ರಾಷ್ಟ್ರೀಯ

ಮಹಾರಾಷ್ಟ್ರ: ನಾಲ್ವರು ನಕ್ಸಲರ ಹತ್ಯೆ

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ನಕ್ಸಲರನ್ನು ವಿವಿಧ ನಕ್ಸಲ್ ಸಮಿತಿಗಳ ಕಾರ್ಯದರ್ಶಿಗಳಾದ ವರ್ಗೀಶ್, ಮಾಗ್ತು ಮತ್ತು ಪ್ಲಾಟೂನ್...

ಬಿಜೆಪಿಯಲ್ಲಿನ ಕುಟುಂಬ ರಾಜಕಾರಣ ಬಗ್ಗೆ ಮೋದಿ ಮೌನ ಮುರಿಯುತ್ತಾರಾ?: ಜೈರಾಂ ರಮೇಶ್

ನವದೆಹಲಿ: ‘ಬಿಜೆಪಿಯಲ್ಲಿರುವ ಕುಟುಂಬ ರಾಜಕಾರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೌನ ಮುರಿಯುತ್ತಾರಾ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ. ‘ಶಿವಮೊಗ್ಗದಲ್ಲಿ ಸೋಮವಾರ ಮೋದಿ ಅವರು...

ಉ.ಪ್ರದೇಶ: ಎಸ್‌ಪಿ ಪ್ರಧಾನ ಕಾರ್ಯದರ್ಶಿ ಆಝಂ ಖಾನ್‌‌ಗೆ 7 ವರ್ಷ ಜೈಲು

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಪ್ರಧಾನ ಕಾರ್ಯದರ್ಶಿ, ರಾಂಪುರದಿಂದ 10 ಬಾರಿ ಶಾಸಕರಾಗಿದ್ದ ಆಝಂ ಖಾನ್‌‌ಗೆ ಉತ್ತರ ಪ್ರದೇಶದ ರಾಂಪುರ ಪಟ್ಟಣದ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ....

ಬಿಜೆಪಿಯಿಂದ ಮತ್ತೆ ಪುಲ್ವಾಮಾ, ಬಾಲಕೋಟ್ ರೀತಿಯ ದಾಳಿಗೆ ಸಿದ್ಧತೆ: ಪ್ರಶಾಂತ್ ಭೂಷಣ್

ನವದೆಹಲಿ: ಈ ಸಲದ ಲೋಕಸಭೆ ಚುನಾವಣೆಗಾಗಿ ಬಿಜೆಪಿ 2019ರ ಚುನಾವಣೆಗೂ ಮುನ್ನ ನಡೆಸಿದಂತೆ ಪುಲ್ವಾಮಾ 2 ಮತ್ತು ಬಾಲಕೋಟ್ 2ರ ತಯಾರಿ ನಡೆಸಲಾಗುತ್ತಿದೆ ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಹೇಳಿಕೆ...

ತಮಿಳುನಾಡು: ಬಿಜೆಪಿ ಮೈತ್ರಿಕೂಟ ಸೇರಿದ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ)

ಚೆನ್ನೈ: ಉತ್ತರ ತಮಿಳುನಾಡಿನಲ್ಲಿ ಪ್ರಭಾವಿ ಪಕ್ಷವಾದ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಬಿಜೆಪಿ ಮೈತ್ರಿಕೂಟ ಸೇರಿದೆ. ನಾವು ಬಿಜೆಪಿಯೊಂದಿಗೆ ಲೋಕಸಭೆ ಚುನಾವಣೆ ಎದುರಿಸಲಿದ್ದೇವೆ ಎಂದು ಪಿಎಂಕೆ ಸಂಸ್ಥಾಪಕ ಎಸ್. ರಾಮದಾಸ್...

