ರಾಷ್ಟ್ರೀಯ

ವಿಮಾನಗಳಿಗೆ ‘ಬಾಂಬ್ ಬೆದರಿಕೆ’: ಆರೋಪಿ ಶುಭಂ ಉಪಾಧ್ಯಾಯ ಅರೆಸ್ಟ್

ನವದೆಹಲಿ: ವಿಮಾನಗಳಿಗೆ 'ಹುಸಿ ಬಾಂಬ್ ಬೆದರಿಕೆ' ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಶುಭಂ ಉಪಾಧ್ಯಾಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 25 ವರ್ಷದ ಶುಭಂ ಉಪಾಧ್ಯಾಯ ನಿರುದ್ಯೋಗಿಯಾಗಿದ್ದು,12ನೇ ತರಗತಿವರೆಗೆ ವಿದ್ಯಾಭ್ಯಾಸವನ್ನು ಮಾಡಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ದೆಹಲಿಯ...

ಕೇಜ್ರಿವಾಲ್ ಹತ್ಯೆಗೆ ಬಿಜೆಪಿಯಿಂದ ಪಿತೂರಿ: ಎಎಪಿ ಆರೋಪ

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿರುವ ಎಎಪಿ, ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ...

ಡಾನಾ ಚಂಡಮಾರುತ: ಪಶ್ಚಿಮ ಬಂಗಾಳದಲ್ಲಿ ಮತ್ತೆರಡು ಸಾವು

ಕೋಲ್ಕತ್ತ: ಡಾನಾ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಮತ್ತಿಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಪೂರ್ವ ವರ್ಧಮಾನ ಜಿಲ್ಲೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ವಯಂಸೇವಕ ಚಂದನ್...

ಮಧ್ಯಪ್ರದೇಶ: ಪತಿಯನ್ನು ಮರಕ್ಕೆ ಕಟ್ಟಿಹಾಕಿ ನವವಿವಾಹಿತೆ ಮೇಲೆ 8 ಮಂದಿಯಿಂದ ಗ್ಯಾಂಗ್ ರೇಪ್

ಭೋಪಾಲ್: ಗಂಡನ ಜತೆಗೆ ಪಿಕ್ನಿಕ್ ತೆರಳಿದ್ದ ನವ ವಿವಾಹಿತೆ ಮೇಲೆ ಎಂಟು ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪ್ರದೇಶದಲ್ಲಿ ನಡೆದಿದೆ. ಎಲ್ಲ ಆರೋಪಿಗಳು ಕೂಡ...

ನಟ ಅಲ್ಲು ಅರ್ಜುನ್ ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಅಮರಾವತಿ: ಟಾಲಿವುಡ್ ನಟ ಅಲ್ಲು ಅರ್ಜುನ್ ಗೆ ಸದ್ಯ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಚುನಾವಣಾ ನಿಯಮ ಉಲ್ಲಂಘಿಸಿದ್ದಾರೆ ಎಂದು ನಟನ ವಿರುದ್ಧ ನಂದ್ಯಾಲ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಅಲ್ಲು...

ಕೋಲ್ಡ್ ಪ್ಲೇ, ದಿಲ್ಜಿತ್ ಸಂಗೀತ ಕಚೇರಿ ಮೇಲೆ ED ದಾಳಿ

ನವದೆಹಲಿ: ಬೆಂಗಳೂರಿನಲ್ಲಿ ಇದೇ ಡಿಸೆಂಬರ್ 6 ರಂದು ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭದ ಟಿಕೆಟ್ ಗಳ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ದೇಶದ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಡ್...

ಹರಿಯಾಣದಲ್ಲಿ ಗುಂಪು ಹತ್ಯೆ | ಮೃತನ ಮನೆಯಲ್ಲಿ ಪತ್ತೆಯಾಗಿದ್ದು ಗೋಮಾಂಸವಲ್ಲ: ಪೊಲೀಸರ ಸ್ಪಷ್ಟನೆ

ಚಂಡೀಗಢ: ಗೋಮಾಂಸ ತಿಂದಿದ್ದಾರೆ ಎಂದು ಆರೋಪಿಸಿ ಹರಿಯಾಣದಲ್ಲಿ ವಲಸೆ ಕಾರ್ಮಿಕನೊಬ್ಬನನ್ನು ಥಳಿಸಿ ಕೊಂದ ಪ್ರಕರಣ ಸಂಬಂಧ ಪ್ರಯೋಗಾಲಯ ವರದಿ ಬಂದಿದ್ದು, ಮೃತ ಕಾರ್ಮಿಕನ ಮನೆಯಲ್ಲಿ ಪತ್ತೆಯಾಗಿದ್ದು ಗೋಮಾಂಸವಲ್ಲ ಎಂಬುದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಾರ್ಖಿ...

ಜೈಲಿನಿಂದ ಲಾರೆನ್ಸ್ ಬಿಷ್ಣೋಯ್ ಮಾಧ್ಯಮಕ್ಕೆ ಸಂದರ್ಶನ: 7 ಪೊಲೀಸರು ಸಸ್ಪೆಂಡ್

ನವದೆಹಲಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ 2022 ರಲ್ಲಿ ಜೈಲಿನಿಂದ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಪಂಜಾಬ್ ಪೊಲೀಸರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಅಮಾನತುಗೊಂಡವರಲ್ಲಿ ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳಾದ...
Join Whatsapp