ರಾಷ್ಟ್ರೀಯ

ಮಹಿಳಾ ಟಿ20: ಸರಣಿ ಕೈವಶ ಮಾಡಿಕೊಂಡ ಆಸ್ಟ್ರೇಲಿಯಾ

ಮುಂಬೈ: ಟಿ20 ಸರಣಿಯ ನಿರ್ಣಾಯಕ ಹಾಗೂ 3ನೇ ಪಂದ್ಯದಲ್ಲಿ ಅಲಿಸ್ಸಾ ಹೀಲಿ ನೇತೃತ್ವದ ಆಸ್ಟ್ರೇಲಿಯಾ ತಂಡ ಆತಿಥೇಯ ಭಾರತ ವಿರುದ್ಧ 7 ವಿಕೆಟ್​ ಭರ್ಜರಿ ವಿಜಯ ತನ್ನದಾಗಿಸುವ ಮೂಲಕ ಟಿ20 ಸರಣಿ 2-1...

ಜ.11 ರಂದು 28 ಸಚಿವರು ದೆಹಲಿಗೆ ಬನ್ನಿ: ಕಾಂಗ್ರೆಸ್ ಹೈಕಮಾಂಡ್ ಬುಲಾವ್

ಬೆಂಗಳೂರು: ರಾಜ್ಯದ 28 ಕ್ಷೇತ್ರಗಳಿಗೆ ಸಂಯೋಜಕರಾಗಿ ನೇಮಕ ಮಾಡಿರುವ 28 ಸಚಿವರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರಲು ಸೂಚಿಸಿದೆ. ಜನವರಿ 11 ರಂದು ಲೋಕಸಭಾ ಚುನಾವಣೆಗೆ ಸಿದ್ಧತೆ ಕುರಿತಂತೆ ಮಹತ್ವದ...

ಗಣರಾಜ್ಯೋತ್ಸವದ ಪರೇಡ್‍‌ಗೆ ಕರ್ನಾಟಕದ ಸ್ತಬ್ಧಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ

ಬೆಗಳೂರು: ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಭಾಗವಹಿಸಲು ರಾಜ್ಯಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಮತ್ತೊಮ್ಮೆ ಕನ್ನಡಿಗರ ಭಾವನೆಗೆ ಘಾಸಿ ಮಾಡಿದೆ. ಗಣರಾಜ್ಯೋತ್ಸವದ...

ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಗೆ ಸಿದ್ಧವಾದ ಆಮ್ ಆದ್ಮಿ ಪಕ್ಷ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಆಮ್ ಆದ್ಮಿ ಪಕ್ಷ(ಎಎಪಿ) ಸಿದ್ಧವಾಗಿದೆ ಎಂದು ಆಪ್ ದೆಹಲಿ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು...

ಮಗನನ್ನು ಕೊಂದು ಬ್ಯಾಗಿನಲ್ಲಿ ಸಾಗಿಸುತ್ತಿದ್ದ ಸುಚನಾ ಸೇಠ್ ಆರು ದಿನಗಳ ಪೊಲೀಸ್ ಕಸ್ಟಡಿಗೆ

ಪಣಜಿ: ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು ಶವವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು ಕರ್ನಾಟಕಕ್ಕೆ ಪ್ರಯಾಣ ಬೆಳೆಸಿದ್ದ ಸ್ಟಾರ್ಟ್ಅಪ್ ಕಂಪನಿಯ ಮುಖ್ಯ ಸಿಇಒಯನ್ನು ಗೋವಾದ ನ್ಯಾಯಾಲಯ ಮಂಗಳವಾರ ಆರು ದಿನಗಳ ಪೊಲೀಸ್ ಕಸ್ಟಡಿಗೆ...

ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ

ಕೊಲ್ಕತ್ತಾ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಖ್ಯಾತ ಶಾಸ್ತ್ರೀಯ ಗಾಯಕ ಉಸ್ತಾದ್ ರಶೀದ್ ಖಾನ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. 55 ವರ್ಷದ ಕಲಾವಿದ ವೆಂಟಿಲೇಟರ್ ಮೂಲಕ ಆಯಕ್ಸಿಜನ್ ಪಡೆಯುತ್ತಿದ್ದರು. ರಾಂಪುರ-ಸಹಸ್ವಾನ್ ಘರಾನಾದ 55 ವರ್ಷದ...

ಲೋಕಸಭಾ ಚುನಾವಣೆ ಮುಂಚಿತವಾಗಿ ರಾಮಮಂದಿರ ಉದ್ಘಾಟನೆ ಬಿಜೆಪಿಯ ಗಿಮಿಕ್: ಮಮತಾ ಬ್ಯಾನರ್ಜಿ

►ನಾವು ಬಿಜೆಪಿಗೆ ಶರಣಾಗುವುದಿಲ್ಲ ನವದೆಹಲಿ: ಲೋಕಸಭಾ ಚುನಾವಣೆ ಮುಂಚಿತವಾಗಿ ರಾಮಮಂದಿರ ಉದ್ಘಾಟನೆ ಬಿಜೆಪಿ ಮಾಡುತ್ತಿರುವ ಗಿಮಿಕ್ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನಾನು ಐಕ್ಯತೆಯ ಹಬ್ಬಗಳನ್ನು ನಂಬುತ್ತೇನೆ. ನ್ಯಾಯಾಲಯದ ಆದೇಶವನ್ನು ಅನುಸರಿಸಿ...

ಸುದ್ದಿ ಸಂಸ್ಥೆಗಳ ಮೇಲೆ ರಾಜಕಾರಣಿಗಳ ಒಡೆತನ ನಿಯಂತ್ರಣಕ್ಕೆ ಕಾನೂನು ರೂಪಿಸಿ: ಶಶಿ ತರೂರ್

ತಿರುವನಂತಪುರಂ: ಸುದ್ದಿ ಸಂಸ್ಥೆಗಳ ಮೇಲೆ ರಾಜಕಾರಣಿಗಳು ಅಥವಾ ಉದ್ಯಮಿಗಳು ಹೊಂದಿರುವ ಮಾಲೀಕತ್ವವನ್ನು ನಿಯಂತ್ರಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಸಲಹೆ ನೀಡಿದ್ದಾರೆ. ಎನ್.ರಾಮಚಂದ್ರನ್ ಫೌಂಡೇಷನ್ ನ ಪ್ರಶಸ್ತಿ...
Join Whatsapp