ರಾಷ್ಟ್ರೀಯ

‘ಮಹಾ’ ಗೆಲುವಿಗಾಗಿ ಅಜಿತ್ ಪವಾರ್ ಬಣದಿಂದ 10 ಗ್ಯಾರಂಟಿಗಳ ಘೋಷಣೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ (ಎನ್‌ಸಿಪಿ) ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 10 ಗ್ಯಾರಂಟಿ ಗಳನ್ನು ಘೋಷಿಸಿದೆ. ಈ ಪ್ರಣಾಳಿಕೆಯನ್ನು ಬಾರಾಮತಿಯಲ್ಲಿ ಅಜಿತ್ ಪವಾರ್, ಮುಂಬೈನಲ್ಲಿ ಪಕ್ಷದ ರಾಜ್ಯ...

ಪ್ರಚೋದನಕಾರಿ ಭಾಷಣ: ನಟ ಮಿಥುನ್ ಚಕ್ರವರ್ತಿ ವಿರುದ್ಧ FIR

ಕೋಲ್ಕತಾ: ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಬಿದಾನ್ನಗರ್ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಜೆಪಿ ಸಭೆಯಲ್ಲಿ ಮಿಥುನ್, 2026ರಲ್ಲಿ ಪಶ್ಚಿಮ ಬಂಗಾಳದ ಸಿಂಹಾಸನ ಬಿಜೆಪಿಗೆ...

ಜಾರ್ಖಂಡ್ ಚುನಾವಣೆ: ಇಂಡಿಯಾದಿಂದ 7 ‘ಗ್ಯಾರಂಟಿ’ಗಳ ಪ್ರಣಾಳಿಕೆ ಬಿಡುಗಡೆ

ರಾಂಚಿ: ಯುವಜನರಿಗಾಗಿ 10 ಲಕ್ಷ ನೌಕರಿ ಸೃಷ್ಟಿಸುವ ಹಾಗೂ ಬಡಜನರಿಗೆ ₹ 15 ಲಕ್ಷದವರೆಗೂ ಆರೋಗ್ಯ ವಿಮಾ ಭದ್ರತೆ ಒದಗಿಸುವುದು ಸೇರಿದಂತೆ ಗ್ಯಾರಂಟಿಗಳಿರುವ ಪ್ರಣಾಳಿಕೆಯನ್ನು ‘ಇಂಡಿಯಾ’ ಮೈತ್ರಿಕೂಟ ಬಿಡುಗಡೆ ಮಾಡಿದೆ. ಮೀಸಲು ಪ್ರಮಾಣವನ್ನು ಪರಿಶಿಷ್ಟ...

ಜಾಗತಿಕ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡೋಣ: ಟ್ರಂಪ್ ಗೆ ಮೋದಿ ಅಭಿನಂದನೆ

ನವದೆಹಲಿ: ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂಧಿಸಿದ್ದಾರೆ. ಈ ಸಂಬಂಧ ಭಾರತ-ಅಮೆರಿಕ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾನು ಎದುರು ನೋಡುತ್ತಿದ್ದೇನೆ...

ನಮ್ಮ ಮುಂದೆ ಯಾರೇ ನಿಂತರೂ ಗೆಲ್ಲೋದು ನಾವೇ: ವಿಜಯ್ ಗೆ ಡಿಸಿಎಂ ಉದಯನಿಧಿ ಟಾಂಗ್

ಚೆನ್ನೈ: 2026ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲೇ ವಿರೋಧ ಬಂದರೂ ತಮ್ಮ ಪಕ್ಷವೇ ಗೆಲ್ಲಲಿದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಪರೋಕ್ಷವಾಗಿ ನಟ ಕಮ್ ರಾಜಕಾರಣಿ ವಿಜಯ್ ಎಚ್ಚರಿಕೆ ನೀಡಿದ್ದಾರೆ. ದಳಪತಿ...

ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ: ಮೂವರು ಕಾರ್ಮಿಕರು ಸಾವು

ಗಾಂಧಿನಗರ: ಗುಜರಾತ್ ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್ ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ...

ಮಧ್ಯಪ್ರದೇಶ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35ರಷ್ಟು ಮೀಸಲಾತಿ

ಮಧ್ಯಪ್ರದೇಶದಲ್ಲಿ ನಾಗರಿಕ ಸೇವೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಶೇ.33ರಿಂದ ಶೇ.35ಕ್ಕೆ ಹೆಚ್ಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಈ ನಿರ್ಧಾರದಿಂದ ಸರ್ಕಾರಿ ಉದ್ಯೋಗಗಳಲ್ಲಿ ಪುರುಷ ಮತ್ತು ಮಹಿಳಾ ಉದ್ಯೋಗಿಗಳ ಲಿಂಗ ಅನುಪಾತ...

ಮಹಾರಾಷ್ಟ್ರ ಚುನಾವಣೆ: 40 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. ಪಕ್ಷವು ವಿವಿಧ ವಿಧಾನಸಭಾ ಕ್ಷೇತ್ರಗಳಿಂದ 40 ಕಾರ್ಯಕರ್ತರು, ನಾಯಕರನ್ನು ಉಚ್ಚಾಟಿಸಿದೆ. ಈ ಹಿಂದೆ ಉದ್ಧವ್ ಠಾಕ್ರೆ ಕೂಡ ಶಿವಸೇನೆ-ಯುಬಿಟಿ...
Join Whatsapp