ರಾಷ್ಟ್ರೀಯ

15 ಮಂದಿ ಭಾರತೀಯರಿದ್ದ ಹಡಗು ಹೈಜಾಕ್

ಸೊಮಾಲಿಯಾ: ಕರಾವಳಿಯ ಬಳಿ 15 ಮಂದಿ ಭಾರತೀಯರಿದ್ದ ಹಡಗನ್ನು ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಇಂದು ತಿಳಿಸಿದೆ. ಲೈಬೀರಿಯನ್ ಧ್ವಜವಿದ್ದ ಹಡಗನ್ನು ಅಪಹರಿಸಲಾಗಿದೆ. ಎಂಬಿ ಲೀಲಾ ನಾರ್ಫೋಕ್‌ನಲ್ಲಿ 15 ಭಾರತೀಯ ಸಿಬ್ಬಂದಿ...

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್’ರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ ಆಪ್

ನವದೆಹಲಿ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರನ್ನು ಆಮ್ ಆದ್ಮಿ ಪಕ್ಷ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಪಕ್ಷದ ಹಿರಿಯ ಮುಖಂಡ ಸಂಜಯ್ ಸಿಂಗ್ ಮತ್ತು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ...

ಆಂಧ್ರಪ್ರದೇಶ: ಕಾರು ಅಪಘಾತದಲ್ಲಿ ಎಂಎಲ್ ಸಿ ಪರ್ವತ ರೆಡ್ಡಿಗೆ ಗಂಭೀರ ಗಾಯ, ಪಿಎ ಸಾವು

ನೆಲ್ಲೂರು: ಕಾರು ಅಪಘಾತ ಸಂಭವಿಸಿ ವೈಎಸ್ ಆರ್ ಸಿಪಿ ಎಂಎಲ್ ಸಿ ಪರ್ವತ ರೆಡ್ಡಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯಲ್ಲಿ ಎಂಎಲ್ ಸಿ ಅವರ ಪಿಎ ವೆಂಕಟೇಶ್ವರಲು ಎಂಬುವರು ಮೃತರಾಗಿದ್ದಾರೆ. ಈ...

ಪಶ್ಚಿಮ ಬಂಗಾಳ: ಇ.ಡಿ ಅಧಿಕಾರಿಗಳ ಕಾರಿನ ಮೇಲೆ ದಾಳಿ

ಕೋಲ್ಕತ್ತ: ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿದ್ದ ಕಾರಿನ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ ಖಲಿ ಎಂಬಲ್ಲಿ ಶುಕ್ರವಾರ ದಾಳಿ ನಡೆಸಲಾಗಿದೆ. ನಾಲ್ಕೂ ಬದಿಯಲ್ಲಿ ಕಾರಿನ ಗಾಜುಗಳು ಪುಡಿಯಾಗಿದ್ದು,...

‘ಖೇಲೋ ಇಂಡಿಯಾ ಯೂತ್ ಗೇಮ್ಸ್‌‘: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಉದಯನಿಧಿ ಸ್ಟಾಲಿನ್

ದೆಹಲಿ: ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಗುರುವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಜನವರಿ 19 ರಿಂದ 31ರ ವರೆಗೆ ನಡೆಯಲಿರುವ ‘ಖೇಲೋ ಇಂಡಿಯಾ ಯೂತ್...

ಜಾಗತಿಕವಾಗಿ ಕಚ್ಚಾತೈಲ ಬೆಲೆ ಇಳಿಕೆಯಾದ್ರೂ ಭಾರತದಲ್ಲಿ ಕಡಿಮೆ ಇಲ್ಲ: ಖರ್ಗೆ ವಿಷಾದ

ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದೆ. ಆದರೆ ಅಚ್ಚೇ ದಿನ್ ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು...

ಬೆಳಗಾವಿ ಗಡಿ ವಿವಾದ: ಪ್ರಧಾನಿ ಭೇಟಿಯಾಗಲಿರುವ ಮಹಾರಾಷ್ಟ್ರ ಸರ್ವ ಪಕ್ಷ ನಿಯೋಗ

ಬೆಳಗಾವಿ: ಬೆಳಗಾವಿ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಸರ್ವ ಪಕ್ಷದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶೀಘ್ರದಲ್ಲೇ ಭೇಟಿಯಾಗಲಿದೆ ಎಂದು ಸಂಸದ, ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಸದಸ್ಯ ಧೈರ್ಯಶೀಲ ಮಾನೆ ತಿಳಿಸಿದ್ದಾರೆ. ನಗರದಲ್ಲಿ...

ಅರ್ಜುನ ಪ್ರಶಸ್ತಿ ಪುರಸ್ಕೃತ ದಲ್ಬೀರ್‌ ಸಿಂಗ್ ಹತ್ಯೆ ರಹಸ್ಯ ಬಯಲು: ಕೊಲೆಗಾರ ಅರೆಸ್ಟ್

ಚಂಡೀಗಢ: ಪಂಜಾಬ್‌ನ ಜಲಂಧರ್‌ನಲ್ಲಿ ಅರ್ಜುನ ಪ್ರಶಸ್ತಿ ಪುರಸ್ಕೃತ, ಪೊಲೀಸ್‌ ಅಧಿಕಾರಿ ದಲ್ಬಿರ್‌ ಸಿಂಗ್‌ ಅವರ ಶವ ಪತ್ತೆಯಾಗಿದ್ದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ಸಾಗಿದ್ದಾರೆ. ಸಿಂಗ್‌ ಅವರನ್ನು ಹತ್ಯೆಗೈದ ರಿಕ್ಷಾ ಚಾಲಕನನ್ನು ಬಂಧಿಸಿದ್ದಾರೆ. ರಸ್ತೆ ಬದಿಯ...
Join Whatsapp