ವಿದೇಶ

ಉತ್ತರ ಗಾಝಾದಲ್ಲಿ ನೆರವು ವಿತರಣೆ ನಡೆಸದಂತೆ ಇಸ್ರೇಲ್ ತಡೆದಿದೆ: ವಿಶ್ವಸಂಸ್ಥೆ ಏಜೆನ್ಸಿ

ಗಾಝಾ: ಉತ್ತರ ಗಾಝಾದಲ್ಲಿ ನೆರವು ವಿತರಣೆ ನಡೆಸದಂತೆ ಇಸ್ರೇಲ್ ತಡೆದಿದೆ ಎಂದು ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಇರುವ ವಿಶ್ವಸಂಸ್ಥೆ ಏಜೆನ್ಸಿ ಯುಎನ್‍ಆರ್ ಡಬ್ಲ್ಯೂಎ ಹೇಳಿದೆ. ಇನ್ನು ಮುಂದೆ ಉತ್ತರ ಗಾಝಾಕ್ಕೆ ಯಾವುದೇ ಆಹಾರ ವಿತರಣೆಗೆ...

ಪಾಕ್ ಚುನಾವಣೆ ಕುರಿತು ಯುರೋಪಿಯನ್ ಯೂನಿಯನ್‍ ವರದಿ ಬಹಿರಂಗಕ್ಕೆ ಆಗ್ರಹಿಸಿದ ಇಮ್ರಾನ್‍ ಖಾನ್ ಪಕ್ಷ

ಇಸ್ಲಮಾಬಾದ್: ಪಾಕಿಸ್ತಾನದಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆ ಕುರಿತು ಯುರೋಪಿಯನ್ ಯೂನಿಯನ್‍ನ ವರದಿಯನ್ನು ಕೂಡಲೇ ಬಹಿರಂಗಗೊಳಿಸಬೇಕು ಎಂದು ಮಾಜಿ ಪ್ರಧಾನಿ ಇಮ್ರಾನ್‍ಖಾನ್ ಪಕ್ಷ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್ ಪಕ್ಷ ಆಗ್ರಹಿಸಿದೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ...

ಗಾಝಾದಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿ ಅಮೆರಿಕದಿಂದ ಹೊಸ ಸಂಧಾನ ಸೂತ್ರ

ಟೆಲ್‍ಅವೀವ್: ಗಾಝಾದಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿ ಅಮೆರಿಕ ಹೊಸ ಸಂಧಾನ ಸೂತ್ರವೊಂದನ್ನು ಪ್ರಸ್ತಾವಿಸಿದೆ. ಈ ಪ್ರಸ್ತಾವನೆಯಲಿ ಹಮಾಸ್ ಬಿಡುಗಡೆಗೊಳಿಸುವ ಒತ್ತೆಯಾಳುಗಳಿಗೆ ಪ್ರತಿಯಾಗಿ ಇಸ್ರೇಲ್ ಬಿಡುಗಡೆಗೊಳಿಸಬೇಕಿರುವ ಪ್ಯಾಲೆಸ್ತೀನ್ ಖೈದಿಗಳ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ಎಂದು...

ಭಾರತದೊಂದಿಗೆ ವ್ಯಾಪಾರ ಪುನಃಸ್ಥಾಪನೆ: ಪಾಕ್ ವಿದೇಶಾಂಗ ಸಚಿವರ ಮಹತ್ತರ ಹೇಳಿಕೆ

ನವದೆಹಲಿ: ಆಗಸ್ಟ್ 2019 ರಿಂದ ಸ್ಥಗಿತಗೊಂಡಿರುವ ಭಾರತದೊಂದಿಗಿನ ವ್ಯಾಪಾರ ಸಂಬಂಧಗಳನ್ನು ಪುನಃಸ್ಥಾಪಿಸುವುದನ್ನು ಪಾಕಿಸ್ತಾನ ಗಂಭೀರವಾಗಿ ಪರಿಗಣಿಸುತ್ತದೆ ಎಂದು ವಿದೇಶಾಂಗ ಸಚಿವ ಮುಹಮ್ಮದ್ ಇಶಾಕ್ ದಾರ್ ಹೇಳಿದ್ದಾರೆ. ಬ್ರಸೆಲ್‌ನಲ್ಲಿ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ...

ಮಾಸ್ಕೊದ ಸಮ್ಮೇಳನ ಸಭಾಂಗಣದಲ್ಲಿ ಗುಂಡಿನ ದಾಳಿ: ಮೃತರ ಸಂಖ್ಯೆ 143ಕ್ಕೆ ಏರಿಕೆ

ಮಾಸ್ಕೊ: ರಷ್ಯಾ ರಾಜಧಾನಿ ಮಾಸ್ಕೊದ ಸಮ್ಮೇಳನ ಸಭಾಂಗಣಕ್ಕೆ ನುಗ್ಗಿದ ಶಸ್ತ್ರಸಜ್ಜಿತ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 143 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪ್ರಕರಣ ಸಂಬಂಧ 11...

ಸೌದಿ ಅರೇಬಿಯಾ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಂಗಳೂರು ಮೂಲದ ಮೂವರ ಅಂತ್ಯ ಸಂಸ್ಕಾರ

ತಾಯಿಫ್: ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ಹಳೆಯಂಗಡಿಯ ಒಂದೇ ಕುಟುಂಬದ ಮೂವರ ಅಂತಿಮ ಸಂಸ್ಕಾರ ತಾಯಿಫ್ ನಡುವಿನ ಉಮ್ಮುಲ್ ಹಮ್ಮಾಮ್ ನ ಕಿಂಗ್ ಖಾಲಿದ್ ಗ್ರ್ಯಾಂಡ್ ಮಸೀದಿಯ...

ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಅಲ್ಲಿನ ಆರ್ಡರ್ ಆಫ್‌ ದಿ ಡ್ರುಕ್ ಗ್ಯಾಲ್ಫೋ ಎಂಬ ಅತ್ಯತ್ತಮ ನಾಗರಿಕ ಪ್ರಶಸ್ತಿ ಅವರಿಗೆ ಪ್ರದಾನ ಮಾಡಲಾಗಿದೆ. ನರೇಂದ್ರ ಮೋದಿ ಅವರಿಗೆ ಭೂತಾನ್ ದೊರೆ ಜಿಗ್ಮೆ...

ಬ್ರಿಟನ್: ಖಾಲಿಸ್ತಾನ್ ಹೋರಾಟಗಾರನಿಗೆ 28 ತಿಂಗಳ ಜೈಲುಶಿಕ್ಷೆ

ಲಂಡನ್: 26 ವರ್ಷದ ಖಾಲಿಸ್ತಾನ್ ಹೋರಾಟಗಾರ ಗುರ್ಪ್ರೀತ್ ಸಿಂಗ್ಗೆ 28 ತಿಂಗಳ ಜೈಲುಶಿಕ್ಷೆ ವಿಧಿಸಲಾಗಿದೆ. ಭಾರತದ ಸ್ವಾತಂತ್ರ್ಯ ದಿನಾಚರಣೆಯಂದು ಇಬ್ಬರು ಭಾರತೀಯ ಮೂಲದವರಿಗೆ ಹಾಗೂ ಒಬ್ಬರು ಮಹಿಳಾ ಪೊಲೀಸ್ ಅಧಿಕಾರಿಗೆ ಚೂರಿಯಿಂದ ಇರಿದು...
Join Whatsapp