ರಾಷ್ಟ್ರೀಯ

ಕಾರು ಹರಿದು 3 ವರ್ಷದ ಮಗು ಸಾವು..!

ಕಾನ್ಪುರ : ಮೂರು ವರ್ಷದ ಮಗುವಿನ ಮೇಲೆ ಕಾರು ಹರಿದು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮನೆಯ...

ವಯನಾಡ್ ದುರಂತದಲ್ಲಿ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿಗೆ ಮತ್ತೊಂದು ಶಾಕ್..!

ಮೆಪ್ಪಾಡಿ: ಕಳೆದ ತಿಂಗಳಲ್ಲಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬ ಸದಸ್ಯರನ್ನೇ ಕಳೆದುಕೊಂಡಿದ್ದ ಯುವತಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಭೂಕುಸಿತದಲ್ಲಿ ತನ್ನ ಕುಟುಂಬದ ಒಂಬತ್ತು ಮಂದಿಯನ್ನು ಕಳೆದುಕೊಂಡಿದ್ದ ಶ್ರುತಿಗೆ ಡಿಸೆಂಬರ್...

ನಾಗ್ಪುರದ ಬಾರ್‌ನಲ್ಲಿ ‘ಬೀಫ್’ ಆರ್ಡರ್ ಮಾಡಿದ ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥನ ಪುತ್ರ..!

ಇದು ಬಿಜೆಪಿಯ ʼನಕಲಿ ಹಿಂದುತ್ವʼ ಎಂದ ಸಂಜಯ್ ರಾವುತ್ ಮುಂಬೈ: ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬಾವಂಕುಲೆಯವರ ಪುತ್ರ ಸಂಕೇತ್ ಬಾವಂಕುಲೆ ರವಿವಾರ ತನ್ನ ಸ್ನೇಹಿತನನ್ನು ಭೇಟಿಯಾಗಿದ್ದ ನಾಗ್ಪುರದ ಬಾರ್‌ನಲ್ಲಿ ಬೀಫ್ ಕಟ್ಲೆಟ್‌ಗೆ ಆರ್ಡರ್...

ಹೆದ್ದಾರಿಗಳಲ್ಲಿ 20 ಕಿ.ಮೀ.ವರೆಗೆ ಪ್ರಯಾಣಕ್ಕೆ ಟೋಲ್ ಇಲ್ಲ..!

►NH ಹೊಸ ನಿಯಮಗಳ ಬಗ್ಗೆ ಇಲ್ಲಿದೆ ಮಾಹಿತಿ ನವದೆಹಲಿ: ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್ ಎಸ್ ಎಸ್) ಆಧಾರಿತ ಟೋಲ್ ಸಂಗ್ರಹ ಜಾರಿಯಾದಲ್ಲಿ ಹೆದ್ದಾರಿ ಹಾಗೂ ಎಕ್ಸ್ ಪ್ರೆಸ್ ವೇ ಗಳಲ್ಲಿ ಸಂಚರಿಸುವ...

ಜಮ್ಮು- ಕಾಶ್ಮೀರ ಚುನಾವಣೆ: ಐದು ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಉದ್ಯಮಿಗಳಿಗೆ ₹5 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೇರಿದಂತೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ದಕ್ಷಿಣ ಕಾಶ್ಮೀರದಲ್ಲಿ...

ನನ್ನ ಗಮನಕ್ಕೆ ತರದೇ ವಿಚ್ಛೇದನ ಘೋಷಿಸಿದ್ದಾರೆ: ಜಯಂ ರವಿ ವಿರುದ್ಧ ಪತ್ನಿ ಆರತಿ ಆಕ್ರೋಶ

ನವದೆಹಲಿ: ತಮಿಳಿನ ಖ್ಯಾತ ನಟ ಜಯಂ ರವಿ ಅವರು ಪತ್ನಿ ಆರತಿಗೆ ವಿಚ್ಛೇದನ ನೀಡುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಬೆನ್ನಲ್ಲೇ ‘ನನಗೆ ಗೊತ್ತಿಲ್ಲದೆ ವಿಚ್ಛೇದನ ಘೋಷಿಸಿದ್ದಾರೆ’ ಎಂದು ಆರತಿ ಅವರು...

ನನ್ನ ಸಮ್ಮತಿಯಿಲ್ಲದೆಯೇ ಆಸ್ಪತ್ರೆಯಲ್ಲಿ ಫೋಟೋ ತೆಗೆದಿದ್ದಾರೆ, ಬೆಂಬಲ ಮಾತ್ರ ನೀಡಿಲ್ಲ: ಪಿಟಿ ಉಷಾ ವಿರುದ್ಧ ವಿನೇಶ್ ಕಿಡಿ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಆಸ್ಪತ್ರೆಯ ಬೆಡ್ ನಲ್ಲಿ ಮಲಗಿದ್ದ ನನ್ನೊಂದಿಗೆ ಚಿತ್ರವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬೇರೆ ಯಾವುದೇ ಸಹಾಯವನ್ನು ಮಾಡಿಲ್ಲ. ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟು, ಕಾಂಗ್ರೆಸ್ ನಾಯಕಿ ವಿನೇಶ್ ಫೋಗಟ್...

ರಾಹುಲ್ ಹೇಳಿಕೆಯಿಂದ ಕಾಂಗ್ರೆಸ್ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ: ಅಮಿತ್ ಶಾ

ನವದೆಹಲಿ: ರಾಹುಲ್ ಗಾಂಧಿ ಹೇಳಿಕೆಯಿಂದ ಮತ್ತೊಮ್ಮೆ ಕಾಂಗ್ರೆಸ್ ನ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಟುಕಿದ್ದಾರೆ. ಮೀಸಲಾತಿ ವಿಚಾರದ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪ ಮಾಡಿದ್ದನ್ನು...
Join Whatsapp