ರಾಷ್ಟ್ರೀಯ

ತಮಿಳುನಾಡಿನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಇಡೀ ದಿನ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಚೆನ್ನೈನಾದ್ಯಂತ ಶಾಲೆಗಳಿಗೆ ರಜೆ ನೀಡಲಾಗಿದೆ. ಚೆನ್ನೈ, ತಿರುವಳ್ಳರ್, ಕಾಂಚೀಪುರಂ, ತಂಜಾವೂರು, ಪುದುಚೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ...

ಮಣಿಪುರ ಮತ್ತೆ ಉದ್ವಿಗ್ನ: ನಿಷೇಧಾಜ್ಞೆ ಜಾರಿ

ಇಂಫಾಲ: ಮಣಿಪುರದ ಜಿರೀಬಾಮ್ ಜಿಲ್ಲೆಯಲ್ಲಿ 11 ಶಂಕಿತ ಉಗ್ರರು ಹತ್ಯೆಯಾದ ಒಂದು ದಿನದ ನಂತರ, ಇಂದು ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಅಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ವೇಳೆ, ಶಂಕಿತ ಉಗ್ರರು ಜಕುರಾಧೋರ್...

ನಟ ಶಾರುಖ್ ಖಾನ್​ಗೆ ಕೊಲೆ ಬೆದರಿಕೆಯೊಡ್ಡಿದ್ದ ವಕೀಲನ ಬಂಧನ

ಮುಂಬೈ: ಬಾಲಿವುಡ್ ನಟ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್​ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಟನಿಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್...

ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ: ಪಟಾಕಿ ನಿಷೇಧದ ಬಗ್ಗೆ ಸುಪ್ರೀಂ ಕೋರ್ಟ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸಮಗ್ರವಾಗಿ ಜಾರಿಗೊಳಿಸಲು ವಿಫಲರಾಗಿರುವ ಪೊಲೀಸರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಾಸಿಹ್ ಅವರ ಪೀಠವು ದೆಹಲಿ...

ಸಮಾಜವನ್ನು ವಿಭಜಿಸಲು ಯತ್ನಿಸುತ್ತಿರುವವರನ್ನು ತಡೆಯಬೇಕಿದೆ: ಪ್ರಧಾನಿ ಮೋದಿ

ಅಹಮದಾಬಾದ್: ಕೆಲವರು ತಮ್ಮ ಹಿತಾಸಕ್ತಿಗಳಿಗಾಗಿ ಸಮಾಜವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ, ಅದನ್ನು ತಡೆಯಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು. ಅಹಮದಾಬಾದ್ ನ ಶ್ರೀ ಸ್ವಾಮಿನಾರಾಯಣ ದೇವಸ್ಥಾನದ 200ನೇ ವಾರ್ಷಿಕೋತ್ಸವದ ನಿಮಿತ್ತ ಗುಜರಾತ್ ನ...

‘ಉಲಗನಾಯಗನ್’ ಎನ್ನದಿರಿ: ಅಭಿಮಾನಿಗಳಿಗೆ ಕಮಲ್ ಹಾಸನ್ ಮನವಿ

ಚೆನ್ನೈ: ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರು ತಮ್ಮನ್ನು 'ಉಲಗನಾಯಗನ್' ಎಂದು ಕರೆಯದಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಇಂದು (ಸೋಮವಾರ) ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಅದನ್ನು ತಮ್ಮ...

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಅಮಾನತುಗೊಂಡಿರುವ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ...

ಹಿಂದೂ, ಸಿಖ್ ರಿಗೆ ‘ಹಲಾಲ್’ ಪ್ರಮಾಣೀಕೃತ ಊಟ ವಿತರಣೆ ನಿಲ್ಲಿಸಲು ಮುಂದಾದ ಏರ್ ಇಂಡಿಯಾ..!

ನವದೆಹಲಿ: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ, ಮುಂದಿನ ದಿನಗಳಲ್ಲಿ ಹಿಂದೂ ಮತ್ತು ಸಿಖ್ ಸಮುದಾಯದ ಪ್ರಯಾಣಿಕರಿಗೆ 'ಹಲಾಲ್' ಪ್ರಮಾಣಕೃತ ಆಹಾರ ವಿತರಣೆ ಮಾಡುವುದಿಲ್ಲ ಎಂದು ಹೇಳಿದೆ. ಇದೇ ವರ್ಷದ ಜೂನ್...
Join Whatsapp