ನಿರ್ಭಯಾ, ಹತ್ರಾಸ್ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದಿಸಿದ್ದ ಸೀಮಾ ಕುಶ್ವಾಹ ಬಿಜೆಪಿ ಸೇರ್ಪಡೆ

ನವದೆಹಲಿ: ಸೀಮಾ ಕುಶ್ವಾಹ ನಿರ್ಭಯಾ ಸಾಮೂಹಿಕ ಅತ್ಯಾಚಾರ, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಶ್ರದ್ಧಾ ವಾಕರ್ ಹತ್ಯೆಯಂತಹ ಪ್ರಮುಖ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದ ಮಂಡಿಸಿದ್ದ ಸುಪ್ರೀಂ ಕೋರ್ಟ್ ವಕೀಲೆ ಮತ್ತು ಬಿಎಸ್ಪಿ...

ಲೋಕಸಭಾ ಚುನಾವಣೆ: ಡಿಎಂಕೆ- ಕಾಂಗ್ರೆಸ್ ಸೀಟು ಹಂಚಿಕೆ ಫೈನಲ್

►ಡಿಎಂಕೆ 21, ಕಾಂಗ್ರೆಸ್ 09ರಲ್ಲಿ ಸ್ಪರ್ಧೆ ಚೆನ್ನೈ: ಇಂಡಿಯಾ ಒಕ್ಕೂಟದ ಡಿಎಂಕೆ ಮತ್ತು ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯ ಸ್ಥಾನ ಹಂಚಿಕೆ ಅಂತಿಮವಾಗಿದೆ. ತಮಿಳುನಾಡಿನ 39 ಕ್ಷೇತ್ರಗಳ ಪೈಕಿ ಡಿಎಂಕೆ 21,...

ಮಹಿಳೆಯ ಮೇಲೆ ಕುಸಿದು ಬಿತ್ತು ರಾಶಿ ರಾಶಿ ಅಕ್ಕಿ ಮೂಟೆ: ಪ್ರಾಣ ರಕ್ಷಿಸಿದ ಕೆಲಸಗಾರರು

ಮುಂಬೈ: ಗೋಡೌನ್ ಒಂದರಲ್ಲಿ ಮಹಿಳೆಯೊಬ್ಬರು ಕಸ ಗುಡಿಸುತ್ತಿದ್ದ ವೇಳೆ ಅವರ ಮೇಲೆ ಅಕ್ಕಿ ಮೂಟೆಗಳು ಕುಸಿದು ಬಿದ್ದಿವೆ. ಆ ಸಂದರ್ಭದಲ್ಲಿ ಅಲ್ಲಿದ್ದ ಇತರೆ ಕೆಲಸಗಾರರು ತಮ್ಮ ಸಮಯ ಪ್ರಜ್ಞೆಯಿಂದ ಮಹಿಳೆಯ ಪ್ರಾಣವನ್ನು ರಕ್ಷಿಸಿದ್ದಾರೆ. ಈ...

ಮಾ. 21ರೊಳಗೆ ಚುನಾವಣಾ ಬಾಂಡ್ ಗಳ ಸಂಪೂರ್ಣ ವಿವರ ಕೊಡಿ: SBIಗೆ ಸುಪ್ರೀಂ ನಿರ್ದೇಶನ

ನವದೆಹಲಿ: ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ (ಎಸ್ಬಿಐ) ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ಬಾಂಡ್ ಗಳಿಗೆ...

ಕರ್ನಾಟಕದಲ್ಲಿ ಬರ ಇದ್ದರೂ ಸಹಾಯಹಸ್ತ ಚಾಚದ ಕೇಂದ್ರ ಸರ್ಕಾರ: ಜೈರಾಮ್ ರಮೇಶ್

ನವದೆಹಲಿ: ಕರ್ನಾಟಕದ ಹೆಚ್ಚಿನ ಪ್ರದೇಶದಲ್ಲಿ ನೀರಿನ ಅಭಾವ ಎದುರಾಗಿದೆ, ತೀವ್ರ ಬರ ಪರಿಸ್ಥಿತಿ ಇದೆ. ಆದರೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಸಹಾಯ ಮಾಡಲು ನಿರಾಕರಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ತೆಲಂಗಾಣ ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ರಾಜೀನಾಮೆ: ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ

ತೆಲಂಗಾಣ ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೆಲವು ದಿನಗಳ ಹಿಂದೆ ತಮಿಳ್ ಸಾಯಿ...
Join Whatsapp