ರಾಷ್ಟ್ರೀಯ

ಭಾರತಕ್ಕೆ ಮರಳಿದ ಫೋರ್ಡ್: ಚೆನ್ನೈನ ತಯಾರಿಕಾ ಘಟಕದಲ್ಲಿ ಮರು ಕಾರ್ಯಾಚರಣೆ ನಡೆಸುವುದಾಗಿ ಘೋಷಣೆ

ನವದೆಹಲಿ: ದೇಶ ತೊರೆದಿದ್ದ ಅಮೆರಿಕ ಮೂಲದ ಕಾರು ತಯಾರಿಕಾ ಕಂಪನಿ ಫೋರ್ಡ್, ಭಾರತಕ್ಕೆ ಮರಳುತ್ತಿರುವುದಾಗಿ ಘೋಷಿಸಿದೆ. ರಫ್ತು ಉದ್ದೇಶದೊಂದಿಗೆ ಚೆನ್ನೈನಲ್ಲಿರುವ ತನ್ನ ತಯಾರಿಕಾ ಘಟಕದಲ್ಲಿ ಮರು ಕಾರ್ಯಾಚರಣೆ ನಡೆಸುವುದಾಗಿ ಉದ್ದೇಶ ಪತ್ರವನ್ನು ತಮಿಳುನಾಡು ಸರ್ಕಾರಕ್ಕೆ...

ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಮರ್ಮಾಂಗಕ್ಕೆ ಬ್ಲೇಡ್ ಹಾಕಿದ ನರ್ಸ್

ಬಿಹಾರ: ಖಾಸಗಿ ಆಸ್ಪತ್ರೆಯೊಂದರಲ್ಲಿ ಸಾಮೂಹಿಕ ಅತ್ಯಾಚಾರವೆಸಗಲು ಯತ್ನಿಸಿದ ವೈದ್ಯ ಹಾಗೂ ಆತನ ಸಹೋದ್ಯೋಗಿಗಳಿಂದ ಪಾರಾಗಲು ನರ್ಸ್ ಒಬ್ಬರು ವೈದ್ಯನ ಮರ್ಮಾಂಗಕ್ಕೆ ಬ್ಲೇಡ್ ನಿಂದ ಇರಿದಿದ್ದಾರೆ. ಈ ಘಟನೆ ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ನಡೆದಿದೆ. ಬುಧವಾರ...

ಜಾಮೀನು ಪಡೆದರೂ ಅಧಿಕಾರ ಚಲಾಯಿಸಲಾಗದ ಕೇಜ್ರಿವಾಲ್ ರಾಜೀನಾಮೆ ಕೊಡಲಿ: ಬಿಜೆಪಿ

ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಜಾಮೀನು ಪಡೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜಾಮೀನು ಷರತ್ತುಗಳ ಅನ್ವಯ ಯಾವುದೇ ಅಧಿಕಾರ ಚಲಾಯಿಸುವಂತಿಲ್ಲ. ಹೀಗಾಗಿ, ಕೂಡಲೇ ಸಿಎಂ...

ಕೇಜ್ರಿವಾಲ್ ಗೆ ಜಾಮೀನು ಸಿಕ್ಕರೂ ಸಿಎಂ ಕಚೇರಿ ಪ್ರವೇಶಿಸುವಂತಿಲ್ಲ: ಸುಪ್ರೀಂ ಹೇಳಿದ್ದೇನು?

ದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್ ಕಚೇರಿಗೆ ತೆರಳಿ ಕಡತಗಳಿಗೆ ಸಹಿ ಮಾಡುವಂತಿಲ್ಲ, ಬಹಿರಂಗ ಪ್ರಚಾರ ಮಾಡುವಂತಿಲ್ಲ, ಅರವಿಂದ್ ಕೇಜ್ರಿವಾಲ್...

ಹರ್ಯಾಣ ಚುನಾವಣೆ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ ‘ಶ್ರೀಮಂತ ಮಹಿಳೆ’ ಸಾವಿತ್ರಿ ಜಿಂದಾಲ್

ಚಂಡೀಘಡ: ಬಿಜೆಪಿ ಸಂಸದ ನವೀನ್ ಜಿಂದಾಲ್ ಅವರ ತಾಯಿ 74 ವರ್ಷದ ಸಾವಿತ್ರಿ ಜಿಂದಾಲ್ ಅವರು ಈ ವರ್ಷ 29.1 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ದೇಶದ ಅತ್ಯಂತ ಶ್ರೀಮಂತ ಮಹಿಳೆಯಾಗಿದ್ದಾರೆ. ಹರಿಯಾಣ ವಿಧಾನಸಭಾ...

ದ್ವಿತೀಯ PUC ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯ ಕಡಿತ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿದೆ. ಹೊಸ ನಿಯಮ ಈ ವರ್ಷದ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ. ಸಮಯ ಕಡಿತ...

ಸೀತಾರಾಂ ಯೆಚೂರಿ ಮೃತದೇಹವನ್ನು ಏಮ್ಸ್’ಗೆ ದಾನ ಮಾಡಿದ ಕುಟುಂಬಸ್ಥರು

ನವದೆಹಲಿ: ಸಿಪಿಐಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ಮೃತದೇಹವನ್ನು ಅವರ ಕುಟುಂಬಸ್ಥರು ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ನವದೆಹಲಿಯ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ಗೆ ದಾನ ಮಾಡಿದ್ದಾರೆ. 72...

ಮದ್ಯನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್’ಗೆ ಸುಪ್ರೀಂಕೋರ್ಟ್ ಜಾಮೀನು

ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್...
Join Whatsapp