ರಾಷ್ಟ್ರೀಯ

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

IPL 2024ರ ಮೊದಲ ತಂಡವಾಗಿ ಮುಂಬೈ ಇಂಡಿಯನ್ಸ್ ಎಲಿಮಿನೇಟ್ ಆಗಿದೆ. 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸುತ್ತಿದ್ದಂತೆ 5 ಬಾರಿಯ ಚಾಂಪಿಯನ್ ಮುಂಬೈ, ಅಧಿಕೃತವಾಗಿ ಪ್ಲೇಆಫ್​ ರೇಸ್​​ನಿಂದ...

ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಕೇಜ್ರಿವಾಲ್ ಪರ ಘೋಷಣೆ ಕೂಗಿದ 6 ಆಪ್ ಕಾರ್ಯಕರ್ತರ ಬಂಧನ

ಹೊಸದಿಲ್ಲಿ : ದೆಹಲಿಯಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪರ ಘೋಷಣೆಗಳನ್ನು ಕೂಗಿದ ಕನಿಷ್ಠ ಆರು ಮಂದಿ ಆಪ್ ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ದಿಲ್ಲಿ ಕ್ಯಾಪಿಟಲ್ಸ್...

ಇವಿಎಂ ತಿರುಚಲು 2.5 ಕೋಟಿ ರೂ. ಬೇಡಿಕೆಯಿಟ್ಟ ಯೋಧನ ಬಂಧನ

ಮುಂಬೈ: 2.5 ಕೋಟಿ ರೂ. ಕೊಟ್ಟರೆ ಇವಿಎಂ ಯಂತ್ರವನ್ನು ತಿರುಚುತ್ತೇನೆ ಎಂದು ಸೇನಾ ಸಿಬ್ಬಂದಿಯೋರ್ವ ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಗೆ ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಆತನನ್ನು ಮಹಾರಾಷ್ಟ್ರ ಪೊಲೀಸರು...

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡ ರಾಜೀನಾಮೆ

ಹೊಸದಿಲ್ಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪಿತ್ರೋಡಾ ರಾಜೀನಾಮೆ ಪತ್ರ ಸಲ್ಲಿಸಿದ್ದು, ಖರ್ಗೆ ಅದನ್ನು ಸ್ವೀಕರಿಸಿದ್ದಾರೆ ಎಂದು ಮಾಧ್ಯಮ...

ಅಜ್ಮೀರ್ ಮಸೀದಿ ಹಿಂದೆ ಜೈನ ದೇವಾಲಯ ಆಗಿತ್ತು: ಸಂಘಪರಿವಾರ

ರಾಜಸ್ಥಾನ: ಅಜ್ಮೀರ್ ಮಸೀದಿ ಈ ಹಿಂದೆ ಜೈನ ದೇವಾಲಯವಾಗಿತ್ತು ಎಂದು ಸಂಘ ಪರಿವಾರ ಪ್ರತಿಪಾದಿಸಿದೆ. ಅಜ್ಮೀರ್‌ನ ಬಿಜೆಪಿ ನಾಯಕರು ‘ಅಯೋಧ್ಯೆ, ಕಾಶಿ ಮತ್ತು ಮಥುರಾ ಮಾದರಿಯಲ್ಲಿ ಇಲ್ಲಿನ ಜೈನ ಸ್ಮಾರಕವನ್ನು ರಕ್ಷಿಸಬೇಕು’...

ಶ್ಯಾಮ್ ಪಿತ್ರೋಡಾ ಹೇಳಿಕೆ ಸ್ವೀಕಾರ್ಹವಲ್ಲ ಎಂದ ಕಾಂಗ್ರೆಸ್

ನವದೆಹಲಿ: ಅನಿವಾಸಿ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಹೇಳಿಕೆ ದುರದೃಷ್ಟಕರ, ಸ್ವೀಕಾರ್ಹವಲ್ಲ ಎಂದು ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, ಭಾರತದ ವೈವಿಧ್ಯತೆಯನ್ನು ವಿವರಿಸಲು ಸ್ಯಾಮ್ ಪಿತ್ರೋಡಾ...

