ವಿದೇಶ

ಮತ್ತೆ 11 ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್‌; ಕದನ ವಿರಾಮ 2 ದಿನ ವಿಸ್ತರಣೆ

ಇಸ್ರೇಲ್‌: ಒಪ್ಪಂದದಂತೆ ಹಮಾಸ್ ಮತ್ತೆ 11 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಈ 11 ಜನರ ಬಿಡುಗಡೆಗೆ ಬದಲಾಗಿ ಇಸ್ರೇಲ್ 33 ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ. ಹಮಾಸ್‌ನಿಂದ ಬಿಡುಗಡೆಯಾದವರಲ್ಲಿ ಶರೋನ್ ಅಲೋನಿ ಎಂಬ...

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌‌‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಅಲ್‌-ಖಾದಿರ್‌ ಟ್ರಸ್ಟ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್‌ ಅಕೌಂಟೆಬಿಲಿಟಿ ಬ್ಯೂರೋದಲ್ಲಿ ವಿಚಾರಣೆ ನಡೆಸಲಾಯಿತು. ನ್ಯಾಯಮೂರ್ತಿ...

8 ಉಗ್ರರ ಹತ್ಯೆ ಮಾಡಿದ ಪಾಕಿಸ್ತಾನ ಸೇನೆ

ಪೇಶಾವರ: ಪಾಕಿಸ್ತಾನದಲ್ಲಿ ಭಯೋತ್ಪಾದಕರ ವಿರುದ್ಧ ಸಮರ ಸಾರಲಾಗಿದ್ದು, ಖೈಬರ್ ಪಖ್ತುಂಖ್ವಾದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಪಾಕ್ ಸೇನೆ 8 ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇದನ್ನು ಪಾಕ್ ಮಿಲಿಟರಿಯ ಮಾಧ್ಯಮ...

ನ.30-ಡಿ.1 ದುಬೈನಲ್ಲಿ ವರ್ಲ್ಡ್ ಕ್ಲೈಮೇಟ್ ಆಕ್ಷನ್ ಶೃಂಗಸಭೆ: ಮೋದಿ ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 30 ರಿಂದ ಡಿಸೆಂಬರ್ 1, 2023 ರವರೆಗೆ ದುಬೈ, ಯುಎಇಗೆ ಭೇಟಿ ನೀಡಲಿದ್ದಾರೆ. ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಕ್ ಮುಹಮ್ಮದ್ ಬಿನ್...

ಡಿಸೆಂಬರ್‌ನಲ್ಲಿ ಭಾರತೀಯರಿಗೆ ಮಲೇಷ್ಯಾ ಪ್ರವೇಶಕ್ಕೆ ವೀಸಾ ಬೇಡ

ವದೆಹಲಿ: ಭಾರತೀಯರಿಗೆ ಡಿಸೆಂಬರ್ ತಿಂಗಳು ಪೂರ್ತಿ ವೀಸಾ ಮುಕ್ತ ಪ್ರಯಾಣಕ್ಕೆ ಮಲೇಷ್ಯಾ ಸರ್ಕಾರ ಅವಕಾಶ ನೀಡಿದೆ. ಈ ಅವಕಾಶ ಚೀನಾ ಪ್ರಜೆಗಳಿಗೂ ಲಭ್ಯ ಎಂದು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ತಿಳಿಸಿದ್ದಾರೆ. ಕೆಲ ದಿನಗಳ...

ಚೀನಾ ನ್ಯೂಮೋನಿಯಾ: ಭಾರತದಲ್ಲಿ ಕಣ್ಗಾವಲು

ನವದೆಹಲಿ: ಚೀನಾದಲ್ಲಿ ನ್ಯೂಮೋನಿಯಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಭಾರತದ ವೈದ್ಯರು ಕೂಡ ಈ ಬಗ್ಗೆ ಎಚ್ಚರದಿಂದ ಇರುವಂತೆ ಕರೆ ನೀಡಿದ್ದಾರೆ. ದೇಶದಲ್ಲಿ ಈ ರೀತಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಕುರಿತು ಮಾತನಾಡಿರುವ ಅವರು, ಶುಚಿತ್ವಕ್ಕೆ ಹೆಚ್ಚಿನ...

13 ಇಸ್ರೇಲ್, 12 ಥಾಯ್ ಒತ್ತೆಯಾಳುಗಳನ್ನು ರಿಲೀಸ್ ಮಾಡಿದ ಹಮಾಸ್

ಗಾಝಾ: 13 ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಯ ಬಳಿಕ ಹಮಾಸ್ 12 ಥಾಯ್ ಒತ್ತೆಯಾಳುಗಳನ್ನು ರಿಲೀಸ್ ಮಾಡಿದೆ. 12 ಒತ್ತೆಯಾಳುಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಭದ್ರತಾ ಇಲಾಖೆ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯವು...

ಮಾಜಿ ನೌಕಾಪಡೆ ಅಧಿಕಾರಿಗಳ ಗಲ್ಲು: ಭಾರತ ಮೇಲ್ಮನವಿ ವಿಚಾರಣೆಗೆ ಕತಾರ್‌ ಕೋರ್ಟ್ ಒಪ್ಪಿಗೆ

ನವದೆಹಲಿ: ಕತಾರ್ ದೇಶದಲ್ಲಿ ಗಲ್ಲು ಶಿಕ್ಷೆಗೊಳಗಾಗಿ ಜೀವದಾಸೆ ಬಿಟ್ಟಿದ್ದ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಆಶಾಭಾವನೆ ಮೂಡಿದೆ. ಎಂಟು ಅಧಿಕಾರಿಗಳಿಗೆ ಮರಣ ದಂಡನೆ ವಿಧಿಸಿರುವುದರ ವಿರುದ್ಧ ಭಾರತ ಸಲ್ಲಿಸಿರುವ ಮೇಲ್ಮನವಿಯನ್ನು ಕತಾರ್ ಕೋರ್ಟ್...
Join Whatsapp