ರಾಷ್ಟ್ರೀಯ

ಚೆನ್ನೈನಲ್ಲಿ ಮತ್ತೋರ್ವ ವೈದ್ಯನ ಮೇಲೆ ಆಸ್ಪತ್ರೆಯಲ್ಲಿ ಹಲ್ಲೆ: ಪ್ರತಿಭಟನೆ

ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತನ್ನ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎನ್ನುವ ಕಾರಣ ಕೊಟ್ಟು ವೈದ್ಯರೊಬ್ಬರಿಗೆ ಚಾಕುವಿನಿಂದ ಇರಿದಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು,...

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ರಾಯ್ ಪುರ: ಕೋಲ್ಕತ್ತಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಗುರುವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆ ವಿಮಾನ ರಾಯ್ ಪುರ್ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. '187 ಪ್ರಯಾಣಿಕರು...

ರಾಹುಲ್ ಗಾಂಧಿಯ 4ನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗಲ್ಲ: ಅಮಿತ್ ಶಾ

ಧುಲೆ: ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಕೊಡಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿನಲ್ಲಿಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದಲ್ಲಿ...

ತಮಿಳುನಾಡು: ವೈದ್ಯನಿಗೆ ಹಲವು ಬಾರಿ ಚಾಕುವಿನಿಂದ ಇರಿದ ರೋಗಿಯ ಸಂಬಂಧಿಕರು!

ಚೆನ್ನೈ: ಇಲ್ಲಿನ ಕಲೈನರ್ ಸೆಂಟಿನರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬುಧವಾರ ಕರ್ತವ್ಯ ನಿರತ ವೈದ್ಯರೊಬ್ಬರಿಗೆ (ಕ್ಯಾನ್ಸರ್ ತಜ್ಞ) ರೋಗಿಯ ಸಂಬಂಧಿಕರು ಹಲವು ಬಾರಿ ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ವೈದ್ಯ ಜೆ....

ಹೀರಾ ಗೋಲ್ಡ್ ಹಗರಣ: ಎರಡು ಆಸ್ತಿ ಹರಾಜಿಗೆ ಸುಪ್ರೀಂ ನಿರ್ದೇಶನ, 25 ಕೋಟಿ ರೂ. ಠೇವಣಿ ಇಡುವಂತೆ ನೌಹೇರಾ ಶೇಖ್ ಗೆ ಸೂಚನೆ

ನವದೆಹಲಿ: ಹೀರಾ ಗೋಲ್ಡ್ ಎಕ್ಸಿಮ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕಿ ನೌಹೇರಾ ಶೇಖ್ ವಂಚನೆಗೆ ಸಂಬಂಧಿಸಿದಂತೆ ವಿವಿಧ ಅರ್ಜಿಯಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ 3 ತಿಂಗಳ ಅವಧಿಯನ್ನು ವಿಸ್ತರಿಸಿದೆ ಎಂದು Livelaw...

ಮಣಿಪುರ ಹಿಂಸಾಚಾರ: 20 ಹೆಚ್ಚುವರಿ ಸಿಎಪಿಎಫ್ ತಂಡ ರವಾನಿಸಿದ ಕೇಂದ್ರ

ನವದೆಹಲಿ: ಮಣಿಪುರದಲ್ಲಿ ಮತ್ತೆ ಸಂಘರ್ಷ ಭುಗಿಲೆದ್ದಿದೆ. ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಸರ್ಕಾರ 2,000 ಸಿಬ್ಬಂದಿ ಹೊಂದಿರುವ ಹೆಚ್ಚುವರಿ 20 ಸಿಎಪಿಎಫ್ ತಂಡಗಳನ್ನು ರವಾನಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮಣಿಪುರದಲ್ಲಿ ಸೋಮವಾರ ಕೇಂದ್ರ ಮೀಸಲು...

ವಯನಾಡ್ ಮತದಾನ: ಭೂಕುಸಿತದಿಂದ ಚದುರಿ ಹೋಗಿದ್ದವರ ಭೇಟಿ

ವಯನಾಡ್: ಚುನಾವಣೆ ನಡೆಯುತ್ತಿರುವ ವಯನಾಡ್ ನಲ್ಲಿ ಭೂಕುಸಿತ ಸಂಭವಿಸಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿದ್ದ ಜನರು ಮತಗಟ್ಟೆಗಳಲ್ಲಿ ಸಂಬಂಧಿಗಳನ್ನು, ಸ್ನೇಹಿತರನ್ನು ಕಂಡು ಭಾವುಕರಾದರು. ಜುಲೈನಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ವಯನಾಡ್ನ ಚೂರಲ್ಮಲ ಮತ್ತು ಮುಂಡಕ್ಕೈ ಗ್ರಾಮದ ಜನರು...

ತುರ್ತು ವಿಚಾರಣೆಗೆ ಇ-ಮೇಲ್ ಮಾಡಿ, ಮೌಖಿಕ ಮನವಿ ನಡೆಯಲ್ಲ: ನೂತನ ಸಿಜೆಐ ಸಂಜೀವ್ ಖನ್ನಾ ಸೂಚನೆ

ನವದೆಹಲಿ: ಪ್ರಕರಣಗಳ ತುರ್ತು ಪಟ್ಟಿಗೆ ಮತ್ತು ವಿಚಾರಣೆಗೆ ಇನ್ನು ಮುಂದೆ ಮೌಖಿಕ ಮನವಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಘೋಷಿಸಿದ್ದಾರೆ. ಅಂತಹ ಪ್ರಕರಣಗಳಿಗಾಗಿ ವಕೀಲರು ಇ-ಮೇಲ್ ಅಥವಾ...
Join Whatsapp