ರಾಷ್ಟ್ರೀಯ

1.04 ಲಕ್ಷ ಮತಗಳ ಅಂತರದಿಂದ ಗೆದ್ದು ಬೀಗಿದ ಶಿವರಾಜ್ ಸಿಂಗ್ ಚೌವ್ಹಾಣ್

ಭೋಪಾಲ್ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಪಕ್ಷಕ್ಕೆ ಅಧಿಕಾರವನ್ನು ಮರಳಿ ಪಡೆಯುವುದರ ಜೊತೆಗೆ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬುಧ್ನಿ ವಿಧಾನಸಭಾ ಕ್ಷೇತ್ರದಲ್ಲಿ ಸತತ 6 ನೇ ಬಾರಿ ಗೆದ್ದಿರುವ ಶಿವರಾಜ್ ಸಿಂಗ್...

ಜನಾದೇಶವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ: ರಾಹುಲ್‌ ಗಾಂಧಿ

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ. ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದ ಜನಾದೇಶವನ್ನು ನಾವು ವಿನಮ್ರತೆಯಿಂದ ಸ್ವೀಕರಿಸುತ್ತೇವೆ. ಆದರೆ ಸಿದ್ಧಾಂತದ...

ಕಾಂಗ್ರೆಸ್ ಮುಕ್ತ ಎನ್ನುತ್ತಿದ್ದ ಮೋದಿಗೆ 4 ರಾಜ್ಯಗಳ ಫಲಿತಾಂಶ ಉತ್ತರ: ವೀರಪ್ಪ ಮೊಯ್ಲಿ

ಕಲಬುರಗಿ: ಸದಾ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಪ್ರಧಾನಿ ಪಂಚರಾಜ್ಯಗಳಲ್ಲಿಯೂ ಕಾಂಗ್ರೆಸ್ ಮುಕ್ತ ಎನ್ನುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖಂಡರಿಗೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಮೂಲಕ ಮತದಾರನೇ ಉತ್ತರ...

ಸಿಎಂ ಕೆಸಿಆರ್, ಕಾಂಗ್ರೆಸ್ ಭಾವಿ ಸಿಎಂ ರೇವಂತ್​ ರೆಡ್ಡಿ ಇಬ್ಬರನ್ನೂ ಸೋಲಿಸಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ!

ಹೈದರಾಬಾದ್​: ಬಿಆರ್‌ಎಸ್ ಅಧ್ಯಕ್ಷ ಸಿಎಂ ಕೆಸಿಆರ್ ಮತ್ತು ಟಿಪಿಸಿಸಿ ಮುಖ್ಯಸ್ಥ ರೇವಂತ್ ರೆಡ್ಡಿ ಕಾಮರೆಡ್ಡಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದು ತೆಲಂಗಾಣ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಮತ ಏಣಿಕೆ ಆರಂಭವಾದ ನಂತರ ಮೊದಲ 11 ಸುತ್ತುಗಳಲ್ಲಿ ಕಾಂಗ್ರೆಸ್​ನ್​...

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಬಿಜೆಪಿ ವಶ: ಕಾಂಗ್ರೆಸ್‌‌ಗೆ ಒಲಿದ ತೆಲಂಗಾಣ

ನವದೆಹಲಿ: 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಲಭಿಸಿದೆ. ತೆಲಂಗಾಣದ ಜೊತೆಗೆ...

ಛತ್ತೀಸ್‌ಗಢದಲ್ಲೂ ಬಿಜೆಪಿ ಮ್ಯಾಜಿಕ್ ನಂಬರ್‌ನತ್ತ ದಾಪುಗಾಲು

ತೀವ್ರ ಕುತೂಹಲ ಕೆರಳಿಸಿರುವ ಛತ್ತೀಸ್ ಗಢ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಯತ್ತ ಸಾಗಿದೆ. ಬಿಜೆಪಿಯು ಆಡಳಿತಾರೂಢ ಕಾಂಗ್ರೆಸ್ ಅನ್ನು ಹಿಂದಿಕ್ಕಿ 90 ವಿಧಾನಸಭಾ ಸ್ಥಾನಗಳ ಪೈಕಿ 54 ರಲ್ಲಿ ಮುನ್ನಡೆ ಸಾಧಿಸಿದ್ದು,...

ರಾಜಸ್ಥಾನ: ಆಡಳಿತಾರೂಢ ಕಾಂಗ್ರೆಸ್‌ಗೆ ಹಿನ್ನಡೆ, ಬಿಜೆಪಿ ಸಂಭ್ರಮ

ರಾಜಸ್ಥಾನ: ಆಡಳಿತರೂಢ ಕಾಂಗ್ರೆಸ್ ಹಿನ್ನಡೆ ಅನಭವಿಸುತ್ತಿದ್ದು, ಕೇಸರಿ ಪಡೆ ಕಮಾಲು ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರು ರಾಜ್ಯದೆಲ್ಲೇಡೆ ಸಂಭ್ರಮಿಸುತ್ತಿದ್ದಾರೆ.ರಸ್ತೆ, ರಸ್ತೆಗಳಲ್ಲಿ ಜಮಾಯಿಸಿರುವ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗುತ್ತಿದ್ದಾರೆ. ರಾಜಸ್ತಾನ ಮತ್ತು...

ಮಧ್ಯಪ್ರದೇಶ: ಬಿಜೆಪಿ ಭಾರೀ ಮುನ್ನಡೆ, ಗೃಹಸಚಿವರಿಗೆ ಹಿನ್ನಡೆ

ಭೋಪಾಲ್‌: ಬಿಜೆಪಿ 155, ಕಾಂಗ್ರೆಸ್‌ 70 ಮತ್ತು ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಗೆ ಖಷಿಯ ಮಧ್ಯೆ ಕಹಿ ಉಂಟಾಗಿದ್ದು, ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕೇಂದ್ರ ಸಚಿವ ಫಗ್ಗನ್ ಸಿಂಗ್...
Join Whatsapp