ರಾಷ್ಟ್ರೀಯ

ನಟ ಪವನ್ ಕಲ್ಯಾಣ್‌ಗೆ ಬಿಗ್ ಶಾಕ್ ನೀಡಿದ ಬಿಜೆಪಿ

ಹೈದರಾಬಾದ್: ತೆಲಂಗಾಣ ರಾಜಕೀಯದಲ್ಲಿ ಭಾರಿ ಬೆಳವಣಿಗೆಗಳು ನಡೆಯುತ್ತಿದ್ದು, ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷಕ್ಕೆ ಬಿಜೆಪಿ ಬಿಗ್ ಶಾಕ್ ನೀಡಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನಸೇನಾ ಪಕ್ಷದೊಂದಿಗೆ ಮೈತ್ರಿ...

ಎಂ‌ಎಸ್ ಧೋನಿ ಕುರಿತು ಸುಳ್ಳು ಹೇಳಿಕೆ: ಐಪಿಎಸ್‌ ಅಧಿಕಾರಿಗೆ 15 ದಿನ ಜೈಲು

ಚೆನ್ಬೈ: ತನ್ನ ಕುರಿತು ಸುಳ್ಳು ಹೇಳಿಕೆ ನೀಡಿದ್ದಾರೆ ಹಾಗೂ ನ್ಯಾಯಾಲಯವನ್ನು ನಿಂದಿಸಿದ್ದಾರೆ ಎಂದು ಕ್ರಿಕೆಟಿಗ ಮಹೇಂದ್ರ ಸಿಂಗ್‌ ಧೋನಿ ದಾಖಲಿಸಿದ್ದ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಜಿ.ಸಂಪತ್‌ಕುಮಾರ್‌‌ಗೆ ಮದ್ರಾಸ್‌ ಹೈಕೋರ್ಟ್‌ 15 ದಿನಗಳ ಜೈಲು...

353 ಕೋಟಿ ರೂ. ಹಣಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ: ಸಂಸದ ಧೀರಜ್ ಸಾಹು

ನವದೆಹಲಿ: ಉದ್ಯಮಿ ಹಾಗೂ ಕಾಂಗ್ರೆಸ್ ಸಂಸದ ಧೀರಜ್ ಸಾಹುಗೆ ಸೇರಿದ 353 ಕೋಟಿ ರೂ.ಗಳನ್ನುಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದ್ದು, ಈ ಕುರಿತು ಸಾಹು ಮಾತನಾಡಿದ್ದಾರೆ. ಆ ಹಣಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು...

11 ವರ್ಷಗಳಲ್ಲಿ ಮಹಿಳೆಯರ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ: ‘ನಿರ್ಭಯಾ’ ತಾಯಿ

ನವದೆಹಲಿ: ನಮ್ಮ ಮಗಳು ತೀರಿಕೊಂಡು 11 ವರ್ಷಗಳಾಗುತ್ತಾ ಬರುತ್ತಿದೆ. ಈ ಸಮಯದಲ್ಲಿ ದೇಶದಲ್ಲಿ ಇದುವರೆಗೂ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ನಮಗೆ ಎಲ್ಲ ಸಹಕಾರದಿಂದ ನ್ಯಾಯ ಸಿಕ್ಕಿದೆ ಎಂದ 'ನಿರ್ಭಯಾ' ತಾಯಿ ಆಶಾ ದೇವಿ,...

ಹಣ ಕೊಡಲಿಲ್ಲವೆಂದು ಹೆತ್ತ ತಾಯಿಯ ಹತ್ಯೆ ಮಾಡಿ ಸೂಟ್​ಕೇಸ್​ಗೆ ತುಂಬಿಸಿಟ್ಟಿದ್ದ ಮಗ

ವಂಢೀಗಡ: ತಾನು ಕೇಳಿದ ಐದು ಸಾವಿರ ರೂಪಾಯಿ ಕೊಡಲಿಲ್ಲ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಕೊಲೆ ಮಾಡಿ ಶವ ತುಂಡರಿಸಿ ಸೂಟುಕೇಸಲ್ಲಿ ತುಂಬಿಸಿಟ್ಟಿದ್ದ ಆಘಾತಕಾರಿ ಘಟನೆ ಹರಿಯಾಣದ ಹಿಸ್ಸಾರ್​ನಲ್ಲಿ ನಡೆದಿದೆ. ಆರೋಪಿಯನ್ನು...

ಕಲ್ಲಿದ್ದಲು ಉದ್ಯಮಿ ಹತ್ಯೆಯ ಸಾಕ್ಷಿಗೆ ಬೆದರಿಕೆ: ಮುಖ್ತಾರ್ ಅನ್ಸಾರಿಗೆ 5 ವರ್ಷ ಜೈಲು

ವಾರಣಾಸಿ: ಕಲ್ಲಿದ್ದಲು ಉದ್ಯಮಿ ನಂದ ಕಿಶೋರ್ ರುಂಗ್ಟಾ ಅವರ ಹತ್ಯೆಯ ಸಾಕ್ಷಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಗೆ ವಾರಣಾಸಿ ನ್ಯಾಯಾಲಯ ಐದೂವರೆ ವರ್ಷಗಳ ಕಠಿಣ ಜೈಲು ಶಿಕ್ಷೆ...

ಶಾಹಿ ಈದ್ಗಾ ಮಸೀದಿ ಸಮೀಕ್ಷೆ: ಅಲಹಾಬಾದ್ ಹೈ ಆದೇಶವನ್ನು ಎತ್ತಿಹಿಡಿದ ಸುಪ್ರೀಂ

ನವದೆಹಲಿ: ನಿನ್ನೆ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸಮೀಕ್ಷೆಗೆ ಅನುಮೋದಿಸಿತ್ತು. ಹೈಕೋರ್ಟ್ ತೀರ್ಪಿನ ವಿರುದ್ಧ ಶಾಹಿ ಈದ್ಗಾ ಮಸೀದಿ ಕಮಿಟಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ...

ಉತ್ತರ ಪ್ರದೇಶ | ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ನವದೆಹಲಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್‌ ಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ...
Join Whatsapp