ರಾಷ್ಟ್ರೀಯ

ಮಹಾರಾಷ್ಟ್ರದ ಶೇ 50 ತೆರಿಗೆ ಪಾಲನ್ನು ವಾಪಸ್ ಮಾಡಿ: ಕೇಂದ್ರ ಸರ್ಕಾರಕ್ಕೆ ಉದ್ಧವ್ ಆಗ್ರಹ

ಮುಂಬೈ: ಮಹಾರಾಷ್ಟ್ರದಿಂದ ಸಂಗ್ರಹವಾದ ತೆರಿಗೆಯಲ್ಲಿ ಶೇ 50ರಷ್ಟನ್ನು ಕೇಂದ್ರ ಸರ್ಕಾರ ವಾಪಸ್ ಮಾಡಬೇಕು ಎಂದು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ. 'ಮಹಾರಾಷ್ಟ್ರ ₹ 1 ಅನ್ನು ನೀಡುತ್ತಿದೆ ಎಂದರೆ, ರಾಜ್ಯದ ಅಭಿವೃದ್ಧಿಗಾಗಿ...

ಬಿಹಾರ | ಬಸ್ ಪಲ್ಟಿಯಾಗಿ ಇಬ್ಬರು ಸಾವು

ಕತಿಹಾರ್: ಬಸ್ ವೊಂದು ಪಲ್ಟಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಕತಿಹಾರ್ ನಲ್ಲಿ ನಡೆದಿದೆ. ಶಿವಂ ಡಿಲಕ್ಸ್ ಹೆಸರಿನ ಬಸ್ ರಸ್ತೆ ಬದಿಯ ಗುಂಡಿಗೆ ಪಲ್ಟಿಯಾಗಿ ಇಬ್ಬರು...

ಪುದುಚೇರಿಯಲ್ಲಿ ‘ಬಾಂಬೆ ಮಿಠಾಯಿ’ ನಿಷೇಧ

ನವದೆಹಲಿ: ಬಾಂಬೆ ಮಿಠಾಯಿ (ಕಾಟನ್ ಕ್ಯಾಂಡಿ)ಯನ್ನು ಪುದುಚೇರಿಯಲ್ಲಿ ನಿಷೇಧಿಸಲಾಗಿದೆ. ಅದರಲ್ಲಿ ಆರೋಗ್ಯಕ್ಕೆ ಹಾನಿಕರ¬ವಾದ ರೊಡಮೈನ್-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ-ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ...

ಕತಾರ್​: ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಬಿಡುಗಡೆ

ನವದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಕತಾರ್​ನಿಂದ ಭಾರತಕ್ಕೆ ಮರಳಿದ್ದಾರೆ. ಕತಾರ್ ನ್ಯಾಯಾಲಯವು ಸೋಮವಾರ ತನ್ನ ವಶದಲ್ಲಿದ್ದ ಎಲ್ಲಾ 8 ನೌಕಾಪಡೆಯ ಮಾಜಿ ಅಧಿಕಾರಿಗಳನ್ನು...

ಹನೀಫ್ ಪುತ್ತೂರುಗೆ ಯು.ಎ.ಇ.ಯ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿ-2024 ಪ್ರದಾನ

ದುಬೈ: ಹನೀಫ್ ಪುತ್ತೂರು ಇವರಿಗೆ ಯು.ಎ.ಇ.ಯ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿ 2024 ಲಭಿಸಿದೆ. ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಎಂಟನೇ ಪ್ರಶಸ್ತಿ ಪ್ರದಾನ ಸಮಾರಂಭವು ಹಟ್ಟಾ ಹನಿ ಬೀ ಗಾರ್ಡನ್,...

ICC Under 19 World Cup 2024: ಫೈನಲ್‌ನಲ್ಲಿ ಸೋತ ಭಾರತ

ಬೆನೋನಿ: ಕಿರಿಯರ ವಿಶ್ವಕಪ್​ ( ICC Under 19 World Cup 2024) ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 79 ರನ್​ಗಳ ಸೋಲು ಕಂಡಿದೆ. ಈ ಮೂಲಕ ಕಳೆದ ಒಂದು...

ಇಂದು ಅಯೋಧ್ಯೆಗೆ ಅರವಿಂದ ಕೇಜ್ರಿವಾಲ್, ಭಗವಂತ್ ಮಾನ್ ಭೇಟಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು (ಸೋಮವಾರ) ಅಯೋಧ್ಯೆಗೆ ಭೇಟಿ ನೀಡಿಲಿದ್ದು, ರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ವರದಿಯಾಗಿವೆ. ಇಬ್ಬರಿಗೂ ಜನವರಿ 22ರಂದು ನಡೆದ...

ಮಾಜಿ ಸಚಿವ ಸೋಮಣ್ಣನಿಗೆ ತಪ್ಪಿದ ರಾಜ್ಯಸಭೆ ಟಿಕೆಟ್‌

ಬೆಂಗಳೂರು: ರಾಜ್ಯ ಸಭಾ ಸದ್ಯಸ ಟಿಕೇಟ್‌ಗಾಗಿ ಕಳೆದ ಒಂದು ತಿಂಗಳಿನಿಂದೆ ದೆಹಲಿ ನಾಯಕರತ್ತ ತಿರುಗಾಡುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣನವರಿಗೆ ಬಿಹೆಪಿ ಹೈಕಮಾಂಡ್ ಶಾಕ್ ನೀಡಿದೆ. ಅವರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದೆ. ನಡುವೆ ರಾಜ್ಯಸಭೆ ಚುನಾವಣೆಗೆ...
Join Whatsapp