ರಾಷ್ಟ್ರೀಯ

ನಟ ಅಲ್ಲು ಅರ್ಜುನ್​ ಅರೆಸ್ಟ್: ಪೊಲೀಸರು ಹೇಳಿದ್ದೇನು?

ಹೈದರಾಬಾದ್: ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಚೀಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು...

ನಟ ಅಲ್ಲು ಅರ್ಜುನ್‌ ಬಂಧನ

ನವದೆಹಲಿ: ಹೈದರಾಬಾದ್‌ ಕಾಲ್ತುಳಿತದ ವೇಳೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು...

ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ

ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್ ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ...

ಅದಾನಿಗೆ ಕೇಂದ್ರ ಸರ್ಕಾರದಿಂದ ರಕ್ಷಣೆ, ಕೂಡಲೇ ಬಂಧಿಸಿ: ಪುನರುಚ್ಚರಿಸಿದ ರಾಹುಲ್ ಗಾಂಧಿ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಹಾಗೂ ವಂಚನೆ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಅವರನ್ನು ಕೂಡಲೇ ಬಂಧಿಸಬೇಕು ಎಂದು ಪುನರುಚ್ಚರಿಸಿದ್ದಾರೆ. ಅಲ್ಲದೆ...

ಮಣಿಪುರದಲ್ಲಿ ಮೂವರು ಮಹಿಳೆಯರ ಮೃತದೇಹಗಳು ಪತ್ತೆ

ಇಂಫಾಲ್: ಶಸ್ತ್ರಸಜ್ಜಿತ ಬುಡಕಟ್ಟು ಉಗ್ರರು ಜಿರೀಬಾಮ್ ಜಿಲ್ಲೆಯಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲೇ ಮೂವರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೃತದೇಹಗಳು ಅಪಹರಣಕ್ಕೆ ಒಳಗಾದವರವೇ ಎಂಬುದು...

ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ನವಜಾತ ಶಿಶುಗಳು ಸಜೀವ ದಹನ

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿ...

ಪ್ರಧಾನಿ ಮೋದಿ ವಿಮಾನದಲ್ಲಿ ತಾಂತ್ರಿಕ ದೋಷ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇದರಿಂದಾಗಿ ಪ್ರಧಾನಿಯವರ ದೆಹಲಿ ಪ್ರಯಾಣ ವಿಳಂಬಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಜಾರ್ಖಂಡ್ ನ ದೇವಘರ್ ವಿಮಾನ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ....

ಮಹಾರಾಷ್ಟ್ರ | ಸಿಎಂ ಯಾರಾಗಲಿದ್ದಾರೆ ಎಂಬುದು ಮುಖ್ಯವಲ್ಲ: ಏಕನಾಥ ಶಿಂದೆ

ಠಾಣೆ: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ 'ಮಹಾಯುತಿ' ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಏಕನಾಥ ಶಿಂದೆ, ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬುದು ಸದ್ಯ ಮುಖ್ಯವಲ್ಲ ಎಂದು ಹೇಳಿದ್ದಾರೆ. ಶಿಂದೆ ನೇತೃತ್ವದ ಶಿವಸೇನಾ, ಬಿಜೆಪಿ...
Join Whatsapp