ರಾಷ್ಟ್ರೀಯ
ಟಾಪ್ ಸುದ್ದಿಗಳು
ಜಮಾತ್-ಎ-ಇಸ್ಲಾಮಿ ಬೆಂಬಲದಿಂದ ಪ್ರಿಯಾಂಕಾ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ: ಪಿಣರಾಯಿ ವಿಜಯನ್
ವಯನಾಡ್: ಲೋಕಸಭೆ ಉಪಚುನಾವಣೆಗೆ ಮುನ್ನ ಕೇರಳದ ವಯನಾಡಿನಲ್ಲಿ ರಾಜಕೀಯದ ಬಿಸಿ ಏರುತ್ತಿದ್ದು, ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ...
ಟಾಪ್ ಸುದ್ದಿಗಳು
ಮಹಿಳೆಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ 2100 ರೂ. ಇಳಿಕೆ
ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ನಂತರ ಚಿನ್ನದ ಬೆಲೆಗಳು ಕುಸಿಯುತ್ತಲೇ ಇವೆ. ಗುರುವಾರ ಎಂಸಿಎಕ್ಸ್ ನಲ್ಲಿ ಚಿನ್ನದ ಡಿಸೆಂಬರ್ ಭವಿಷ್ಯದ ಒಪ್ಪಂದಗಳು( ಅಂದರೆ Future) ಶೇಕಡಾ 0.37 ರಷ್ಟು ಕುಸಿತದೊಂದಿಗೆ 10 ಗ್ರಾಂಗೆ...
ಟಾಪ್ ಸುದ್ದಿಗಳು
ನಟ ಸಲ್ಮಾನ್ ಬಳಿಕ ಶಾರುಖ್ ಖಾನ್ ಗೆ ಕೊಲೆ ಬೆದರಿಕೆ: 50ಲಕ್ಷ ರೂ.ಗೆ ಬೇಡಿಕೆ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಶಾರುಖ್ ಖಾನ್ ಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ವರದಿಯಾಗಿದ್ದು, 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.
ಶಾರುಖ್ ಖಾನ್ ವೈಯುಕ್ತಿಕ ಮೊಬೈಲ್ ಗೆ...
ಟಾಪ್ ಸುದ್ದಿಗಳು
ಮಹಾರಾಷ್ಟ್ರ ಚುನಾವಣೆ: ಉದ್ಧವ್ ಠಾಕ್ರೆಯ ಶಿವಸೇನೆಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಇಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ, ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರಗೊಳಿಸುವುದು ಮತ್ತು ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ರದ್ದುಗೊಳಿಸುವುದು...
ರಾಷ್ಟ್ರೀಯ
ಸಚಿವ ‘ನಿತಿನ್ ಗಡ್ಕರಿ’ಗೆ ಯೂಟ್ಯೂಬ್ ‘ಗೋಲ್ಡನ್ ಬಟನ್’ ಪ್ರಶಸ್ತಿ
ನವದೆಹಲಿ : ಆನ್ಲೈನ್ ವೀಡಿಯೋ ಹಂಚಿಕೆ ಪ್ಲಾಟ್ಫಾರ್ಮ್’ನಲ್ಲಿ ಅವರ ವಿಷಯದ ಜನಪ್ರಿಯತೆಯನ್ನ ಗುರುತಿಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಯೂಟ್ಯೂಬ್’ನ ಪ್ರತಿಷ್ಠಿತ ‘ಗೋಲ್ಡನ್ ಬಟನ್’ ಪ್ರಶಸ್ತಿಯನ್ನ ನೀಡಲಾಯಿತು.
ಗೂಗಲ್ ಏಷ್ಯಾ ಪೆಸಿಫಿಕ್ ನ...
ಟಾಪ್ ಸುದ್ದಿಗಳು
ಅಮೆರಿಕದ ‘ಸೆಕೆಂಡ್ ಲೇಡಿ’ ಗೌರವಕ್ಕೆ ಪಾತ್ರರಾದ ತೆಲುಗು ಮಹಿಳೆ ಉಷಾ ಚಿಲುಕುರಿ
ಹೈದರಾಬಾದ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅವರ ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರು ಸೋಲು ಅನುಭವಿಸಿದ್ದಾರೆ. ಇವರ ಮಧ್ಯೆ...
ಟಾಪ್ ಸುದ್ದಿಗಳು
370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ: ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಕೋಲಾಹಲ
ಜಮ್ಮು : ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು.
ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ...
ಟಾಪ್ ಸುದ್ದಿಗಳು
ಫಲಿತಾಂಶ ಒಪ್ಪಿಕೊಳ್ಳುತ್ತೇವೆ ಆದರೆ, ಚುನಾವಣೆ ವೇಳೆ ಕಿಚ್ಚು ಹೊತ್ತಿಸಿದ ಹೋರಾಟವನ್ನು ಒಪ್ಪಿಕೊಳ್ಳುವುದಿಲ್ಲ: ಕಮಲಾ ಹ್ಯಾರಿಸ್
ವಾಷಿಂಗ್ಟನ್: ನಮ್ಮ ದೇಶದ ಸಂವಿಧಾನಕ್ಕೆ ನಾವು ಬದ್ಧರಾಗಿದ್ದೇವೆ. ಹಾಗಾಗಿ ಚುನಾವಣೆಯ ಫಲಿತಾಂಶವನ್ನು ಒಪ್ಪಿಕೊಳ್ಳುತ್ತೇವೆ. ಆದರೆ, ಚುನಾವಣೆ ಸಂದರ್ಭದಲ್ಲಿ ಕಿಚ್ಚು ಹೊತ್ತಿಸಿದ ಹೋರಾಟವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವ, ಕಾನೂನು ಮತ್ತು ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ...