ರಾಷ್ಟ್ರೀಯ

ಮೂರು ರಾಜ್ಯಗಳಲ್ಲಿ ಸೋಲು; ಚಿಪ್ ಹೊಂದಿರುವ ಯಾವುದೇ ಯಂತ್ರವನ್ನು ಹ್ಯಾಕ್ ಮಾಡಬಹುದು: ದಿಗ್ವಿಜಯ್ ಸಿಂಗ್

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ವಿಧಾನಸಭೆ ಚುನಾವಣೆಗಳಲ್ಲಿ ಸೋಲಿನ ಬೆನ್ನಲ್ಲೇ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿಶ್ವಾಸಾರ್ಹತೆಯನ್ನು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಮಗದೊಮ್ಮೆ ಪ್ರಶ್ನೆ ಮಾಡಿದ್ದಾರೆ. 'ಚಿಪ್ ಹೊಂದಿರುವ ಯಾವುದೇ...

‘ಸಿಐಡಿ’ ಖ್ಯಾತಿಯ ನಟ ದಿನೇಶ್ ಫಡ್ನಿಸ್ ನಿಧನ

ಮುಂಬೈ: ಹಿಂದಿ ಜನಪ್ರಿಯ ಧಾರಾವಾಹಿ ಸಿಐಡಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮೂಲಕ ಸಿಐಡಿ ನಟ ಎಂದೇ ಖ್ಯಾತರಾಗಿದ್ದ ದಿನೇಶ್ ಫಡ್ನಿಸ್ ಅವರು ನಿಧನ ಹೊಂದಿದ್ದಾರೆ. ಈ ಮಾಹಿತಿಯನ್ನು ಸಹ ನಟ ದಯಾನಂದ್ ಶೆಟ್ಟಿ...

ಮಿಚಾಂಗ್ ಚಂಡಮಾರುತ: ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಮಿಚಾಂಗ್ ಚಂಡಮಾರುತ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆಂಧ್ರಪ್ರದೇಶದ ಬಾಪಟ್ಲಾ ಸಮೀಪ ನೆಲ್ಲೂರು ಮತ್ತು ಮಚಿಲಿಪಟ್ಟಣಂ ನಡುವೆ ತೀವ್ರ...

ಮೈತ್ರಿಕೂಟದ ಸಭೆಗೆ ಮಮತಾ ಬ್ಯಾನರ್ಜಿ ಗೈರು

ಕೋಲ್ಕತ್ತ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ INDIA ಮೈತ್ರಿಕೂಟದ ಸಭೆ ಡಿ.06 ರಂದು ನಡೆಯಲಿದ್ದು, ಕಾಂಗ್ರೆಸ್ ಸೋಲಿನ ಬಗ್ಗೆ ಮೈತ್ರಿಕೂಟದ ಸದಸ್ಯರು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಮಿತ್ರಪಕ್ಷಗಳೊಂದಿಗೆ ಹೆಚ್ಚು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ...

ಇಂದಿರಾ ಗಾಂಧಿ ಭದ್ರತಾ ಅಧಿಕಾರಿಯಾಗಿದ್ದ ಲಾಲ್ದುಹೋಮಾ ಮಿಜೋರಾಂ ನೂತನ ಸಿಎಂ

ಐಜ್ವಾಲ್: ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಎಂಎನ್ಎಫ್ ಸೋತು ಜೋರಾಮ್ ಪೀಪಲ್ಸ್ ಮೂವ್ಮೆಂಟ್(ZPM) ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ. ಜೋರಾಮ್ ಪೀಪಲ್ಸ್ ಮೂವ್ಮೆಂಟ್(ZPM)ನ ಲಾಲ್ದುಹೋಮಾ ನೂತನ ಸಿಎಂ ಆಗಲಿದ್ದಾರೆ. ಲಾಲ್ದುಹೋಮಾ...

ನೌಕಾಪಡೆ ಶ್ರೇಣಿಗಳ ಹೆಸರು ಬದಲಾವಣೆ: ನರೇಂದ್ರ ಮೋದಿ

ಮುಂಬೈ: ಮೋದಿ ಸರ್ಕಾರದಿಂದ ಹೆಸರು ಬದಲಾವಣೆಯ ಪರ್ವ ಮುಂದುವರೆದಿದ್ದು, ನೌಕಾಪಡೆಯ ವಿವಿಧ ಅಧಿಕಾರಿಗಳ ಶ್ರೇಣಿಯ ಹೆಸರನ್ನು ಬದಲಾಯಿಸಲಾಗುವುದೆಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಹೆಸರುಗಳನ್ನು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಮರುನಾಮಕರಣ ಮಾಡಲಾಗುವುದು ಎಂದು...

ಮಾಂಸಾಹಾರ ಹೋಟೆಲ್ ಮುಚ್ಚಿಸಿರಿ: ರಾಜಸ್ಥಾನದಲ್ಲಿ ಸರಕಾರ ರಚಿಸುವ ಮೊದಲೇ ಬಿಜೆಪಿ ಎಂಎಲ್‌ಎ ಖಡಕ್ ಸೂಚನೆ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ 115 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸನ್ನು ಸೋಲಿಸಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ. ಆದರೆ ಸರ್ಕಾರ ರಚನೆಗೂ ಮುನ್ನವೇ ಜೈಪುರದ ಹವಾ ಮಹಾಲ್​ ಕ್ಷೇತ್ರದ...

ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ‘INDIA’ ಸದಸ್ಯ ಪಕ್ಷಗಳು!

ನವದೆಹಲಿ: ಉತ್ತರದ ಮೂರು ರಾಜ್ಯಗಳ ಸೋಲು ವಿರೋಧ ಪಕ್ಷಗಳ ಮೈತ್ರಿಕೂಟದಲ್ಲಿನ ಕಾಂಗ್ರೆಸ್ ನಾಯಕತ್ವಕ್ಕೆ ಭಾರಿ ಹೊಡೆತ ನೀಡಿದೆ.ಮಧ್ಯಪ್ರದೇಸ, ರಾಜಸ್ಥಾನ, ಛತ್ತೀಸ್‌ಗಢ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಸೋಲು ಕಂಡಿರುವ ಕಾಂಗ್ರೆಸ್‌ ವಿರುದ್ಧ 'INDIA' ಮೈತ್ರಿಕೂಟದ...
Join Whatsapp