ರಾಷ್ಟ್ರೀಯ

ಗಣರಾಜ್ಯೋತ್ಸವ ಆಚರಣೆ ವೇಳೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ನಾಳೆ ಗಣರಾಜ್ಯೋತ್ಸವವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ.ಬಿಆರ್ ಅಂಬೇಡ್ಕರ್ ಪೋಟೋ ಇಡೋದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,...

ಸರ್ಕಾರ ಅನುದಾನಿತ ಅಲ್ಪಸಂಖ್ಯಾತ ಸಂಸ್ಥೆಗಳಲ್ಲಿ ಧಾರ್ಮಿಕ ಶಿಕ್ಷಣ ನೀಡಬಾರದು: ಸುಪ್ರೀಂ ಕೋರ್ಟ್

ನವದೆಹಲಿ: ಸಂಪೂರ್ಣವಾಗಿ ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ತೆರಿಗೆದಾರರ ಹಣ ಸಮಾನವಾಗಿ ಬಳಕೆಯಾಗಬೇಕು. ಸರ್ಕಾರದಿಂದ ಅನುದಾನ ಪಡೆದು, ಒಂದು ಸಮುದಾಯದ...

ಮುಂಬೈ: ಮೀರಾ,ಮೊಹಮ್ಮದ್ ರಸ್ತೆಯಲ್ಲಿರುವ 40 ಮುಸ್ಲಿಮರ ಕಟ್ಟಡ ನೆಲಸಮ!

ಮುಂಬೈ: ಆಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮದೇವರ ಪ್ರಾಣಪ್ರತಿಷ್ಠೆ ನಡೆದ ಜ.22ರಂದು ಇಲ್ಲಿನ ಮೀರಾ ರಸ್ತೆಯಲ್ಲಿ ಸಾಗುತ್ತಿದ್ದ ಶ್ರೀರಾಮ ಶೋಭಯಾತ್ರೆ ಮೇಲೆ ಮುಸ್ಲಿಮರು ದಾಳಿ ನಡೆಸಿದ್ದಾರೆಂದು ಆರೋಪಿಸಿ ಅದರ ಮರುದಿನವೇ ಕಾರ್ಯಪ್ರವೃತ್ತಗೊಂಡ...

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿ ಬಂಧನವಾಗುತ್ತೆ: ಅಸ್ಸಾಂ ಸಿಎಂ

ಗುವಾಹಟಿ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಚುನಾವಣೆ ನಂತರ ಬಂಧಿಸಲಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ನಾವು ಎಸ್‌ಐಟಿ ರಚಿಸಿ ತನಿಖೆ ನಡೆಸುತ್ತೇವೆ. ರಾಹುಲ್‌ ಬಂಧನ ಆಗುವಂತೆ...

ಭೀಕರ ರಸ್ತೆ ಅಪಘಾತ: ಗಂಗಾ ಸ್ನಾನಕ್ಕೆ ತೆರಳುತ್ತಿದ್ದ 12 ಮಂದಿ ಭಕ್ತರು ಮೃತ್ಯು

ಲಕ್ನೋ: ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಟ್ರಕ್ ಆಟೋಗೆ ಡಿಕ್ಕಿ ಹೊಡೆದು 12 ಭಕ್ತರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಹಾಗಂಜ್ ಪೊಲೀಸ್ ಠಾಣೆ ಪ್ರದೇಶದ ಬರೇಲಿ-ಫರೂಕಾಬಾದ್ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಲಾರಿಗೆ...

ಇಂಡಿಯಾ ಮೈತ್ರಿಕೂಟ ಅನ್ಯಾಯದ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತದೆ: ರಾಹುಲ್ ಗಾಂಧಿ

ದೆಹಲಿ: ಇಂಡಿಯಾ ಮೈತ್ರಿಕೂಟ ಅನ್ಯಾಯದ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತದೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಬಣದಲ್ಲಿನ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಮತಾ ಬ್ಯಾನರ್ಜಿ...

ನಿವೃತ್ತಿ ವರದಿ ತಳ್ಳಿಹಾಕಿದ ವಿಶ್ವ ಚಾಂಪಿಯನ್ ಮೇರಿ ಕೋಮ್

ನವದೆಹಲಿ: ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು 2012ರ ಒಲಿಂಪಿಕ್ ಪದಕ ವಿಜೇತೆ ಹಾಗೂ ಸ್ಟಾರ್ ಇಂಡಿಯಾ ಬಾಕ್ಸರ್ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ ಬಾಕ್ಸಿಂಗ್ಗೆ ನಿವೃತ್ತಿ ಘೋಷಿಸಿದ್ದಾರೆ ಎಂಬ ವರದಿಗಳನ್ನು ಗುರುವಾರ...

ಗಣರಾಜ್ಯೋತ್ಸವದ ಮುನ್ನಾದಿನ ಇಂದು ದೇಶವನ್ನುದ್ದೇಶಿಸಿ ಮಾತನಾಡಲಿರುವ ದ್ರೌಪದಿ ಮುರ್ಮು

ನವದೆಹಲಿ: ನಾಳೆ ಭಾರತವು ಗಣರಾಜ್ಯೋತ್ಸವ ಆಚರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಮುನ್ನಾದಿನದವಾದ ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ದೇಶದ ಆವಿಷ್ಕಾರಗಳು ಮತ್ತು ದೇಶದ ಉನ್ನತಿಯ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಲಿದ್ದಾರೆ. 75ನೇ ಗಣರಾಜ್ಯೋತ್ಸವದ ಥೀಮ್ ‘ಅಭಿವೃದ್ಧಿ...
Join Whatsapp