ವಿದೇಶ

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತ ಮೂಲದ ನಾಲ್ವರು ಮೃತ್ಯು

ವಿಜಯವಾಡ: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಆಂಧ್ರಪ್ರದೇಶ ಮೂಲದ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಸೌದಿ ಅರೇಬಿಯಾದ ರಿಯಾದ್ ಬಳಿ ನಡೆದಿದೆ. ಮೃತರನ್ನು ಹೈದರಾಬಾದ್ ಮೂಲದ ಗೌಸ್ ದಾಂಟು (35), ಅವರ...

WWE ಸ್ಟಾರ್ ಬ್ರೇ ವ್ಯಾಟ್ ಹೃದಯಾಘಾತದಿಂದ ನಿಧನ

ನ್ಯೂಯಾರ್ಕ್: ವರ್ಲ್ಡ್ ರೆಸ್ಲಿಂಗ್ ಎಂಟರ್ಟೈನ್ಮೆಂಟ್ ಸ್ಟಾರ್ ಬ್ರೇ ವ್ಯಾಟ್ ಗುರುವಾರ ನಿಧನರಾದರು ಎಂದು ಕಂಪನಿಯ ಸಿಸಿಒ ಪಾಲ್ “ಟ್ರಿಪಲ್ ಎಚ್” ಲೆವೆಸ್ಕ್ ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಸಿದರು. 36 ವರ್ಷದ ಬ್ರೇ ವ್ಯಾಟ್ ಅವರು ಹೃದಯಾಘಾತದಿಂದ...

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ವಾಷಿಂಗ್ಟನ್: 2020ರ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ, ಅಕ್ರಮ ಆರೋಪ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದ್ದು, ಬಳಿಕ ಕೆಲವೇ ಹೊತ್ತಿನಲ್ಲಿ ಶ್ಯೂರಿಟಿ ಮೇಲೆ ಬಿಡುಗಡೆ ಮಾಡಲಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ...

ಪುಟಿನ್‌ ವಿರುದ್ಧ ಬಂಡಾಯವೆದ್ದಿದ್ದ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ಮೃತ್ಯು

ಮಾಸ್ಕೋ: ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಬಂಡಾಯ ಎದ್ದಿದ್ದ ಖಾಸಗಿ ಭದ್ರತಾ ಕಂಪನಿ ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಬ್ಯುಸಿನೆಸ್​ ಜೆಟ್ ವಿಮಾನವು ಮಾಸ್ಕೋದ ವಾಯುವ್ಯ ಭಾಗದಲ್ಲಿ ಪತನಗೊಂಡಿದೆ. ಪರಿಣಾಮ...

7 ಶಿಶುಗಳನ್ನು ಹತ್ಯೆ ಮಾಡಿದ್ದ ಬ್ರಿಟಿಷ್‌ ನರ್ಸ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

ಲಂಡನ್: ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನು ಹತ್ಯೆಗೈದು, ಇನ್ನೂ 6 ಶಿಶುಗಳನ್ನ ಕೊಲ್ಲಲು ಪ್ರಯತ್ನಿಸಿದ್ದ 33 ವರ್ಷದ ಬ್ರಿಟಿಷ್ ನರ್ಸ್‌ಗೆ ಇಂಗ್ಲೆಂಡಿನ ಮ್ಯಾಂಚೆಸ್ಟರ್‌ ಕ್ರೌನ್‌ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆ ಇನ್ನು...

ಅಧಿಕಾರಕ್ಕೆ ಬಂದರೆ ಭಾರತೀಯ ಉತ್ಪನ್ನಗಳ ಮೇಲೂ ದುಬಾರಿ ತೆರಿಗೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಅಮೆರಿಕದಲ್ಲಿರುವ ಭಾರತೀಯ ಉತ್ಪನ್ನಗಳ ಮೇಲೆ ಅಧಿಕ ತೆರಿಗೆ ವಿಧಿಸುವುದಾಗಿಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಫಾಕ್ಸ್ ಬ್ಯುಸಿನೆಸ್ ನ್ಯೂಸ್ ಗೆ ನೀಡಿರುವ ಸಂದರ್ಶನದಲ್ಲಿ...

ಗುರಿ ಮುಟ್ಟುವ ಮೊದಲೇ ರಷ್ಯಾದ ಲೂನಾ-25 ಪತನ

ಮಾಸ್ಕೋ : ರಷ್ಯಾದ ಲೂನಾ ಗುರಿ ಮುಟ್ಟುವ ಮೊದಲೇ ಪತನವಾಗಿದೆ. ರಷ್ಯಾ 47 ವರ್ಷದ ನಂತರ ಚಂದಿರನತ್ತ ಲಗ್ಗೆ ಇಟ್ಟಿದ್ದು, ಲೂನಾ-25 ಪತನದ ಬಗ್ಗೆ ರೋಸ್ಕೋಮೋಸ್ ಏಜೆನ್ಸಿ ಮಾಹಿತಿ ನೀಡಿದೆ. ಲೂನಾ-25ನಲ್ಲಿ ತಾಂತ್ರಿಕ ಸಮಸ್ಯೆಯಿಂದ...

ಟಿಕ್ ಟಾಕ್ ಬ್ಯಾನ್ ಮಾಡಿದ ನ್ಯೂಯಾರ್ಕ್ ಆಡಳಿತ

ವಾಷಿಂಗ್ಟನ್: ಭದ್ರತಾ ದೃಷ್ಟಿಯಿಂದ ನ್ಯೂಯಾರ್ಕ್ ಸಿಟಿಯ ಸರ್ಕಾರಿ ಸಾಧನಗಳಲ್ಲಿ ಚೀನಾ ಮೂಲದ ವೀಡಿಯೋ ಹಂಚಿಕೆ ಪ್ಲಾಟ್ಪಾರ್ಮ್ ಟಿಕ್ ಟಾಕ್ ಅನ್ನು ಬ್ಯಾನ್ ಮಾಡಲಾಗಿದೆ. ನ್ಯೂಯಾರ್ಕ್ ಸಿಟಿಯ ಮೇಯರ್ ಎರಿಕ್ ಆಡಮ್ಸ್ ಆಡಳಿತ, ಟಿಕ್ ಟಾಕ್...
Join Whatsapp