ರಾಷ್ಟ್ರೀಯ

ಗುಜರಾತ್: ದೋಣಿ ದುರಂತದಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆ: 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ವಡೋದರಾ: ಗುಜರಾತ್'ನ ವಡೋದರಾ ನಗರದ ಹೊರವಲಯದಲ್ಲಿರುವ ಹರ್ನಿ ಸರೋವರದಲ್ಲಿ ಗುರುವಾರ‌ ನಡೆದ ದೋಣಿ ದುರಂತದಲ್ಲಿ ಮೃತರಾದವರ ಸಂಖ್ಯೆ 16ಕ್ಕೆ ಏರಿದೆ. ದೋಣಿಯಲ್ಲಿ 27 ವಿದ್ಯಾರ್ಥಿಗಳು ಇದ್ದು, ಸೇಫ್ಟಿ ಸಂಬಂಧವಾಗಿ ಎಚ್ಚರಿಕೆ ವಹಿಸದೇ ಮೃತರ...

ಶಾಲಾ ಪ್ರವಾಸದಲ್ಲಿ ಘೋರ ದುರಂತ: ಬೋಟ್ ಮುಳುಗಿ 13 ಮಂದಿ ಮೃತ, ಹಲವರು ನಾಪತ್ತೆ

ವಡೋದರ: ತುಂಬು ಉತ್ಸಾಹದಿಂದ ಹಾಡುತ್ತಾ ಸಂತೋಷದಿಂದ ಹೊರಟ ಶಾಲಾ ವಿದ್ಯಾರ್ಥಿಗಳ ಪ್ರವಾಸ ದುರಂತ ಅಂತ್ಯಕಂಡಿದ್ದು, ಖಾಸಗಿ ಶಾಲೆಯ 27 ವಿದ್ಯಾರ್ಥಿಗಳಿದ್ದ ಬೋಟ್ ಮುಳುಗಿದೆ. 10 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ....

ತಮಿಳುನಾಡು: ಗೂಳಿಗೆ ಜೀವಂತ ಹುಂಜ ತಿನ್ನಿಸಿ ವಿಕೃತಿ

ಚೆನ್ನೈ: ಸಂಕ್ರಾಂತಿ ಪ್ರಯುಕ್ತ ತಮಿಳುನಾಡಿನಲ್ಲಿ ಗೂಳಿಗಳನ್ನು ಮಣಿಸಲಾಗುವ ಜಲ್ಲಿಕಟ್ಟು ಸ್ಫರ್ಧೆಯನ್ನು ಆಯೋಜಿಸಲಾಗಿದ್ದು, ಈ ಸಂಬಂಧ ವ್ಯಕ್ತಿಗಳಿಬ್ಬರು ಗೂಳಿಯೊಂದಕ್ಕೆ ಜೀವಂತ ಹುಂಜ ತಿನ್ನಿಸಿದ ಕೃತ್ಯ ನಡೆದಿದೆ. ಈ ವಿಕೃತಿ ಮೆರೆಯಲಾದ ದೃಶ್ಯ ಸಾಮಾಜಿಕ...

ಪಾಠ ಕೇಳುತ್ತಿರುವಾಗಲೇ ಹೃದಯಾಘಾತ: ವಿದ್ಯಾರ್ಥಿ ಮೃತ್ಯು

ಮಧ್ಯಪ್ರದೇಶ: ವಿದ್ಯಾರ್ಥಿಯೊಬ್ಬ ಬೆಳಗ್ಗೆ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ನಿವಾಸಿ ರಾಜಾ (18) ಮೃತ ವಿದ್ಯಾರ್ಥಿ. ಉನ್ನತ...

ಒಂದೇ ಪಂದ್ಯದಲ್ಲಿ 3 ದಾಖಲೆ ಬರೆದ ರೋಹಿತ್​ ಶರ್ಮಾ!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಅಫ್ಗಾನಿಸ್ತಾನ ಹಾಗೂ ಭಾರತ ನಡುವಿನ ಟಿ20 ಪಂದ್ಯದಲ್ಲಿ ಭಾರತ ತಂಡದ ರೋಹಿತ್​ ಶರ್ಮಾ ಮೂರು ದಾಖಲೆ ಬರೆದಿದ್ದಾರೆ. ಅಫ್ಗನ್ ತಂಡವು ಭಾರತದ ಎದುರು...

ಮಸೀದಿ ಕೆಡವಿ ಮಂದಿರ ನಿರ್ಮಿಸುವುದನ್ನು ಒಪ್ಪಲಾಗದು: ಉದಯನಿಧಿ ಸ್ಟಾಲಿನ್

ಚೆನ್ನೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಡಿಎಂಕೆ ವಿರೋಧಿಸುವುದಿಲ್ಲ. ಆದರೆ ಮಸೀದಿ ಕೆಡವಿ ದೇವಾಲಯವನ್ನು ನಿರ್ಮಿಸುವುದನ್ನು ಒಪ್ಪಲಾಗದು ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಡಿಎಂಕೆ ಯಾವುದೇ...

ರಾಮ ಮಂದಿರ ಉದ್ಘಾಟನೆ: ಜ. 22ರಂದು ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳಿಗೆ ಅರ್ಧ ದಿನ ರಜೆ ಘೋಷಿಸಿದ ಸರ್ಕಾರ

ನವದೆಹಲಿ: ರಾಮ ಮಂದಿರ ಪ್ರಾಣಪ್ರತಿಷ್ಠೆ ಪ್ರಯುಕ್ತ ಜನವರಿ 22ರಂದು ಕೇಂದ್ರ ಸರ್ಕಾರಿ ನೌಕರರು, ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಜನವರಿ 22ರಂದು ಮಧ್ಯಾಹ್ನ 2.30ರ ವರೆಗೆ ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ...

ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ ಮೋದಿ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆಚೀಟಿಗಳ ಪುಸ್ತಕವನ್ನು ಬಿಡುಗಡೆ ಮಾಡಿದರು. ‘ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ...
Join Whatsapp