ರಾಷ್ಟ್ರೀಯ

ಹಿಂದಿ ಬಿಗ್ ಬಾಸ್ ಟ್ರೋಫಿ ಗೆದ್ದ ಮುನಾವರ್ ಫಾರೂಕಿ

ಮುಂಬೈ: ಹಿಂದಿ ಬಿಗ್ ಬಾಸ್ ಟ್ರೋಫಿ ಮುನಾವರ್ ಫಾರೂಕಿ ಗೆದ್ದಿದ್ದಾರೆ. ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ ಸೀಸನ್ 17 ರ ಫಿನಾಲೆ ಅದ್ಧೂರಿಯಾಗಿ ನಡೆದಿದ್ದು,...

ಇಂದು ಗಣರಾಜ್ಯೋತ್ಸವದ ಬೀಟಿಂಗ್‌ ರೀಟ್ರೀಟ್‌ ಕಾರ್ಯಕ್ರಮ

ನವದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮಗಳ ಸಮಾರೋಪದ ಅಂಗವಾಗಿ ವಿಜಯ್ ಚೌಕ್‌ನಲ್ಲಿ ಇಂದು 'ಬೀಟಿಂಗ್‌ ರೀಟ್ರೀಟ್‌' ಕಾರ್ಯಕ್ರಮ ನಡೆಯಲಿದೆ. ಸೇನಾಪಡೆ ಮತ್ತು ಅರೆಸೇನಾಪಡೆಯ ಬ್ಯಾಂಡ್‌ಗಳು ನುಡಿಸುವ ಭಾರತೀಯ ಗೀತೆಗಳಿಗೆ ರೈಸಿನಾ ಹಿಲ್ಸ್‌ ಸಾಕ್ಷಿಯಾಗಲಿದೆ. ಭೂಸೇನೆ, ನೌಕಾಪಡೆ, ವಾಯುಪಡೆ ಮತ್ತು...

ಯುಎಸ್‌ಎ ವಿರುದ್ಧ 201 ರನ್‌ಗಳ ಬೃಹತ್ ಜಯ: ಸೂಪರ್ ಸಿಕ್ಸ್ ಹಂತಕ್ಕೆ ಭಾರತ

.ದಕ್ಷಿಣ ಆಫ್ರಿಕ: ಬ್ಲೋಮ್‌ಫಾಂಟೈನ್‌ನಲ್ಲಿ ನಡೆದ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಯುಎಸ್‌ಎ ವಿರುದ್ಧ 201 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ. ಸತತ ಮೂರನೇ ಗೆಲುವು ಸಾಧಿಸುವ ಮೂಲಕ ಸೂಪರ್ ಸಿಕ್ಸ್...

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್‌ ಕುಮಾರ್

ಪಾಟ್ನಾ: ಜೆಡಿಯು – ಬಿಜೆಪಿ ನೇತೃತ್ವದ ನೂತನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ನಿತೀಶ್‌ ಕುಮಾರ್‌ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ...

ಬಿಹಾರದ ಡಿಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ, ಸಿನ್ಹಾ ಆಯ್ಕೆ

ಪಾಟ್ನಾ: ನಿತೀಶ್ ಕುಮಾರ್ ಇಂದು ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ಗೆ ರಾಜೀನಾಮೆ ಸಲ್ಲಿಸುವುದರೊಂದಿಗೆ ಸರಕಾರ ಪತನವಾಗಿದ್ದು, ಬಿಜೆಪಿ ಮೈತ್ರಿಯಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರಲಿದೆ. ನಿತೀಶ್ ಕುಮಾರ್ ಅವರೇ...

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಬಿಹಾರದಲ್ಲಿ ಆರ್ ಜೆಡಿ-ಜೆಡಿಯು ಸರ್ಕಾರ ಪತನ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಯಾಗಿದ್ದು, ಜೆಡಿಯು- ಆರ್ ಜೆಡಿ ಸಖ್ಯ ಅಧಿಕೃತವಾಗಿ ಮುರಿದು ಬಿದ್ದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಬೆಳಗ್ಗೆ ರಾಜಭವನಕ್ಕೆ...

ವಿಶ್ವದ ನಂಬರ್‌ ಒನ್‌ ಶ್ರೀಮಂತ ಪಟ್ಟ ಕಳೆದುಕೊಂಡ ಎಲಾನ್ ಮಸ್ಕ್

ನವದೆಹಲಿ: ಟೆಸ್ಲಾ, ಸ್ಟಾರ್‌ಲಿಂಕ್ ಮತ್ತು X ಮಾಲೀಕ ಎಲಾನ್ ಮಸ್ಕ್ ವಿಶ್ವದ ಶ್ರೀಮಂತ ವ್ಯಕ್ತಿ ಪಟ್ಟ ಕಳೆದುಕೊಂಡಿದ್ದಾರೆ. ಟೆಸ್ಲಾ ಷೇರುಗಳಲ್ಲಿ ಭಾರಿ ಕುಸಿದ ಬಳಿಕ ಅವರ ಸಂಪತ್ತಿನಲ್ಲಿ ದೊಡ್ಡ ಇಳಿಕೆ ಕಂಡುಬಂದಿದೆ....

‘INDIA’ ತೊರೆಯುವ ಸೂಚನೆ ನೀಡಿದ ಅಖಿಲೇಶ್!

ನವದೆಹಲಿ: ಜೆಡಿಯು ನಾಯಕ ನಿತೀಶ್ ಕುಮಾರ್ ಪ್ರಯತ್ನದ ಫಲವಾಗಿ ಹುಟ್ಟಿಕೊಂಡ ಇಂಡಿಯಾ ಮೈತ್ರಿ ಕೂಸು ಇದೀಗ ಬಡವಾಗಿದೆ. ಒಂದೊಂದು ಪಕ್ಷಗಳು ಇಂಡಿಯಾ ತೊರೆಯುತ್ತಿವೆ. ಸಮಾಜವಾದಿ ಪಾರ್ಟಿ ಕೂಡ ಮೈತ್ರಿಯಿಂದ ಒಂದು ಕಾಲು ಹೊರಗಿಟ್ಟಿರುವ...
Join Whatsapp