ರಾಷ್ಟ್ರೀಯ

ಒಂದೇ ಪಂದ್ಯದಲ್ಲಿ 3 ದಾಖಲೆ ಬರೆದ ರೋಹಿತ್​ ಶರ್ಮಾ!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಅಫ್ಗಾನಿಸ್ತಾನ ಹಾಗೂ ಭಾರತ ನಡುವಿನ ಟಿ20 ಪಂದ್ಯದಲ್ಲಿ ಭಾರತ ತಂಡದ ರೋಹಿತ್​ ಶರ್ಮಾ ಮೂರು ದಾಖಲೆ ಬರೆದಿದ್ದಾರೆ. ಅಫ್ಗನ್ ತಂಡವು ಭಾರತದ ಎದುರು...

ಮಸೀದಿ ಕೆಡವಿ ಮಂದಿರ ನಿರ್ಮಿಸುವುದನ್ನು ಒಪ್ಪಲಾಗದು: ಉದಯನಿಧಿ ಸ್ಟಾಲಿನ್

ಚೆನ್ನೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದನ್ನು ಡಿಎಂಕೆ ವಿರೋಧಿಸುವುದಿಲ್ಲ. ಆದರೆ ಮಸೀದಿ ಕೆಡವಿ ದೇವಾಲಯವನ್ನು ನಿರ್ಮಿಸುವುದನ್ನು ಒಪ್ಪಲಾಗದು ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಡಿಎಂಕೆ ಯಾವುದೇ...

ರಾಮ ಮಂದಿರ ಉದ್ಘಾಟನೆ: ಜ. 22ರಂದು ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳಿಗೆ ಅರ್ಧ ದಿನ ರಜೆ ಘೋಷಿಸಿದ ಸರ್ಕಾರ

ನವದೆಹಲಿ: ರಾಮ ಮಂದಿರ ಪ್ರಾಣಪ್ರತಿಷ್ಠೆ ಪ್ರಯುಕ್ತ ಜನವರಿ 22ರಂದು ಕೇಂದ್ರ ಸರ್ಕಾರಿ ನೌಕರರು, ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಜನವರಿ 22ರಂದು ಮಧ್ಯಾಹ್ನ 2.30ರ ವರೆಗೆ ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ...

ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ ಮೋದಿ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆಚೀಟಿಗಳ ಪುಸ್ತಕವನ್ನು ಬಿಡುಗಡೆ ಮಾಡಿದರು. ‘ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ...

ಭಾರತ್ ಜೋಡೊ ನ್ಯಾಯ ಯಾತ್ರೆ ಅಸ್ಸಾಂ ಪ್ರವೇಶ

ಶಿವಸಾಗರ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ನ್ಯಾಯ ಯಾತ್ರೆ’ ಅಸ್ಸಾಂಗೆ ಪ್ರವೇಶಿಸಿದೆ. ನಾಗಾಲ್ಯಾಂಡ್ನಿಂದ ಶಿವಸಾಗರ್ನ ಹಲುವತಿಂಗ್ ಮೂಲಕ ಅಸ್ಸಾಂಗೆ ಪ್ರವೇಶಿಸಿದೆ. ಹಲುವತಿಂಗ್ ನಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರು ರಾಹುಲ್ ಗಾಂಧಿ...

ರನ್ ವೇನಲ್ಲಿ ಪ್ರಯಾಣಿಕರ ಆಹಾರ ಸೇವೆ: ಇಂಡಿಗೋಗೆ 1.2 ಕೋಟಿ ದಂಡ

ನವದೆಹಲಿ: ಮುಂಬೈ ಏರ್ಪೋರ್ಟ್ ರನ್ ವೇನಲ್ಲಿ ಪ್ರಯಾಣಿಕರು ಕುಳಿತು ಆಹಾರ ಸೇವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಸಂಸ್ಥೆಗೆ 1.2 ಕೋಟಿ ರೂ. ದಂಡ ವಿಧಿಸಲಾಗಿದೆ. ಗೋವಾ-ದೆಹಲಿ ಮಾರ್ಗದ ಇಂಡಿಗೋ ವಿಮಾನ ಹಾರಾಟ ವಿಳಂಬವಾದ ಕಾರಣ...

ಉತ್ತರಿಸಬೇಕಾದವರು ಐಟಿ ಸೆಲ್‌ನರಲ್ಲ: ಮತ್ತೆ ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ನಿದ್ರಿಸುತ್ತಿರುವ ಫೋಟೋಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದ ಆ ಬಳಿಕ ಬಿಜೆಪಿ ಕೂಡ ಸಿದ್ದರಾಮಯ್ಯ ಅವರನ್ನು ಎಡಿಟಿಂಗ್ ಮಾಸ್ಟರ್‍‌ ಎಂದು ಕರೆದಿತ್ತು....

ದೆಹಲಿಗೆ ತೆರಳಿ ಅಮಿತ್ ಶಾ ಜೊತೆ ಚರ್ಚಿಸಿದ HDK

ನವದೆಹಲಿ: ರಾಷ್ಟ್ರ ರಾಜಧಾನಿಗೆ ತೆರಳಿರುವ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ನಿನ್ನೆ ಸಂಜೆ ಕೇಂದ್ರ ಗೃಹಸಚಿವ ಅಮಿತ್‌ ಶಾ ಜತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಗಅಮಿತ್‌ ಶಾ ನಿವಾಸದಲ್ಲಿ ನಡೆದ ಮಾತುಕತೆಯಲ್ಲಿ ...
Join Whatsapp