ರಾಷ್ಟ್ರೀಯ

ಭೂಕಂಪದ ಎಚ್ಚರಿಕೆ ನೀಡುವ ತಂತ್ರಜ್ಞಾನದ ಅಭಿವೃದ್ಧಿ ಅಗತ್ಯವಿದೆ: ಪ್ರಧಾನಿ ಮೋದಿ

ನವದೆಹಲಿ: ಸುಧಾರಿತ ಹವಾಮಾನ ವಿಜ್ಞಾನವು ಪಾಕೃತಿಕ ವಿಕೋಪಗಳಿಂದ ಆಗುವ ಹಾನಿಯನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಅದೇ ರೀತಿ ಭೂಕಂಪನದ ಎಚ್ಚರಿಕೆ ನೀಡುವ ತಂತ್ರಜ್ಞಾನವನ್ನೂ ಅಭಿವೃದ್ದಿಪಡಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಭಾರತೀಯ ಹವಾಮಾನ ಇಲಾಖೆಯ 150 ನೇ ವರ್ಷಾಚರಣೆಯಲ್ಲಿ...

ಚುನಾವಣೆ ಫಲಿತಾಂಶದ ಬಗ್ಗೆ ಜುಕರ್‌ ಬರ್ಗ್ ಹೇಳಿಕೆ ತಪ್ಪಾಗಿದೆ: ಅಶ್ವಿನಿ ವೈಷ್ಣವ್‌

ನವದೆಹಲಿ: ಮೆಟಾ ಮುಖ್ಯಸ್ಥ ಮಾರ್ಕ್‌ ಜುಕರ್‌ ಬರ್ಗ್‌ ಅವರು ಕಳೆದ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ನೀಡಿದ್ದ ಹೇಳಿಕೆಯು ವಾಸ್ತವವಾಗಿ ತಪ್ಪಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ...

ದೆಹಲಿ ಚುನಾವಣೆ | ಮಾದರಿ ನೀತಿ ಸಂಹಿತೆ ಉಲ್ಲಂಘನೆ: PWD ಅಧಿಕಾರಿ ವಿರುದ್ಧ FIR

ನವದೆಹಲಿ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಲೋಕೋಪಯೋಗಿ ಇಲಾಖೆಯ (ಪಿಡಬ್ಲುಡಿ) ಅಧಿಕಾರಿಯೊಬ್ಬರ ವಿರುದ್ಧ ದೆಹಲಿ ಪೊಲೀಸರು ಎಫ್‌ ಐಆರ್ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜನವರಿ 7ರಂದು ರಾಜಕೀಯ ಉದ್ದೇಶಕ್ಕಾಗಿ ಸರ್ಕಾರಿ ವಾಹನವನ್ನು ಬಳಸಿಕೊಂಡ...

2013ರ ಅತ್ಯಾಚಾರ ಪ್ರಕರಣ: ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು

ಜೋಧ್‌ ಪುರ: 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಮತ್ತು ಚಿಕಿತ್ಸೆಯ ಅಗತ್ಯವನ್ನು...

ನಟಿ ಹನಿ ರೋಸ್‌ ಗೆ ಲೈಂಗಿಕ ಕಿರುಕುಳ: ‘ಬಾಬಿ ಚೆಮ್ಮನ್ನೂರ್‌’ಗೆ ಕೇರಳ ಹೈಕೋರ್ಟ್‌ ಜಾಮೀನು

ತಿರುವನಂತಪುರ: ಬಹುಭಾಷಾ ನಟಿ ಹನಿ ರೋಸ್‌ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚೆಮ್ಮನ್ನೂರ್‌ ಜುವೆಲ್ಲರ್ಸ್‌ ನ ಮಾಲೀಕ ಬಾಬಿ ಚೆಮ್ಮನ್ನೂರ್‌ ಅವರಿಗೆ ಕೇರಳ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಬಾಬಿ...

ಮೋದಿ- ಕೇಜ್ರಿವಾಲ್ ನಡುವೆ ಯಾವುದೇ ವ್ಯತ್ಯಾಸವಿಲ್ಲ; ಮಿತ್ರಪಕ್ಷ ಆಪ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೆಹಲಿಯ ಸೀಲಾಂಪುರ್‌ನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇಂಡಿಯಾ ಬಣದ ಮಿತ್ರಪಕ್ಷವಾದ ಆಮ್ ಆದ್ಮಿ ಪಕ್ಷದ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಮ್ ಆದ್ಮಿ...

ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಬಸ್ ಕಂಡಕ್ಟರ್..!

ಜೈಪುರ: ಪ್ರಯಾಣದ ವೇಳೆ ಹೆಚ್ಚುವರಿ ₹10 ಟಿಕೆಟ್ ಹಣ ಕೇಳಿದ್ದನ್ನು ಪ್ರಶ್ನಿಸಿದ ನಿವೃತ್ತ ಐಎಎಸ್ ಅಧಿಕಾರಿ ಒಬ್ಬರ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ...

ತಿರುಪತಿಯಲ್ಲಿ ಕಾಲ್ತುಳಿತ ದುರಂತದ ಬೆನ್ನಲ್ಲೇ, ಲಡ್ಡು ಕೌಂಟರ್‌ ನಲ್ಲಿ ಬೆಂಕಿ ಅವಘಡ

ತಿರುಮಲ: ತಿರುಪತಿ ವೆಂಕಟೇಶ್ವರ ದೇವಸ್ಥಾನದ ಟಿಕೆಟ್ ಕೌಂಟರ್​ ನಲ್ಲಿ ಕಾಲ್ತುಳಿತ ಉಂಟಾಗಿ 6 ಜನ ಮೃತಪಟ್ಟಿದ್ದರು. ಇದಾದ ಬಳಿಕ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ದುರಂತದಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ 25 ಲಕ್ಷ...

TMC ಸೇರ್ಪಡೆಯಾದ ಬೆನ್ನಲ್ಲೇ ರಾಹುಲ್ ಗಾಂಧಿ ‌ಕ್ಷಮೆಯಾಚಿಸಿದ ಅನ್ವರ್

ತಿರುವನಂತಪುರ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಟಿಎಂಸಿ ಸೇರ್ಪಡೆಯಾಗಿರುವ ಪಿ.ವಿ.ಅನ್ವರ್‌ ಅವರು ‘ಡಿಎನ್‌ ಎ’ ಹೇಳಿಕೆ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಲ್ಲಿ ಕ್ಷಮೆಯಾಚಿಸಿದ್ದಾರೆ. ಕಳೆದ ವರ್ಷ ಪಾಲಕ್ಕಾಡ್‌ ನಲ್ಲಿ ನಡೆದ ಲೋಕಸಭಾ...

ಜಮ್ಮು ಕಾಶ್ಮೀರ ಭಾರತದ ಕಿರೀಟ: ಝಡ್-ಮೋರ್ಹ್ ಸುರಂಗ ಉದ್ಘಾಟಿಸಿದ ಪ್ರಧಾನಿ ಮೋದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ಗೆ ವರ್ಷಪೂರ್ತಿ ಸಂಪರ್ಕವನ್ನು ಕಲ್ಪಿಸುವ ಝಡ್-ಮೋರ್ಹ್ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಜಮ್ಮು ಮತ್ತು ಕಾಶ್ಮೀರದ ಗಂಡರ್‌ಬಾಲ್ ಜಿಲ್ಲೆಯಲ್ಲಿ ಇಂದು 6.5 ಕಿ.ಮೀ ಉದ್ದದ ಝಡ್-ಮೋರ್ಹ್ ಸುರಂಗವನ್ನು...

ಟ್ರಂಪ್ ಪದಗ್ರಹಣ | ಸೇವಕನನ್ನು ಆಹ್ವಾನಿಸಲಾಗಿದೆಯೇ ಹೊರತು ಮೋದಿಯನ್ನಲ್ಲ: ಸುಬ್ರಮಣಿಯನ್ ಸ್ವಾಮಿ ಮಾರ್ಮಿಕ ಪೋಸ್ಟ್

ನವದೆಹಲಿ: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಇದೇ 20ರಂದು ಅಧಿಕಾರ ಸ್ವೀಕರಿಸಲಿದ್ದು, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾರತದ ಪ್ರತಿನಿಧಿಯಾಗಿ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೇಂದ್ರ ಸರ್ಕಾರ...
Join Whatsapp