ರಾಷ್ಟ್ರೀಯ

ಬೆಳಗಾವಿ ಗಡಿ ವಿವಾದ: ಪ್ರಧಾನಿ ಭೇಟಿಯಾಗಲಿರುವ ಮಹಾರಾಷ್ಟ್ರ ಸರ್ವ ಪಕ್ಷ ನಿಯೋಗ

ಬೆಳಗಾವಿ: ಬೆಳಗಾವಿ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಸರ್ವ ಪಕ್ಷದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶೀಘ್ರದಲ್ಲೇ ಭೇಟಿಯಾಗಲಿದೆ ಎಂದು ಸಂಸದ, ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಸದಸ್ಯ ಧೈರ್ಯಶೀಲ ಮಾನೆ ತಿಳಿಸಿದ್ದಾರೆ. ನಗರದಲ್ಲಿ...

ಅರ್ಜುನ ಪ್ರಶಸ್ತಿ ಪುರಸ್ಕೃತ ದಲ್ಬೀರ್‌ ಸಿಂಗ್ ಹತ್ಯೆ ರಹಸ್ಯ ಬಯಲು: ಕೊಲೆಗಾರ ಅರೆಸ್ಟ್

ಚಂಡೀಗಢ: ಪಂಜಾಬ್‌ನ ಜಲಂಧರ್‌ನಲ್ಲಿ ಅರ್ಜುನ ಪ್ರಶಸ್ತಿ ಪುರಸ್ಕೃತ, ಪೊಲೀಸ್‌ ಅಧಿಕಾರಿ ದಲ್ಬಿರ್‌ ಸಿಂಗ್‌ ಅವರ ಶವ ಪತ್ತೆಯಾಗಿದ್ದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ಸಾಗಿದ್ದಾರೆ. ಸಿಂಗ್‌ ಅವರನ್ನು ಹತ್ಯೆಗೈದ ರಿಕ್ಷಾ ಚಾಲಕನನ್ನು ಬಂಧಿಸಿದ್ದಾರೆ. ರಸ್ತೆ ಬದಿಯ...

ದೇಶದ ಅತಿ ಉದ್ದದ ಸಮುದ್ರ ಸೇತುವೆ ಜ.12 ರಂದು ಚಾಲನೆ: ಕಾರುಗಳಿಗೆ 250 ರೂ. ಟೋಲ್!

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ, ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಜನವರಿ 12 ರಂದು ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಸೇತುವೆ ದಾಟಲು ಕಾರುಗಳಿಗೆ...

ದೆಹಲಿಯಲ್ಲಿ ಸಚಿನ್ ಮತ್ತು ಸಿದ್ದರಾಮಯ್ಯ ಭೇಟಿ

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿ ವಿಮಾನದಲ್ಲಿ ಭೇಟಿಯಾಗಿದ್ದಾರೆ.ಭೇಟಿ ವೇಳೆ ಸಚಿನ್ ತೆಂಡೂಲ್ಕರ್ ಸಿದ್ದರಾಮಯ್ಯರ ಯೋಗಕ್ಷೇಮ ವಿಚಾರಿಸಿದ್ದಾರೆ. ದೆಹಲಿಯಿಂದ ಸಿಎಂ ಬೆಂಗಳೂರಿಗೆ ಹಿಂದಿರುಗುವಾಗ ಭೇಟಿ ನಡೆದಿದ್ದು,.ಈ...

ತಮಿಳುನಾಡು: ಕರ್ತವ್ಯದಲ್ಲಿರುವಾಗಲೇ ಬಿಜೆಪಿ ಸದಸ್ಯತ್ವ ಪಡೆದ ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್

ನಾಗಪಟ್ಟಣಂ: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ‘ಎನ್‌ ಮನ್ನ್‌ ಎನ್ನ ಮಕ್ಕಳ್‌’ ರ್ಯಾಲಿಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್‌ ಅಧಿಕಾರಿಗಳು ಬಿಜೆಪಿಯ ಸದಸ್ಯತ್ವವನ್ನು ಪಡೆದುಕೊಂಡಿದ್ದು, ಅವರನ್ನು ಅಮಾನತು ಮಾಡಲಾಗಿದೆ. ಡಿಸೆಂಬರ್ 27 ರಂದು...

ಲೋಕಸಭೆ ಚುನಾವಣೆಗೆ ಪ್ರಚಾರ ಮಾಡದಂತೆ ನನಗೆ ಸಮನ್ಸ್: ಕೇಜ್ರಿವಾಲ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ನಾನು ಪ್ರಚಾರ ಮಾಡುವುದನ್ನು ತಡೆಯಲು ಬಿಜೆಪಿ ಬಯಸಿದೆ. ಆದ್ದರಿಂದ ಜಾರಿ ನಿರ್ದೇಶನಾಲಯ ಸಮನ್ಸ್ ಕೊಡಿಸುವ ಕೆಲಸ ಮಾಡುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹೊಸ ಮದ್ಯನೀತಿಯಲ್ಲಿ...

ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ: ಎನ್ ಸಿಪಿ ನಾಯಕ

►‘ರಾಮ ‘ಬಹುಜನ’ರಿಗೆ ಸೇರಿದವನು’ ನವದೆಹಲಿ: ಭಗವಾನ್ ರಾಮ ‘ಬಹುಜನ’ರಿಗೆ ಸೇರಿದವನು. ರಾಮ ಮಾಂಸಾಹಾರಿಯಾಗಿದ್ದ ಎಂದು ಎನ್ ಸಿಪಿ ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್ ಹೇಳಿದ್ದಾರೆ. ಜನವರಿ 22 ರಂದು ಅಯೋಧ್ಯೆಯ...

ಗ್ಯಾಂಗ್ ಸ್ಟರ್‌ ಕೊಲೆಗೆ ನೆರವು ಆರೋಪ: ಮಾಜಿ ರೂಪದರ್ಶಿ ಹತ್ಯೆ

ನವದೆಹಲಿ: ಗ್ಯಾಂಗ್ ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಗ್ಯಾಂಗ್ ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ...
Join Whatsapp