ರಾಷ್ಟ್ರೀಯ

ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ನಟ ವಿಜಯ್​ ವಿರುದ್ಧ ಗಂಭೀರ ಆರೋಪ

ಚೆನ್ನೈ: ತಮಿಳು ಚಿತ್ರರಂಗದ​ ಜನಪ್ರಿಯ ನಟ​ ವಿಜಯ್​ ರಾಜಕೀಯಕ್ಕೆ ಪ್ರವೇಶ ಮಾಡಿರುವ ಬೆನ್ನಲ್ಲೇ ತಮಿಳು ಪ್ರಗತಿಪರ ಪಕ್ಷದ ಸಂಸ್ಥಾಪಕಿ ವೀರಲಕ್ಷ್ಮೀ ನಟನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಿಜಯ್​ ಅವರ ದೊಡ್ಡ ಅಭಿಮಾನಿಯಾಗಿದ್ದ ಹುಡುಗಿಯೊಬ್ಬಳು...

ಶರದ್ ಪವಾರ್‌ಗೆ ಭಾರೀ ಹಿನ್ನಡೆ: ಅಜಿತ್ ಬಣವೇ ನಿಜವಾದ NCP ಎಂದ ಚುನಾವಣಾ ಆಯೋಗ

ನವದೆಹಲಿ: ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಅವರಿಗೆ ಚುನಾವಣಾ ಆಯೋಗದಿಂದ ದೊಡ್ಡ ಹಿನ್ನಡೆಯಾಗಿದೆ. ತಾವೇ ಕಟ್ಟಿ ಬೆಳೆಸಿದ ಎನ್‌ಸಿಪಿ ಪಕ್ಷದ ಚಿಹ್ನೆಯಾದ ಗಡಿಯಾರ ಹಾಗೂ ಎನ್‌ಸಿಪಿ ಹೆಸರನ್ನು ಕಳೆದುಕೊಂಡಿದ್ದಾರೆ. ಚುನಾವಣಾ ಆಯೋಗ...

ನಾಳೆ ದಿಲ್ಲಿ ಚಲೋ ಪ್ರತಿಭಟನೆ: ಬಿಜೆಪಿ ಸಂಸದರು, ಶಾಸಕರುಗಳಿಗೆ ಭಾಗವಹಿಸುವಂತೆ ಸಿಎಂ ಆಹ್ವಾನ

ಬೆಂಗಳೂರು: ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದ ನೀತಿ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಯಲಿದೆ....

ಮಧ್ಯಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಭೋಪಾಲ್‌: ಮಧ್ಯಪ್ರದೇಶದ ಪಟಾಕಿ ಸಂಭವಿಸಿದ ಸ್ಫೋಟದಲ್ಲಿ ಸಾವಿನ ಸಂಖ್ಯೆ 11ಕ್ಕೇರಿದೆ. 60 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ಹರ್ದಾದಲ್ಲಿ ಈ ಘಟನೆ ನಡೆದಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಪಟಾಕಿ ಘಟಕದಲ್ಲಿ...

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 7 ಮಂದಿ ಮೃತ್ಯು

ಭೋಪಾಲ್: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟಿದ್ದು, 63 ಮಂದಿ ಗಂಭೀರವಾಗಿ ಗಾಯಗೊಂಡಿರುವ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ನಡೆದಿದೆ. ಇಂದು (ಮಂಗಳವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ....

ನೀವು ತೆಲಂಗಾಣಕ್ಕೆ ತಾಯಿ, ಇಲ್ಲಿಂದಲೇ ಲೋಕಸಭೆಗೆ ಸ್ಪರ್ಧಿಸಿ: ಸೋನಿಯಾ ಬಳಿ ಸಿಎಂ ರೇವಂತ್ ರೆಡ್ಡಿ ಮನವಿ

ಹೈದರಾಬಾದ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತೆಲಂಗಾಣದಿಂದ ಸ್ಪರ್ಧಿಸಬೇಕು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ರೆಡ್ಡಿ, ತೆಲಂಗಾಣ ಕಾಂಗ್ರೆಸ್...

ಭಾರತದ ಈ ನಗರದಲ್ಲಿ ಗೋಬಿ ಮಂಚೂರಿಯನ್ ಗೆ ನಿಷೇಧ

ಪಣಜಿ: ಉತ್ತರ ಗೋವಾದ ಮಾಪುಸಾ ನಗರದಲ್ಲಿ ಫಾಸ್ಟ್‌ ಫುಡ್‌ ‘ಗೋಬಿ ಮಂಚೂರಿಯನ್ ‘ ಮಾರಾಟವನ್ನು ನಿಷೇಧಿಸಿ ಸ್ಥಳೀಯ ನಗರ ಪಾಲಿಕೆ ಆದೇಶ ಹೊರಡಿಸಿದೆ. ಸಿಂಥೆಟಿಕ್ ಬಣ್ಣಗಳು ಮತ್ತು ನೈರ್ಮಲ್ಯದ ಕಾಳಜಿಯ ಕಾರಣದಿಂದ ಗೋವಾದ ನಗರವಾದ...

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸಮಾನ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದರು. ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಜಾರಿಗೆ ತರಲು ಕರೆಯಲಾದ ವಿಶೇಷ ವಿಧಾನಸಭೆಯ ಎರಡನೇ ದಿನವಾದ...
Join Whatsapp