ವಿದೇಶ

ಅಮೆರಿಕ ಅಧ್ಯಕ್ಷ ಜೋ ಬೈಡನ್, ಕಮಲಾ ಹ್ಯಾರಿಸ್​ಗೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಹತ್ಯೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಹಾಗೂ ಕಮಲಾ ಹ್ಯಾರಿಸ್​ಗೆ ಬೆದರಿಕೆ ಹಾಕಿದ್ದ ಶಂಕಿತನನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಹತ್ಯೆ ಮಾಡಿದೆ. ಸಾಲ್ಟ್ ಲೇಕ್ ಸಿಟಿಯ ದಕ್ಷಿಣದ ಪ್ರೊವೊದಲ್ಲಿರುವ ಕ್ರೆಹ್ ಡೆಲೆವ್...

ಪಾಕಿಸ್ತಾನ | ಭೀಕರ ರೈಲು ದುರಂತ: 20 ಮಂದಿ ಸಾವು, 80 ಮಂದಿಗೆ ಗಾಯ

ಇಸ್ಲಾಮಾಬಾದ್‌: ಕರಾಚಿಯಿಂದ ರಾಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್‌ ಪ್ರೆಸ್‌ ರೈಲು ಭೀಕರ ದುರಂತಕ್ಕೀಡಾಗಿದೆ.ಘಟನೆಯಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ಕರಾಚಿಯಿಂದ 275...

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್ ಖಾನ್’ಗೆ 3 ವರ್ಷ ಜೈಲು ಶಿಕ್ಷೆ

►ತೋಷಾ ಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಭ್ರಷ್ಟಾಚಾರ ಸಾಬೀತು ►ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ ಇಸ್ಲಾಮಾಬಾದ್ ನ್ಯಾಯಾಲಯ ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ, ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್...

ಪ್ರವಾಹದಿಂದ ತತ್ತರಿಸಿದ ಚೀನಾ: 21 ಮಂದಿ ಮೃತ್ಯು

ಬೀಜಿಂಗ್: ಚೀನ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಟೈಫೂನ್ ಡೆಕ್ಸುರಿಯಾ ಚಂಡಮಾರುತ ಬೀಜಿಂಗ್ ಅನ್ನು ಅಕ್ಷರಶಃ ಮುಳುಗಿಸಿ ಹಾಕಿದೆ. ಪ್ರವಾಹದಿಂದ ಉಂಟಾ ಗಿರುವ ಅವಘಡಗಳಲ್ಲಿ ಈಗಾಗಲೇ 21 ಮಂದಿ ಮೃತಪಟ್ಟಿದ್ದಾರೆ 26...

ಪಾಕಿಸ್ತಾನದ ಬಜೌರ್ ನಗರದಲ್ಲಿ ಬಾಂಬ್ ಸ್ಫೋಟ, ಸಾವಿನ ಸಂಖ್ಯೆ 40ಕ್ಕೆ ಏರಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ರಾಜಕೀಯ ಪಕ್ಷವೊಂದರ ಸಭೆಯಲ್ಲಿ ಇಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 50 ಮಂದಿ ಗಾಯಗೊಂಡಿದ್ದಾರೆ ಎಂದು...

ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ನಿಷೇಧ ಹೇರಿದ ರಷ್ಯಾ

ಮಾಸ್ಕೋ: ರಷ್ಯಾ ದೇಶದಲ್ಲಿ ಲಿಂಗ ಪರಿವರ್ತನೆಗೆ ಶಸ್ತ್ರಚಿಕಿತ್ಸೆ ಮಾಡಿಸುವುದನ್ನು ನಿಷೇಧಿಸುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸಹಿ ಹಾಕಿದ್ದಾರೆ. ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ. ಮಕ್ಕಳ...

ಕಾಡ್ಗಿಚ್ಚು ನಂದಿಸಲು ಬಂದಿದ್ದ ವಿಮಾನ ಪತನ, ಇಬ್ಬರು ಪೈಲಟ್​ಗಳು ಸಾವು

ರೋಡ್ಸ್​: ಕಾಡ್ಗಿಚ್ಚು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಡಿಕ್ಕಿ ಹೊಡೆದು ಪತನಗೊಂಡು ಇಬ್ಬರು ಪೈಲಟ್​ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಗ್ರೀಸ್‌ನಲ್ಲಿ ನಡೆದಿದೆ. ಎವಿಯಾ ದ್ವೀಪದಲ್ಲಿರುವ ಕಾಡಿನಲ್ಲಿ ಬೆಂಕಿ ಧಗಧಗಿಸುತ್ತಿತ್ತು, ಅದನ್ನು ನಂದಿಸಲು ಗ್ರೀಕ್...

ಇನ್ನೂ ಪತ್ತೆಯಾಗದ ಸಚಿವ: ನೂತನ ವಿದೇಶಾಂಗ ಸಚಿವರನ್ನು ನೇಮಿಸಿದ ಚೀನಾ!

ಬೀಜಿಂಗ್‌: ಕಳೆದೊಂದು ತಿಂಗಳಿಂದ ನಾಪತ್ತೆಯಾಗಿರುವ ಚೀನೀ ವಿದೇಶಾಂಗ ಸಚಿವ ಕ್ವಿನ್‌ ಗಾಂಗ್‌ ಅವರನ್ನು ತಮ್ಮ ಸಚಿವ ಸ್ಥಾನದಿಂದ ವಜಾ ಮಾಡಿರುವ ಚೀನೀ ಸರ್ಕಾರ ವಾಂಗ್‌ ಯೀ ಅವರನ್ನು ನೂತನ ವಿದೇಶಾಂಗ ಸಚಿವರನ್ನಾಗಿ ನೇಮಿಸಿದೆ. ಕಳೆದ...
Join Whatsapp