ವಿದೇಶ

ಗೂಗಲ್’ಗೆ 25 ವರ್ಷದ ಸಂಭ್ರಮ

►‘ಗ್ಯಾರೇಜ್ ನಿಂದ ಶುರುವಾಗಿ ಅಗಾಧವಾಗಿ ಬೆಳೆದಿದೆ’ ವಾಷಿಂಗ್ಟನ್: ಜಾಗತಿಕವಾಗಿ ಇಂಟರ್ನೆಟ್ ಅಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಸರ್ಚ್ ಎಂಜಿನ್ ಗೂಗಲ್ ಇಂದು 25 ವರ್ಷವನ್ನು ಪೂರೈಸಿದೆ. ಬುಧವಾರ ವಿಭಿನ್ನವಾದ ಡೂಡಲ್ನೊಂದಿಗೆ ಗೂಗಲ್ ತನ್ನ 25ನೇ...

ಮದುವೆ ಹಾಲ್‍ನಲ್ಲಿ ಅಗ್ನಿ ದುರಂತ : 100 ಮಂದಿ ಮೃತ್ಯು

ಬಾಗ್ದಾದ್: ಮದುವೆ ಹಾಲ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 100 ಮಂದಿ ಸಾವನ್ನಪ್ಪಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಉತ್ತರ ಇರಾಕ್‍ನಲ್ಲಿ ನಡೆದಿದೆ. ಇರಾಕ್‍ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿ ಬೆಂಕಿ ಸಂಭವಿಸಿದೆ...

‘ಡೊನಾಲ್ಡ್ ಟ್ರಂಪ್ ನಿಧನ’ : ಟ್ರಂಪ್ ಮಗನ X ಖಾತೆ ಹ್ಯಾಕ್

ವಾಷಿಂಗ್ಟನ್ : ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ X ಖಾತೆಯನ್ನು ಬುಧವಾರ ಹ್ಯಾಕ್ ಮಾಡಲಾಗಿದ್ದು ಜೊತೆಗೆ ಅದರಿಂದ ಸರಣಿ ಟ್ವೀಟ್‌ಗಳನ್ನು ಪೋಸ್ಟ್ ಮಾಡಲಾಗಿದೆ. ಆಕ್ಷೇಪಾರ್ಹ...

ಬ್ರೆಜಿಲ್​’ನಲ್ಲಿ ವಿಮಾನ ಪತನ: 14 ಮಂದಿ ಮೃತ್ಯು

ಮನೌಸ್‌: ಬ್ರೆಜಿಲ್‌ ನ ಉತ್ತರ ಅಮೆಜಾನ್ ರಾಜ್ಯದಲ್ಲಿ ಶನಿವಾರ ನಡೆದ ವಿಮಾನ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ರಾಜಧಾನಿ ಮನೌಸ್‌ ನಿಂದ ಸುಮಾರು 400 ಕಿಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ...

ಲಿಬಿಯಾದಲ್ಲಿ ಭೀಕರ ಪ್ರವಾಹ: 5,300 ಜನ ಮೃತ್ಯು

ಟ್ರಿಪೋಲಿ: ಲಿಬಿಯಾದಲ್ಲಿ ಉಂಟಾಗಿರುವ ಪ್ರವಾಹದಿಂದ 2 ಅಣೆಕಟ್ಟೆಗಳು ಒಡೆದು 5,300 ಜನ ಸಾವನ್ನಪ್ಪಿದ್ದಾರೆ. 10 ಸಾವಿರಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಕರಾವಳಿಯ ನಗರವಾದ ಪೆರ್ನಾ ಅತ್ಯಂತ ಹೆಚ್ಚು ಹಾನಿಗೊಳಾಗಿದೆ....

ಮೊರಾಕ್ಕೋದಲ್ಲಿ ಭೂಕಂಪ: 2800 ದಾಟಿದ ಮೃತರ ಸಂಖ್ಯೆ

ಕಾಸಾಬ್ಲಾಂಕಾ: ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ ಸಂಭವಿಸಿದ 6.8 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 2800 ಕ್ಕೆ ಏರಿಕೆಯಾಗಿದೆ. ಅಪಾರ ಸಂಖ್ಯೆಯಲ್ಲಿ ಜನ ಗಾಯಗೊಂಡಿದ್ದಾರೆ. ನಗರಗಳು ಮತ್ತು ಪಟ್ಟಣಗಳ ಹೊರಗೆ ಹೆಚ್ಚಿನ ಹಾನಿ...

ಲಿಬಿಯಾದಲ್ಲಿ ಚಂಡಮಾರುತ: 2000 ಮಂದಿ ಮೃತ್ಯು, ಸಾವಿರಾರು ಮಂದಿ ನಾಪತ್ತೆ

ಕೈರೋ: ಉತ್ತರ ಆಫ್ರಿಕಾದ ದೇಶದ ಪೂರ್ವ ಭಾಗಗಳಲ್ಲಿ ಡೇನಿಯಲ್ ಚಂಡಮಾರುತ ಹಾಗೂ ಪ್ರವಾಹದ ಅಬ್ಬರಕ್ಕೆ ಸುಮಾರು 2,000 ಜನರು ಮೃತಪಟ್ಟಿರುವುದಾಗಿ ಲಿಬಿಯಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಲ್-ಮಾಸ್ರ್ ಟೆಲಿವಿಷನ್ ಸ್ಟೇಷನ್‌ಗೆ ದೂರವಾಣಿ ಸಂದರ್ಶನದಲ್ಲಿ,...

ಬ್ರೆಜಿಲ್​ನಲ್ಲಿ ಮುಂದಿನ ಜಿ20 ಶೃಂಗಸಭೆ: ಬ್ರೆಜಿಲ್ ಅಧ್ಯಕ್ಷ ಲುಲಾಗೆ ಜವಾಬ್ದಾರಿ ಹಸ್ತಾಂತರಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಜಿ20 ಶೃಂಗಸಭೆಯ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದ್ದು, ಮುಂದಿನ ಜಿ20 ಶೃಂಗಸಭೆ ಬ್ರೆಜಿಲ್​ನಲ್ಲಿ ನಡೆಯಲಿದೆ. ಜಿ20 ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಪ್ರಧಾನಿ ಮೋದಿ ಬ್ರೆಜಿಲ್ ಅಧ್ಯಕ್ಷ ಲೂಯಿಜ್...
Join Whatsapp