ರಾಷ್ಟ್ರೀಯ

‘ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ’: ಬುಲ್ಡೋಜರ್ ಕಾರ್ಯಾಚರಣೆ ಬಗ್ಗೆ ಸುಪ್ರೀಂ​ ಎಚ್ಚರಿಕೆ

ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ. ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್‌ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿ...

ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ `ಕೈ’ ಜೋಡಿಸೋಣ: ಪ್ರಿಯಾಂಕಾ ಗಾಂಧಿ

ವಯನಾಡು: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಇಂದು ನಡೆಯುತ್ತಿರುವ ಮತದಾನದಲ್ಲಿ ಮತದಾರರಿಗೆ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದ್ದಾರೆ. ಇಂದು ದೇಶಾದ್ಯಂತ 11 ರಾಜ್ಯಗಳ 32 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ...

PFI ನಾಯಕ ಇ.ಅಬೂಬಕರ್ ರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿ ಎಫ್ ಐ) ಮಾಜಿ ಅಧ್ಯಕ್ಷ ಇ.ಅಬೂಬಕರ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ‌. ಈ ಹಿನ್ನೆಲೆ ಎರಡು ದಿನಗಳಲ್ಲಿ ಅವರನ್ನು ದಿಲ್ಲಿಯ ಏಮ್ಸ್...

ಉತ್ತರ ಪ್ರದೇಶ: ಮಣ್ಣು ಕುಸಿದು ನಾಲ್ವರು ಸಾವು, ಐವರಿಗೆ ಗಾಯ

ಆಗ್ರಾ: ಉತ್ತರ ಪ್ರದೇಶದ ಕಾಸ್ ಗಂಜ್ ಜಿಲ್ಲೆಯ ಮೋಹನ್ ಪುರ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಮಣ್ಣು ಕುಸಿದು ಮೂವರು ಮಹಿಳೆಯರು ಮತ್ತು 10 ವರ್ಷದ ಬಾಲಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ...

ನಿರ್ದೇಶಕ ರಾಮ್ ಗೋಪಾಲ್​ ವರ್ಮಾ ವಿರುದ್ಧ ಪ್ರಕರಣ ದಾಖಲು

ಅಮರಾವತಿ: ವಿವಾದಿತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಟಿಡಿಪಿ ಮಂಡಲ ಕಾರ್ಯದರ್ಶಿ ರಾಮಲಿಂಗಂ ನೀಡಿದ ದೂರಿನ ಮೇರೆಗೆ ರಾಮ್​ ಗೋಪಾಲ್​ ವರ್ಮಾ ಅವರು ವಿರುದ್ಧ ಪ್ರಕಾಶಂ ಜಿಲ್ಲೆಯ ಪೊಲೀಸ್...

ಮಿದುಳು ನಿಯಂತ್ರಿಸುವ ಯಂತ್ರ ನಿಷ್ಕ್ರಿಯಗೊಳಿಸಿ ಎಂದಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಯಂತ್ರದ ಮೂಲಕ ತನ್ನ ಮಿದುಳನ್ನು ಯಾರೋ ನಿಯಂತ್ರಿಸುತ್ತಿದ್ದಾರೆ. ಆ ಯಂತ್ರವನ್ನು ನಿಷ್ಕ್ರಿಯಗೊಳಿಸಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಅರ್ಜಿಯನ್ನು 'ವಿಲಕ್ಷಣ' ಎಂದು ಕರೆದ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ...

ವಿಸ್ತಾರಾ ವಿಮಾನಕ್ಕೆ ಸಿಬ್ಬಂದಿಗಳಿಂದ ಭಾವನಾತ್ಮಕ ವಿದಾಯ

ಹೊಸದಿಲ್ಲಿ: ಒಡಿಶಾದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಮತ್ತು ವಿಮಾನ ಸಿಬ್ಬಂದಿಗಳು ಸೋಮವಾರದ ಕೊನೆಯ ವಿಸ್ತಾರಾ ವಿಮಾನಕ್ಕೆ ಭಾವನಾತ್ಮಕ ವಿದಾಯ ಹೇಳಿದರು. ವಿಸ್ತಾರವು ಏರ್ ಇಂಡಿಯಾದೊಂದಿಗೆ ವಿಲೀನಗೊಂಡಿದ್ದು, ಅದರ ಕೊನೆಯ...

ತಮಿಳುನಾಡಿನ 12 ಮೀನುಗಾರರನ್ನು ವಶಕ್ಕೆ ಪಡೆದ ಶ್ರೀಲಂಕಾ ನೌಕಾಪಡೆ

ಚೆನ್ನೈ: ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ 12 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಗಡಿ ಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ನ.11ರ ರಾತ್ರಿ ಮೀನುಗಾರರನ್ನು...
Join Whatsapp