ರಾಷ್ಟ್ರೀಯ

ಪ್ರಧಾನಿ ಮೋದಿ ವಿಮಾನದಲ್ಲಿ ತಾಂತ್ರಿಕ ದೋಷ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇದರಿಂದಾಗಿ ಪ್ರಧಾನಿಯವರ ದೆಹಲಿ ಪ್ರಯಾಣ ವಿಳಂಬಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಜಾರ್ಖಂಡ್ ನ ದೇವಘರ್ ವಿಮಾನ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ....

ಮಹಾರಾಷ್ಟ್ರ | ಸಿಎಂ ಯಾರಾಗಲಿದ್ದಾರೆ ಎಂಬುದು ಮುಖ್ಯವಲ್ಲ: ಏಕನಾಥ ಶಿಂದೆ

ಠಾಣೆ: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ 'ಮಹಾಯುತಿ' ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಏಕನಾಥ ಶಿಂದೆ, ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬುದು ಸದ್ಯ ಮುಖ್ಯವಲ್ಲ ಎಂದು ಹೇಳಿದ್ದಾರೆ. ಶಿಂದೆ ನೇತೃತ್ವದ ಶಿವಸೇನಾ, ಬಿಜೆಪಿ...

ಚುನಾವಣಾಧಿಕಾರಿಗೆ ಕಪಾಳ ಮೋಕ್ಷ: ಪಕ್ಷೇತರ ಅಭ್ಯರ್ಥಿಯ ಬಂಧನ

ಜೈಪುರ: ಮತದಾನದ ವೇಳೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ ಡಿಎಂ) ಕಪಾಳಕ್ಕೆ ಹೊಡೆದ ಆರೋಪ ಮೇಲೆ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಉಪ ಚುನಾವಣೆ ಮತದಾನದ ವೇಳೆ ಡಿಯೋಲಿ-ಉನಿಯಾರಾ ಕ್ಷೇತ್ರದ...

ಗ್ಯಾಸ್ ಚೇಂಬರ್ ಪ್ರವೇಶಿಸಿದಂತಾಯಿತು: ದೆಹಲಿ ಮಾಲಿನ್ಯದ ಬಗ್ಗೆ ಪ್ರಿಯಾಂಕಾ ಗಾಂಧಿ ಟೀಕೆ

ನವದೆಹಲಿ: ದೆಹಲಿ ವಾಯು ಮಾಲಿನ್ಯದ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. ವಯನಾಡ್ ನಿಂದ ದೆಹಲಿಗೆ ಬಂದಿಳಿದಾಗ ಗ್ಯಾಸ್ ಚೇಂಬರ್ ಗೆ ಪ್ರವೇಶಿಸಿದ ಅನುಭವವಾಯಿತು ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ವಯನಾಡ್ ಲೋಕಸಭಾ...

ಎಎಪಿ ಶಾಸಕ ಅಮಾನತುಲ್ಲಾ ಖಾನ್ ಗೆ ರಿಲೀಫ್: ನ್ಯಾಯಾಂಗ ಬಂಧನದಿಂದ ಬಿಡುಗಡೆಗೆ ಕೋರ್ಟ್ ಆದೇಶ

ನವದೆಹಲಿ: ದೆಹಲಿ ವಕ್ಫ್ ಬೋರ್ಡ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶಿಸಿದ್ದು,...

ಮಂಗಳೂರು ಮೂಲದ ಉದ್ಯಮಿಯಿಂದ ನೇಪಾಳದಲ್ಲಿ ಮಸೀದಿ ನಿರ್ಮಾಣ

ನೇಪಾಳ: ಮಂಗಳೂರಿನ ಸುರತ್ಕಲ್ ಮೂಲದ ಉದ್ಯಮಿಯೊಬ್ಬರು ನೇಪಾಳದಲ್ಲಿ ಮಸೀದಿ ನಿರ್ಮಾಣ ಮಾಡಿದ್ದಾರೆ. ಸುರತ್ಕಲ್, ಕೃಷ್ಣಾಪುರ ನಿವಾಸಿಯಾಗಿರುವ ಮುಹಮ್ಮದ್ ಹನೀಫ್ ತಂದೆ ತಾಯಿ ಹೆಸರಿನಲ್ಲಿ ಮಸೀದಿ ನಿರ್ಮಾಣ ಮಾಡಿಸಿದ್ದಾರೆ. ತಂದೆ ಮೊಹಿಯುದ್ದೀನ್  ಹಾಗೂ ತಾಯಿ ಬಿಫಾತಿಮ ಹೆಸರಲ್ಲಿ ನೇಪಾಳದ...

ಚೆನ್ನೈನಲ್ಲಿ ಮತ್ತೋರ್ವ ವೈದ್ಯನ ಮೇಲೆ ಆಸ್ಪತ್ರೆಯಲ್ಲಿ ಹಲ್ಲೆ: ಪ್ರತಿಭಟನೆ

ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತನ್ನ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎನ್ನುವ ಕಾರಣ ಕೊಟ್ಟು ವೈದ್ಯರೊಬ್ಬರಿಗೆ ಚಾಕುವಿನಿಂದ ಇರಿದಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು,...

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ರಾಯ್ ಪುರ: ಕೋಲ್ಕತ್ತಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಗುರುವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆ ವಿಮಾನ ರಾಯ್ ಪುರ್ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. '187 ಪ್ರಯಾಣಿಕರು...
Join Whatsapp