ರಾಷ್ಟ್ರೀಯ

NIA ಸೆಷನ್ಸ್ ನ್ಯಾಯಾಲಯ ಮಾನವ ಹಕ್ಕು ಸಂಘಟನೆಗಳ ವಿರುದ್ಧ ನೀಡಿದ ಹೇಳಿಕೆಗಳು ನ್ಯಾಯಶಾಸ್ತ್ರವನ್ನು ಅಪಹಾಸ್ಯ ಮಾಡಿದಂತೆ: ಇಲ್ಯಾಸ್ ಮುಹಮ್ಮದ್ 

ನವದೆಹಲಿ: ಲಖನೌದ NIA ಸೆಷನ್ಸ್ ನ್ಯಾಯಾಲಯವು ಮಾನವ ಹಕ್ಕುಗಳ ಸಂಘಟನೆಗಳು ಮತ್ತು NGO ಗಳ ವಿರುದ್ಧದ ಹೇಳಿಕೆಗಳು ನೈಸರ್ಗಿಕ ನ್ಯಾಯ ಮತ್ತು ನ್ಯಾಯಶಾಸ್ತ್ರವನ್ನು ಅಪಹಾಸ್ಯ ಮಾಡಿದಂತೆ ಎಂದು ಎಸ್ ಡಿಪಿಐ ರಾಷ್ಟ್ರೀಯ ನಾಯಕ...

ಕೇರಳ | ರಾಜೀನಾಮೆ ನೀಡಿ ಟಿಎಂಸಿ ಸೇರಿದ ಶಾಸಕ ಪಿ.ವಿ. ಅನ್ವರ್

►ಸಿಎಂ ಪಿಣರಾಯಿ ಪ್ರಾಬಲ್ಯ ಕೊನೆಗಾಣಿಸಲು ಪಣ ಎಂದ ಶಾಸಕ ತಿರುವನಂತಪುರ: ಪಕ್ಷೇತರ ಶಾಸಕ ಪಿ.ವಿ. ಅನ್ವರ್ ಅವರು ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (ಟಿಎಂಸಿ) ಸೇರ್ಪಡೆಯಾಗಿದ್ದಾರೆ. ಅನ್ವರ್ ಅವರು, ಮಲಪ್ಪುರಂ ಜಿಲ್ಲೆಯ...

ಹೋಟೆಲ್ ಧ್ವಂಸ: ನಟ ವೆಂಕಟೇಶ್, ರಾಣಾ ಸೇರಿ ಕುಟುಂಬಸ್ಥರ ವಿರುದ್ಧ ಕ್ರಿಮಿನಲ್ ಕೇಸ್

ಹೈದರಾಬಾದ್: ಗುತ್ತಿಗೆಗೆ ನೀಡಿದ್ದ ಹೋಟೆಲ್ ಅನ್ನು ಅವಧಿಗೂ ಮುನ್ನವೇ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಯೊಬ್ಬರು ತೆಲುಗು ನಟರಾದ ವೆಂಕಟೇಶ್ ದಗ್ಗುಬಾಟಿ, ರಾಣಾ ದಗ್ಗುಬಾಟಿ, ನಿರ್ಮಾಪಕ ಡಿ.ಸುರೇಶ್ ಸೇರಿದಂತೆ ಅವರ ಕುಟುಂಬಸ್ಥರ ವಿರುದ್ಧ ಪ್ರಕರಣ...

ಉತ್ತರ ಪ್ರದೇಶ | ರೈಲು ನಿಲ್ದಾಣದ ಮೇಲ್ಚಾವಣಿ ಕುಸಿತ; ಹಲವರು ಸಿಲುಕಿರುವ ಶಂಕೆ

ಲಖನೌ: ಉತ್ತರ ಪ್ರದೇಶದ ಕನೌಜ್‌ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಶನಿವಾರ (ಜ.11) ಕುಸಿದು ಬಿದ್ದಿದೆ ಎಂದು ವರದಿಯಾಗಿದೆ. ಹಲವರು ಸಿಲುಕಿರುವ ಆತಂಕ ವ್ಯಕ್ತವಾಗಿದೆ. ಈ ಸಂಬಂಧ 'ಎಎನ್‌ಐ' ಸುದ್ದಿ ಸಂಸ್ಥೆ...

ದ್ವೇಷ ಭಾಷಣ: ಕೇರಳದ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲು

ಕೊಟ್ಟಾಯಂ: ಧಾರ್ಮಿಕ ದ್ವೇಷವನ್ನು ಕೆರಳಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕೇರಳ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ...

ದೆಹಲಿಯಲ್ಲಿ ದಟ್ಟ ಮಂಜಿನ ಹೊದಿಕೆ: 45 ರೈಲುಗಳು ವಿಳಂಬ

ನವದೆಹಲಿ: ದೆಹಲಿಯಲ್ಲಿ ಶನಿವಾರವೂ ದಟ್ಟ ಮಂಜಿನ ಪರದೆ ಆವರಿಸಿದ್ದು, ಕಡಿಮೆ ಗೋಚರತೆ ಸಮಸ್ಯೆಯಿಂದಾಗಿ ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾದವು. ದಟ್ಟ ಮಂಜಿನಿಂದಾಗಿ ಸುಮಾರು 45 ರೈಲುಗಳ ಓಡಾಟದಲ್ಲಿ ತಡವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ಇಲಾಖೆಯ...

ಮಧ್ಯಪ್ರದೇಶ: ಲಿವ್ ಇನ್ ಗೆಳತಿ ಕೊಂದು ಶವವನ್ನು 8 ತಿಂಗಳು ಫ್ರಿಡ್ಜ್’ನಲ್ಲಿಟ್ಟಿದ್ದ ಸಂಜಯ್..!

►ಸೀರೆಯುಟ್ಟು, ಆಭರಣ ಧರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಭೋಪಾಲ್: ವಿವಾಹಿತನೊಬ್ಬ ಲಿವ್-ಇನ್ ಗೆಳತಿಯನ್ನು ಕೊಂದು ಸುಮಾರು 8 ತಿಂಗಳ ಕಾಲ ಶವವನ್ನು ಫ್ರಿಡ್ಜ್ ನಲ್ಲಿಟ್ಟಿದ್ದ ಘಟನೆ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದಿದೆ. ಆರೋಪಿಯನ್ನು ಸಂಜಯ್ ಪಾಟಿದಾರ್...

ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು

ಚಂಡೀಗಢ: ಪಂಜಾಬ್‌ನ ಲುಧಿಯಾನ ಕ್ಷೇತ್ರದ ಆಪ್ ಶಾಸಕ ಗುರುಪ್ರೀತ್ ಗೋಗಿ ಆಕಸ್ಮಿಕವಾಗಿ ಗುಂಡು ತಗುಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ...
Join Whatsapp