ವಿದೇಶ

ನಮ್ಮ ದೇಶ ಯಾವಾಗಲೂ ಶಾಂತಿಗಾಗಿ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ: ಪಾಕಿಸ್ತಾನ

ಇಸ್ಲಾಮಾಬಾದ್: ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯಿಸಿದೆ. ದೇಶದ ಸಾರ್ವಭೌಮತ್ವವನ್ನು ಕಾಪಾಡುವ ಉದ್ದೇಶ ಮತ್ತು ಸಾಮರ್ಥ್ಯದಲ್ಲಿ ತಾನು ದೃಢನಿಶ್ಚಯ ಹೊಂದಿದೆ ಎಂದು ಹೇಳಿದೆ. ಭಯೋತ್ಪಾದಕ ದಾಳಿ ನಡೆಸಿ ನೆರೆಯ...

ಯುದ್ಧಾಪರಾಧಗಳಿಗಾಗಿ ಇಸ್ರೇಲನ್ನು ಹೊಣೆಯಾಗಿಸಬೇಕು: ನಿರ್ಣಯ ಅಂಗೀಕರಿಸಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ

ಜಿನೆವಾ: ಗಾಝಾ ಪಟ್ಟಿಯಲ್ಲಿ ಮಾನವೀಯತೆಯ ವಿರುದ್ಧದ ಹಾಗೂ ಸಂಭವನೀಯ ಯುದ್ಧಾಪರಾಧಗಳಿಗಾಗಿ ಇಸ್ರೇಲನ್ನು ಹೊಣೆಯಾಗಿಸಬೇಕೆಂದು ಕರೆ ನೀಡುವ ನಿರ್ಣಯವನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಅಂಗೀಕರಿಸಿದೆ. ನಿರ್ಣಯದ ಪರವಾಗಿ 22 ರಾಷ್ಟ್ರಗಳು ಮತ ಹಾಕಿದರೆ,...

ತೈವಾನ್​: 7.5 ತೀವ್ರತೆಯ ಪ್ರಬಲ ಭೂಕಂಪ

ತೈವಾನ್‌ ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೆಯನ್ನು ನಡುಗಿಸಿದೆ. ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ...

ಭಾರತದ ಮೊದಲ ಡೇಟಾ ಸೆಂಟರ್‌‌ನ್ನು ಚೆನ್ನೈಯಲ್ಲಿ ಸ್ಥಾಪಿಸಲಿರುವ ‘ಮೆಟಾ’

ನವದೆಹಲಿ: ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ವಾಟ್ಸ್‌ ಆಯಪ್‌ನ ಮಾತೃಸಂಸ್ಥೆ 'ಮೆಟಾ’ ಭಾರತದ ಮೊದಲ ಡೇಟಾ ಸೆಂಟರ್‌‌ನ್ನು ಚೆನ್ನೈಯಲ್ಲಿ ಸ್ಥಾಪಿಸಲಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಕ್ಯಾಂಪಸ್‌ನ 10 ಎಕ್ರೆ ಪ್ರದೇಶದಲ್ಲಿ ಡೆಟಾ ಸೆಂಟರ್ ಆರಂಭಗೊಳ್ಳಲಿದೆ. ಮೆಟಾ...

ಇಸ್ರೇಲ್‌‌ನ್ನು ಶಿಕ್ಷಿಸದೇ ಬಿಡುವುದಿಲ್ಲ: ಇರಾನ್‌ ಎಚ್ಚರಿಕೆ

ಟೆಹರಾನ್‌: ಇಸ್ರೇಲ್‌ ಅನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಇರಾನ್‌ ಎಚ್ಚರಿಕೆ ನೀಡಿದೆ. ಡಮಾಸ್ಕಸ್‌ನಲ್ಲಿನ ತನ್ನ ರಾಯಭಾರ ಕಚೇರಿ ಮೇಲೆ ವೈಮಾನಿಕ ದಾಳಿ ನಡೆಸಿ ಏಳು ಮಂದಿ ರೆವಲ್ಯೂಷನರಿ ಗಾರ್ಡ್‌ನ ಇಬ್ಬರು ಬ್ರಿಗೇಡಿಯರ್‌...

ಅಲ್‌ ಜಝೀರಾ ಸುದ್ದಿವಾಹಿನಿಯನ್ನು ದೇಶದಲ್ಲಿ ಸ್ಥಗಿತಗೊಳಿಸಲು ಹೊರಟ ಇಸ್ರೇಲ್‌ ಪ್ರಧಾನಿ

ಜೆರುಸಲೇಂ: ಅಲ್‌ ಜಝೀರಾ ಸುದ್ದಿವಾಹಿನಿಯ ಕಾರ್ಯಾಚರಣೆಯನ್ನು ದೇಶದಲ್ಲಿ ಸ್ಥಗಿತಗೊಳಿಸುವುದಾಗಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಅಲ್ ಜಝೀರಾ ಸುದ್ದಿವಾಹಿನಿಯನ್ನು ಸ್ಥಗಿತಗೊಳಿಸುವುದಕ್ಕೆ ಸಂಸತ್‌ನಲ್ಲಿ ಕಾನೂನು ಅಂಗೀಕಾರವಾದ ಬಳಿಕ ಇಸ್ರೇಲ್ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ. ಅಲ್‌...

ಸಿರಿಯಾದಲ್ಲಿರುವ ಇರಾನ್ ರಾಯಭಾರ ಕಚೇರಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ: 6 ಸಾವು

ಡಮಾಸ್ಕಸ್: ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿರುವ ಇರಾನ್ ರಾಯಭಾರ ಕಚೇರಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ. ಡಮಾಸ್ಕಸ್‌ನ ಮಝೆಹ್ ನೆರೆಹೊರೆಯಲ್ಲಿರುವ ಇರಾನಿನ ದೂತಾವಾಸ ಕಟ್ಟಡವನ್ನ ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ...

ಬಾಯ್ಕಾಟ್ ಇಂಡಿಯ ಅಭಿಯಾನದ ವಿರುದ್ಧ ಶೇಖ್ ಹಸೀನಾ ಕಿಡಿ

ಢಾಕಾ:: ಬಾಂಗ್ಲಾದೇಶದಲ್ಲಿ ಪ್ರತಿಪಕ್ಷಗಳಿಂದ ʼಬಾಯ್ಕಾಟ್‌ ಇಂಡಿಯಾʼ ಅಭಿಯಾನ ನಡೆಯುತ್ತಿದ್ದು, ಇದರ ವಿರುದ್ಧ ಅಲ್ಲಿನ ಪ್ರಧಾನಿ ಶೇಕ್‌ ಹಸೀನಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ನೀವು ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸುತ್ತೀರಾದರೆ ಮೊದಲು ನಿಮ್ಮ ಪತ್ನಿಯರ ಬಳಿಯಿರುವ...
Join Whatsapp