ರಾಷ್ಟ್ರೀಯ
ಟಾಪ್ ಸುದ್ದಿಗಳು
ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ನಿಧನ: ಗಣ್ಯರಿಂದ ಸಂತಾಪ
ನವದೆಹಲಿ: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಅವರು ಇಂದು (ಸೋಮವಾರ) ರಕ್ತದ ಒತ್ತಡ ಮತ್ತು ಹೃದಯ ಸಂಬಂಧಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ಜಾಕೀರ್ ಹುಸೇನ್ ಅವರ ನಿಧನಕ್ಕೆ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು...
ಟಾಪ್ ಸುದ್ದಿಗಳು
ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ, ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ....
ಟಾಪ್ ಸುದ್ದಿಗಳು
ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ
ಹೆಬ್ರಿ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೆಬ್ರಿ ತಾಲ್ಲೂಕಿನ ಮುನಿಯಾಲು ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ ರಾತ್ರಿ ಹೃದಯಘಾತದಿಂದ ನಿಧನರಾದರು.
ಮಂಡ್ಯದ ನಾಗಮಂಗಲದಲ್ಲಿ ಶುಕ್ರವಾರ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಅವರು ಭಾಗವಹಿಸಿದ್ದರು....
ಟಾಪ್ ಸುದ್ದಿಗಳು
‘ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ’: ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರ
ನವದೆಹಲಿ: 'ದೇಶದ ಸಂವಿಧಾನವು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡಿಲ್ಲ' ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಆರೋಪ ಮಾಡಿದ್ದಾರೆ.
ಲೋಕಸಭೆಯಲ್ಲಿ ಇಂದು (ಶುಕ್ರವಾರ) ಸಂವಿಧಾನದ ವಿಷಯದಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ...
ಟಾಪ್ ಸುದ್ದಿಗಳು
ನಟ ಅಲ್ಲು ಅರ್ಜುನ್ ಅರೆಸ್ಟ್: ಪೊಲೀಸರು ಹೇಳಿದ್ದೇನು?
ಹೈದರಾಬಾದ್: ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಚೀಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು...
ಟಾಪ್ ಸುದ್ದಿಗಳು
ನಟ ಅಲ್ಲು ಅರ್ಜುನ್ ಬಂಧನ
ನವದೆಹಲಿ: ಹೈದರಾಬಾದ್ ಕಾಲ್ತುಳಿತದ ವೇಳೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು...
ಟಾಪ್ ಸುದ್ದಿಗಳು
ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ
ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್ ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಸಭೆ...
ಟಾಪ್ ಸುದ್ದಿಗಳು
ಅದಾನಿಗೆ ಕೇಂದ್ರ ಸರ್ಕಾರದಿಂದ ರಕ್ಷಣೆ, ಕೂಡಲೇ ಬಂಧಿಸಿ: ಪುನರುಚ್ಚರಿಸಿದ ರಾಹುಲ್ ಗಾಂಧಿ
ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಹಾಗೂ ವಂಚನೆ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಅವರನ್ನು ಕೂಡಲೇ ಬಂಧಿಸಬೇಕು ಎಂದು ಪುನರುಚ್ಚರಿಸಿದ್ದಾರೆ. ಅಲ್ಲದೆ...