ಚಿಕನ್ ಶವರ್ಮ ಸೇವಿಸಿದ ಯುವಕ ಮೃತ್ಯು

ಮುಂಬೈ: ಚಿಕನ್ ಶವರ್ಮಾ ತಿಂದು 19 ವರ್ಷದ ಯುವಕ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಪ್ರತಿಮೇಶ್ ಭೋಕ್ಸೆ ಮೃತ ಯುವಕ. ಮುಂಬೈನ ಮಂಖುರ್ದ್ ಪ್ರದೇಶದಲ್ಲಿ ರಸ್ತೆ ಬದಿಯ ಅಂಗಡಿಯೊಂದರಿಂದ ಚಿಕನ್ ಶವರ್ಮಾ ಸೇವಿಸಿದ ಬಳಿಕ...

ಕ್ರಿಕೆಟ್ ತಂಡದ ಆಟಗಾರರ ಆಯ್ಕೆಯು ಧರ್ಮದ ಆಧಾರದಲ್ಲಿ ನಡೆಯಲಿದೆಯೇ: ಪ್ರಧಾನಿ ಮೋದಿ ಪ್ರಶ್ನೆ

‘ರಾಮಮಂದಿರಕ್ಕೆ ಕಾಂಗ್ರೆಸ್ ʼಬಾಬ್ರಿ ಬೀಗʼ ಹಾಕದಿರಲು 400 ಸ್ಥಾನ ಬೇಕಿದೆ’ ಮಧ್ಯಪ್ರದೇಶ: ಕ್ರೀಡೆಯಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವ ಕುರಿತು ಕಾಂಗ್ರೆಸ್ ಮಾತನಾಡಿದೆ. ಕ್ರಿಕೆಟ್ ತಂಡದ ಆಟಗಾರರ ಆಯ್ಕೆಯು ಧರ್ಮದ ಆಧಾರದಲ್ಲಿ ನಡೆಯಲಿದೆಯೇ ಎಂದು...

ಕೇರಳದಲ್ಲಿ ಮುಂದುವರಿದ ಬಿಸಿಗಾಳಿ ಸ್ಥಿತಿ: 3 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

ತಿರುವನಂತಪುರ: ಕೇರಳದಲ್ಲಿ ಬಿಸಿಗಾಳಿಯ ಸ್ಥಿತಿ ಮುಂದುವರಿದಿದ್ದು ಮೂರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ತಿರುವನಂತಪುರ, ಆಲಪ್ಪುಳ ಮತ್ತು ಕೊಯಿಕ್ಕೋಡ್ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್...

ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ: ಏರ್ ಇಂಡಿಯಾ ವಿಮಾನಗಳ ಹಾರಾಟ ರದ್ದು

ನವದೆಹಲಿ: ಅಸಮರ್ಪಕ ನಿರ್ವಹಣೆಯನ್ನು ಖಂಡಿಸಿ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ ಎಂದು ವರದಿಯಾಗಿದೆ. ಕ್ಯಾಬಿನ್ ಸಿಬ್ಬಂದಿಯ ಕೊರತೆಯಿಂದಾಗಿ ವಿವಿಧ ದೇಶಗಳು...

ವಿಶ್ವದಾದ್ಯಂತ ಕೋವಿಡ್ -19 ಲಸಿಕೆ ಹಿಂಪಡೆದ ಅಸ್ಟ್ರಾಜೆನೆಕ

ಹೊಸದಿಲ್ಲಿ : ಕೋವಿಡ್ -19 ಸಾಂಕ್ರಾಮಿಕ ರೋಗದ ತನ್ನ ಲಸಿಕೆಯನ್ನು ವಿಶ್ವಾದ್ಯಂತ ಹಿಂತೆಗೆಯುವುದಾಗಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪೆನಿ ಅಸ್ಟ್ರಾಜೆನೆಕಾ ಹೇಳಿದೆ. ಸಾಂಕ್ರಾಮಿಕ ರೋಗದ ನಂತರ ಲಭ್ಯವಿರುವ ನವೀಕರಿಸಿದ ಲಸಿಕೆಗಳ ಹೆಚ್ಚುವರಿಯಿಂದಾಗಿ ಹಿಂತೆಗೆದುಕೊಳ್ಳಲಾಗಿದೆ ಎಂದು...
Join Whatsapp