ವಿದೇಶ
ವಿದೇಶ
ಇಸ್ರೇಲ್ ದಾಳಿಗೆ ಮೂವರು ಪತ್ರಕರ್ತರು ಮೃತ್ಯು
ಲೆಬನಾನ್: ಲೆಬನಾನ್ ನಲ್ಲಿ ವಸತಿಗೃಹವೊಂದನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದದಾಳಿಯಲ್ಲಿ ಮೂವರು ಪತ್ರಕರ್ತರು ಮೃತಪಟ್ಟಿದ್ದಾರೆ.
ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಮೂವರು ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ನಮ್ಮ ಕ್ಯಾಮರಾ ಮ್ಯಾನ್ ಘಾಸನ್ ನಜರ್ ಮತ್ತು ತಾಂತ್ರಿಕ ಸಹಾಯಕ...
ವಿದೇಶ
ಅಮೆರಿಕ ಅಧ್ಯಕ್ಷರಾಗಲು ಟ್ರಂಪ್ ಅನರ್ಹ: ಕಮಲಾ ಹ್ಯಾರಿಸ್
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ, ಪ್ರತಿಸ್ಪರ್ಧಿ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್ ತೀವ್ರ ವಾಗ್ದಾಳಿ ನಡೆಸಿದ್ದು, ದೇಶವನ್ನು...
ಟಾಪ್ ಸುದ್ದಿಗಳು
ಇರಾನ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ನವದೆಹಲಿ: 'ಬ್ರಿಕ್ಸ್ ಶೃಂಗಸಭೆ ವೇಳೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಈ ವೇಳೆ, ಭಾರತ ಮತ್ತು ಇರಾನ್ ನಡುವಿನ ಸಂಬಂಧಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು '...
ಟಾಪ್ ಸುದ್ದಿಗಳು
ಇಸ್ರೇಲ್ ಪ್ರಧಾನಿ ನೆತನ್ಯಾಹು ನಿವಾಸದ ಮೇಲೆ ಲೆಬನಾನ್ ನಿಂದ ಡ್ರೋನ್ ದಾಳಿ
ಜೆರುಸಲೇಂ : ಹಮಾಸ್ ನಾಯಕ ಯಹ್ಯಾ ಸಿನ್ವರ್ ಹತ್ಯೆಯ ಬೆನ್ನಿಗೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಿವಾಸವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದೆ.
ಸಿಸೇರಿಯಾದಲ್ಲಿರುವ ಪ್ರಧಾನಿಗಳ ನಿವಾಸದತ್ತ ಮಾನವರಹಿತ ಡ್ರೋನ್ ಹಾರಿ ಬಿಡಲಾಗಿತ್ತು. ಈ...
ಟಾಪ್ ಸುದ್ದಿಗಳು
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಸಂಕಷ್ಟ: ಬಂಧನ ವಾರೆಂಟ್ ಹೊರಡಿಸಿದ ನ್ಯಾಯಾಲಯ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅಲ್ಲಿನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ.
ಶೇಖ್ ಹಸೀನಾ ಅವರು ಆಗಸ್ಟ್ 5 ರಂದು ದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸಹೋದರಿ ಶೇಖ್...
ವಿದೇಶ
ಗಾಝಾದ ಆಸ್ಪತ್ರೆಗಳಲ್ಲಿ ಆಹಾರ ಮತ್ತು ಔಷಧದ ತೀವ್ರ ಕೊರತೆ
ಗಾಝಾ : ಉತ್ತರ ಗಾಝಾದ ಆಸ್ಪತ್ರೆಗಳಲ್ಲಿ ಆಹಾರ ಮತ್ತು ಔಷಧದ ತೀವ್ರ ಕೊರತೆ ಎದುರಾಗಿದ್ದು ವೈದ್ಯಕೀಯ ಸೇವೆಗಳು ಸ್ಥಗಿತಗೊಳ್ಳುವ ಪರಿಸ್ಥಿತಿ ಎದುರಾಗಿದೆ ಎಂದು ಫೆಲೆಸ್ತೀನ್ ಆರೋಗ್ಯ ಇಲಾಖೆ ಹೇಳಿದೆ.
2 ದಿನಗಳ ಹಿಂದೆ ಈ...
ಟಾಪ್ ಸುದ್ದಿಗಳು
ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಮೃತರ ಸಂಖ್ಯೆ 16ಕ್ಕೆ ಏರಿಕೆ
ಬೈರುತ್: ದಕ್ಷಿಣ ಲೆಬನಾನ್ ನ ಪುರಸಭೆ ಕಚೇರಿಯ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ದಕ್ಷಿಣ ಲೆಬನಾನ್ ನ ನಬಾತಿಹ್ ಪುರಸಭೆ ಕಚೇರಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ 16...
ಟಾಪ್ ಸುದ್ದಿಗಳು
ನೈಜೀರಿಯಾ: ಇಂಧನ ಟ್ಯಾಂಕರ್ ಸ್ಫೋಟಗೊಂಡು 147 ಮಂದಿ ಸಾವು
ಅಬುಜಾ: ಉತ್ತರ ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 147 ಜನರು ಸಾವನ್ನಪ್ಪಿದ್ದು, 70 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಗಾವಾ ರಾಜ್ಯದ ಮಜಿಯಾ ಎಂಬ ಹಳ್ಳಿಯಲ್ಲಿ ತಡರಾತ್ರಿ ವಾಹನ ಅಪಘಾತಕ್ಕೀಡಾಗಿತ್ತು. ಸ್ಥಳೀಯರು ಇಂಧನವನ್ನು...