ರಾಷ್ಟ್ರೀಯ

ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರ ಬಂಧನ: ಆದಿತ್ಯನಾಥ್

►ತಾಹರ್ ಸಿಂಗ್, ಓಂ ಪ್ರಕಾಶ್ ಮಿಶ್ರಾ ಬಂಧಿತರು ಅಯೋಧ್ಯೆ: ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಎಸ್​ ಟಿಎಫ್​ ಬಂಧಿಸಿದೆ. ಈ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮಾಹಿತಿ ನೀಡಿದ್ದಾರೆ....

ನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ: ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ

ಚೆನ್ನೈ: ತಮಿಳುನಾಡು ಐಆರ್‌ಎಸ್ (ಭಾರತೀಯ ಕಂದಾಯ ಸೇವೆ) ಅಧಿಕಾರಿ ಬಿ ಬಾಲಮುರುಗನ್ ಎಂಬವರು ರಾಷ್ಟ್ರಪತಿಗೆ ಪತ್ರ ಬರೆದಿದ್ದು, ಹಣಕಾಸು ಸಚಿವೆ ಜಾರಿ ನಿರ್ದೇಶನಾಲಯವನ್ನು ಬಿಜೆಪಿಯ ಒಂದು ಅಂಗವಾಗಿ ಪರಿವರ್ತಿಸಿದ್ದಾರೆ, ಅವರನ್ನು ವಜಾ ಮಾಡಬೇಕೆಂದು...

ಬ್ರಿಜ್ ಭೂಷಣ್ ಬೆಂಬಲಿಗರಿಂದ ತಾಯಿಗೆ ಬೆದರಿಕೆ: ಸಾಕ್ಷಿ ಮಲಿಕ್

ನವದೆಹಲಿ: ಬಿಜೆಪಿ, ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಬೆಂಬಲಿಗರಿಂದ ತನ್ನ ತಾಯಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ ಸಾಕ್ಷಿ ಮಲಿಕ್ ಆತಂಕ...

ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ ಇಲ್ಲ: ಕೇಂದ್ರ ಸರಕಾರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಕಡಿತಗೊಳಿಸುವ ಯಾವುದೇ ಪ್ರಸ್ತಾವವು ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್‌ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕಚ್ಚಾ ತೈಲ ದರಕ್ಕೆ ಸಂಬಂಧಿಸಿದಂತೆ...

ರಾಮಮಂದಿರ ನಿರ್ಮಾಣವಾಗ ಬೇಕೆಂದು ರಾಜೀವ್‌ ಗಾಂಧಿ ಬಯಸಿದ್ದರು: ಶಿವಸೇನೆ

ಮುಂಬೈ: ಆಹ್ವಾನ ದೊರಕಿದರೆ, ಕಾಂಗ್ರೆಸ್‌ ನಾಯಕರು ಅಯೋಧ್ಯೆಯ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ರಾಮಮಂದಿರ ನಿರ್ಮಾಣವಾಗ ಬೇಕೆಂದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅಭಿಪ್ರಾಯ ಪಟ್ಟಿದ್ದರು ಎಂದು ಶಿವಸೇನಾ (ಯುಬಿಟಿ) ಹೇಳಿದೆ. ಜ. 22ರ...

3ನೇ ಬಾರಿಯೂ ವಿಚಾರಣೆಗೆ ಅರವಿಂದ ಕೇಜ್ರಿವಾಲ್‌ ಗೈರು

ನವದೆಹಲಿ: ಜಾರಿ ನಿರ್ದೇಶನಾಲಯವು (ಇ.ಡಿ) ಮೂರನೇ ಬಾರಿ ಸಮನ್ಸ್‌ ಜಾರಿಗೊಳಿಸಿದ್ದರೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಇಂದು ವಿಚಾರಣೆಗೆ ಹಾಜರಾಗುವಂತೆ ಹಾಜರಾಗಲಿಲ್ಲ. ಅಲ್ಲದೆ,ತನಿಖೆಗೆ ಸಂಬಂಧಿಸಿದ ಪ್ರಶ್ನಾವಳಿಯನ್ನು ಕಳುಹಿಸಿಕೊಡುವಂತೆ ಕೋರಿ ತನಿಖಾ ಸಂಸ್ಥೆಗೆ...

ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಪ್ರಕರಣ: ರಾಜಸ್ಥಾನದ 31 ಕಡೆ NIA ದಾಳಿ

ಜೈಪುರ: ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಮತ್ತು ರಾಜಸ್ಥಾನದ 31 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸುತ್ತಿದೆ. ಗೃಹ ಸಚಿವಾಲಯ (ಎಂಎಚ್‌ಎ) ಇತ್ತೀಚೆಗೆ...

ಅಸ್ಸಾಂನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ: 12 ಮಂದಿ ಮೃತ್ಯು

ಅಸ್ಸಾಂ: ಗೋಲಾಘಾಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಣಿಕರು ತುಂಬಿದ್ದ ಬಸ್ ಗೋಲಘಾಟ್ ಜಿಲ್ಲೆಯ ಕಮರ್ಬಂಧ ಪ್ರದೇಶದಿಂದ ತಿಲಿಂಗ ಮಂದಿರದ ಕಡೆಗೆ ಹೋಗುತ್ತಿರುವಾಗ ಬಲಿಜನ್ ಎಂಬ ಪ್ರದೇಶದಲ್ಲಿ ...
Join Whatsapp