ವಿದೇಶ

ಅಮೆರಿಕದಲ್ಲಿ 195 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಭಾರತೀಯರ ವೀಸಾ ಸಮಸ್ಯೆ

ವಾಷಿಂಗ್ಟನ್: ಸಾಕಷ್ಟು ಮಂದಿ ಭಾರತೀಯರು ಅಮೆರಿಕದಲ್ಲಿ ತಾತ್ಕಾಲಿಕ ವೀಸಾದೊಡನೆ ಕೆಲಸ ಮಾಡುತ್ತಿದ್ದಾರೆ. ಕೆಲಸ ಕೊಟ್ಟವರು ಕೂಡ ಅವರ ವೀಸಾ ಖಾಯಮಾತಿಗೆ ಯಾವುದೇ ಮಾರ್ಗದರ್ಶನ ಮಾಡದಿರುವುದರಿಂದ ಸಾಕಷ್ಟು ಮಂದಿ ದೇಶಕ್ಕೆ ಹಿಂದಿರುಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಟೆಕ್...

ಇಂಡೋನೇಷ್ಯಾ ಪ್ರಬಲ ಭೂಕಂಪ: ಮೃತರ ಸಂಖ್ಯೆ 162 ಕ್ಕೇರಿಕೆ

ಜಕಾರ್ತ:  ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಸುಮಾರು 700 ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಸಾವನ್ನಪ್ಪಿದವರ ಸಂಖ್ಯೆ 162 ಕ್ಕೇರಿದೆ. ಭೂಕಂಪನದ ತೀವ್ರತೆಯಿಂದಾಗಿ ಸಾವಿರಾರು ಕಟ್ಟಡಗಳಿಗೆ ಹಾನಿಯಾಗಿದ್ದು, ಕಟ್ಟಡಗಳ ಅವಶೇಷಗಳ...

ಕ್ರಿಸ್ಟಿಯಾನೋ ರೊನಾಲ್ಡೋ’ಗೆ 50 ಕೋಟಿ ಫಾಲೋವರ್ಸ್

ಕತಾರ್: ಫುಟ್ಬಾಲ್ ಕ್ರೀಡೆಯ ದಿಗ್ಗಜ ಆಟಗಾರರಲ್ಲಿ ಓರ್ವನಾದ ಪೋರ್ಚುಗಲ್ ರಾಷ್ಟ್ರೀಯ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ, ಇನ್’ಸ್ಟಾಗ್ರಾಂ ಖಾತೆಯಲ್ಲಿ 50 ಕೋಟಿ ಫಾಲೋವರ್ಸ್’ಗಳನ್ನು ಹೊಂದುವ ಮೂಲಕ ದಾಖಲೆ ಬರೆದಿದ್ದಾರೆ. ವಿಶ್ವ ಪ್ರಖ್ಯಾತ ಫುಟ್ವಾಲ್ ತಾರೆ...

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: 44 ಮಂದಿ ಮೃತ್ಯು, 300ಕ್ಕೂ ಅಧಿಕ ಮಂದಿಗೆ ಗಾಯ

ಜಕಾರ್ತ: ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಉಂಟಾದ 5.6 ರಿಕ್ಟರ್ ತೀವ್ರತೆಯ ಭೂಕಂಪದಿಂದಾಗಿ ಸುಮಾರು 44 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ದುರ್ಘಟನೆಯಲ್ಲಿ 44 ಜನರು...

ಏಷ್ಯನ್ ಕಪ್ ಟೇಬಲ್ ಟೆನಿಸ್: ಕಂಚು ಪಡೆದು ಇತಿಹಾಸ ನಿರ್ಮಿಸಿದ ಭಾರತದ ಮಣಿಕಾ ಬಾತ್ರಾ

ಬ್ಯಾಂಕಾಕ್: ಭಾರತದ ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ, ಬ್ಯಾಂಕಾಕ್’ನಲ್ಲಿ ನಡೆದ ಏಷ್ಯನ್ ಕಪ್ ಟೇಬಲ್ ಟೆನಿಸ್ ಕೂಟದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶನಿವಾರ  ನಡೆದ, ತನ್ನ...

ಈಕ್ವೆಡಾರ್: ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ| 10 ಮಂದಿ ಸಾವು

ಕ್ವಿಟೊ: ಜೈಲಿನಲ್ಲಿ ಕೈದಿಗಳ ನಡುವೆ ನಡೆದ ಘರ್ಷಣೆಯಿಂದಾಗಿ 10 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.  ಈಕ್ವೆಡಾರ್‌ನ ರಾಜಧಾನಿ ಕ್ವಿಟೊ ಜೈಲಿನಲ್ಲಿ ಕೈದಿಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. ಮೂವರು ಕುಖ್ಯಾತ ಅಪರಾಧಿಗಳನ್ನು...

ಪಾಕ್ ಸಿಂಧ್ ಪ್ರಾಂತ್ಯದಲ್ಲಿ ಅಪಘಾತ| ಒಂದೇ ಕುಟುಂಬದ 20 ಜನರ ಬಲಿ

ಕರಾಚಿ: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದಲ್ಲಿ ಸಾಗುತ್ತಿದ್ದ ವ್ಯಾನ್ ಪ್ರವಾಹ ನೀರಿನಿಂದ ತುಂಬಿದ ಆಳವಾದ ಕಂದಕಕ್ಕೆ ಬಿದ್ದು ಒಂದೇ ಕುಟುಂಬದ 12 ಮಕ್ಕಳು ಸೇರಿದಂತೆ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ...

ಗಾಝಾದ ಜಬಲಿಯಾ ನಿರಾಶ್ರಿತರ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ: 21 ಮಂದಿ ಮೃತ್ಯು, ಹಲವರಿಗೆ ಗಾಯ

ಗಾಝಾ: ಗಾಝಾದ ಕಟ್ಟಡವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಕನಿಷ್ಠ 21 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಆರೋಗ್ಯ ಮತ್ತು ನಾಗರಿಕ ತುರ್ತು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಉತ್ತರ ಗಾಝಾದ...
Join Whatsapp