿ...