ವಿದೇಶ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಗಳನ್ನು ತಿರಸ್ಕರಿಸಿದ ಭಾರತ

ನವದೆಹಲಿ: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಕೆನಡಾದ ಆರೋಪಗಳನ್ನು ಭಾರತ ತಳ್ಳಿ ಹಾಕಿದೆ. ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತಕ್ಕೆ ಸಾಕ್ಷ್ಮಗಳನ್ನು ಹಂಚಿಕೊಳ್ಳಲಾಗಿದೆ ಎಂಬ ಕೆನಡಾದ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ. 'ತನ್ನ ನೆಲದಲ್ಲಿ...

ಬಿಷ್ಣೋಯ್ ಗ್ಯಾಂಗ್ ಗೆ ಭಾರತದ ಸರ್ಕಾರಿ ಏಜೆಂಟ್ ಜೊತೆ ನಂಟಿದೆ: ಕೆನಡಾ ಪೊಲೀಸರ ಗಂಭೀರ ಆರೋಪ

ಒಟ್ಟೋವಾ: ಬಿಷ್ಣೋಯ್ ಗ್ಯಾಂಗ್ ಗೆ ಭಾರತೀಯ ಸರ್ಕಾರಿ ಏಜೆಂಟ್ ಜೊತೆ ಸಂಪರ್ಕ ಹೊಂದಿದೆ ಎಂದು ಕೆನಡಾದ ರಾಯಲ್ ಕೆನಡಾದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಗಂಭೀರ ಆರೋಪ ಮಾಡಿದ್ದಾರೆ. ಆರ್ ಸಿಎಂಪಿ ಕಮಿಷನರ್ ಮೈಕ್...

ಅಮೆರಿಕದ ಮೂವರು ಅರ್ಥಶಾಸ್ತ್ರಜ್ಞರಿಗೆ ಸ್ವೆರಿಜೆಸ್ ರಿಕ್ಸ್ ಬ್ಯಾಂಕ್ ಪ್ರಶಸ್ತಿ

ಸ್ವೀಡನ್: ಅಮೆರಿಕದ ಆರ್ಥಿಕ ತಜ್ಞರಾದ ಡೆರೋನ್ ಅಸಿಮೋಗ್ಲು, ಸಿಮೋನ್ ಜಾನ್ಸನ್ ಮತ್ತು ಜೇಮ್ಸ್ ಎ ರಾಬಿನ್ಸನ್ ಅವರಿಗೆ 2024ರ ಸಾಲಿನ ಸ್ವೆರಿಜೆಸ್ ರಿಕ್ಸ್ ಬ್ಯಾಂಕ್ ಪ್ರಶಸ್ತಿ ಸಿಕ್ಕಿದೆ. ಇದು ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ...

ಪಾಕಿಸ್ತಾನದಲ್ಲಿ ಎರಡು ದಿನ ಲಾಕ್ ಡೌನ್: ಶಾಲೆ, ಕಾಲೇಜುಗಳಿಗೆ ರಜೆ, ಮದುವೆಗೂ ನಿಷೇಧ

ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಅಕ್ಟೋಬರ್ 15 ಹಾಗೂ 16 ರಂದು ನಡೆಯಲಿರುವ ಎಸ್ ಸಿಒ ಶೃಂಗಸಭೆ ಹಿನ್ನೆಲೆಯಲ್ಲಿ ಎರಡು ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಮದುವೆಗಳಿಗೂ ನಿಷೇಧ...

ಬೊಕ್ಕ ತಲೆಯ ಬಗ್ಗೆ ತಮಾಷೆ ಮಾಡುವುದು ಕೂಡಾ ಲೈಂಗಿಕ ಕಿರುಕುಳ: ಬ್ರಿಟನ್ ಹೈಕೋರ್ಟ್

ಬ್ರಿಟನ್ : ಬೊಕ್ಕ ತಲೆಯ ಬಗ್ಗೆ ತಮಾಷೆ ಮಾಡುವುದು ಕೂಡಾ ಲೈಂಗಿಕ ಕಿರುಕುಳ ಎಂದು ಬ್ರಿಟನ್ ಹೈ ಕೋರ್ಟ್ ಇತ್ತೀಚೆಗೆ ನಡೆದ ಘಟನೆಯೊಂದಕ್ಕೆ ತೀರ್ಪು ನೀಡಿದೆ. ಬ್ರಿಟನ್ ನಲ್ಲಿ ಬಾಸ್ ಒಬ್ಬ ಎಲೆಕ್ಟ್ರಿಷಿಯನ್ ಆಗಿ...

ಸಹರಾ ಮರುಭೂಮಿಯಲ್ಲಿ ಭಾರೀ ಮಳೆ: 50 ವರ್ಷದ ಬಳಿಕ ಕೆರೆಗಳು ಭರ್ತಿ

ರಬತ್: ಸಹರಾ ಮರಭೂಮಿಯಲ್ಲಿ ಭಾರೀ ಮಳೆಯಾಗುತ್ತಿದ್ದು 50 ವರ್ಷದ ಬಳಿಕ ಕೆರೆಗಳು ಭರ್ತಿಯಾಗುತ್ತಿವೆ. ಉತ್ತರ ಆಫ್ರಿಕಾದಲ್ಲಿ ವಿಸ್ತಾರವಾಗಿ ಹರಡಿರುವ ಸಹರಾ ಮರಭೂಮಿಯಲ್ಲಿ ಈಗ ದಿಢೀರ್‌ ಮಳೆಯಾಗುತ್ತಿದೆ ಆಗ್ನೇಯ ಮೊರಾಕ್ಕೊದಲ್ಲಿ ಎರಡು ದಿನಗಳ ಧಾರಾಕಾರ ಮಳೆಯ ನಂತರ...

ಟೆಸ್ಲಾದಿಂದ ಸ್ಟೀರಿಂಗ್, ಪೆಡಲ್ ಇಲ್ಲದ AI ಆಧಾರಿತ ರೋಬೋಟ್ಯಾಕ್ಸಿ ಬಿಡುಗಡೆ

ಲಾಸ್ ಏಂಜಲೀಸ್: ಸ್ಟೀರಿಂಗ್ ವೀಲ್, ಪೆಡಲ್ ಹೊಂದಿರದ ಸ್ವಯಂ-ಚಾಲನೆ ಮಾಡುವ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆಧಾರಿತ ಎಲೆಕ್ಟ್ರಿಕ್ ರೋಬೋಟ್ಯಾಕ್ಸಿಯನ್ನು ಟೆಸ್ಲಾ ಕಂಪನಿ ಬಿಡುಗಡೆ ಮಾಡಿದೆ. ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಇಒ ಎಲಾನ್ ಮಸ್ಕ್, ಈ ಕಾರಿನ...

ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್ ಪ್ರಶಸ್ತಿ

ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್ ಪ್ರಶಸ್ತಿ ಬಂದಿದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂದು ಸಾಕ್ಷಿ...
Join Whatsapp