ರಾಷ್ಟ್ರೀಯ

ಶಾಲಾ ಬಸ್ ಪಲ್ಟಿ: 25ಕ್ಕೂ ಅಧಿಕ ಮಕ್ಕಳಿಗೆ ಗಾಯ

ಹೈಲಕಂಡಿ: ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ, 25ಕ್ಕೂ ಅಧಿಕ ಮಕ್ಕಳು ಗಾಯಗೊಂಡಿರುವ ಘಟನೆ ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ...

ಅಮಾನತು ಹಿಂಪಡೆಯಿರಿ: ಭಾರತ ಕುಸ್ತಿ ಫೆಡರೇಷನ್

ನವದೆಹಲಿ: ತನ್ನ ಮೇಲೆ ಹಾಕಿರುವ ಅಮಾನತು ಹಿಂಪಡೆಯಲು ಆಗ್ರಹಿಸಿ ಕ್ರೀಡಾ ಸಚಿವಾಲಯದ ಜತೆ ಮಾತುಕತೆ ನಡೆಸಲು ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಮಂಗಳವಾರ ನಿರ್ಧರಿಸಿದ್ದು, ಅಮಾನತು ಆದೇಶ ಹಿಂಪಡೆಯಲು ಒತ್ತಡ ಹಾಕಿದೆ.ಸರ್ಕಾರದ ಜತೆ...

ಒಲಿಂಪಿಕ್ ಕ್ವಾಲಿಫೈಯರ್ 2024: ಇಟಲಿ ಮಣಿಸಿ ಸೆಮಿಫೈನಲ್ ‌ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡ

ನವದೆಹಲಿ: ಭಾರತೀಯ ಮಹಿಳಾ ಹಾಕಿ ತಂಡ ಎಫ್‌ಐಎಚ್ ಮಹಿಳಾ ಹಾಕಿ ಒಲಿಂಪಿಕ್ ಕ್ವಾಲಿಫೈಯರ್ 2024ರ ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ತನ್ನ ಅಂತಿಮ ಗ್ರೂಪ್ ಪಂದ್ಯದಲ್ಲಿ ಇಟಲಿಯನ್ನು 5-1 ಅಂತರದಿಂದ ಸೋಲಿಸುವ ಮೂಲಕ...

ಕೆಲಸದ ದಿನ ಹೆಚ್ಚಿಸಲು ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೆಲಸದ ದಿನಗಳನ್ನು ಕುಟುಂಬವೊಂದಕ್ಕೆ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್‌ ಸಿಂಗ್‌ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌...

ಪ್ರಧಾನಿಯ ಗಾಢ ನಿದ್ರೆ; ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ: ಸಿದ್ದರಾಮಯ್ಯ

ಬೆಂಗಳೂರು: ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 'ಪ್ರಧಾನಿಯ...

ಗಾಯಕಿ ಕೆಎಸ್ ಚಿತ್ರಾ ಬೆಂಬಲಕ್ಕೆ ನಿಂತ ಬಿಜೆಪಿ

ಕೊಚ್ಚಿ: ಖ್ಯಾತ ಗಾಯಕಿ ಕೆ ಎಸ್ ಚಿತ್ರಾ ಬೆಂಬಲಕ್ಕೆ ಬಿಜೆಪಿ ನಿಂತಿದೆ. ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಬೆಂಬಲಿಸುವಂತೆ ಗಾಯಕಿ ಕರೆ ನೀಡಿರುವ ವಿಡಿಯೊಗೆ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ....

ಜ. 22 ರಂದು ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ್‍ಯಾಲಿ’ ಘೋಷಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಸಮಾರಂಭ ನಡುವೆ ಜನವರಿ 22 ರಂದು ಕೋಲ್ಕತ್ತಾದಲ್ಲಿ ಎಲ್ಲಾ ಧರ್ಮಗಳ ಜನರೊಂದಿಗೆ 'ಸಾಮರಸ್ಯ ರ್‍ಯಾಲಿ' ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಮಮತಾ ಬ್ಯಾನರ್ಜಿ...

ಆಂಧ್ರಪ್ರದೇಶ ಕಾಂಗ್ರೆಸ್’ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ಆಂಧ್ರಪ್ರದೇಶ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕಗೊಂಡಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ...
Join Whatsapp