ರಾಷ್ಟ್ರೀಯ

ಕೇರಳದಲಿ ಸ್ಫೋಟ: ಪಿಣರಾಯಿ ವಿಜಯನ್ ಗೆ ಕರೆ ಮಾಡಿದ ಅಮಿತ್ ಶಾ

ಕೊಚ್ಚಿ: ಎರ್ನಾಕುಲಂನ ಕಲಮಸ್ಸೆರಿಯಾ ಕ್ರಿಶ್ಚಿಯನ್ ಗ್ರೂಪ್ ಕನ್ವೆನ್ಷನ್ ಕೇಂದ್ರದಲ್ಲಿ ಸಂಭವಿಸಿದ ಸ್ಫೋಟ ಸಂಬಂಧ ಗೃಹ ಸಚಿವ ಅಮಿತ್ ಶಾ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಕರೆ ಮಾಡಿ ರಾಜ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ...

ಚುನಾವಣೆ ವೇಳೆ ಇಡಿ ದಾಳಿ ಖಂಡನೀಯ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಪಂಚರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿರುವ ಹೊತ್ತಿನಲ್ಲಿಯೃ ಕೇಂದ್ರ ಸರ್ಕಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರ ಹಾಗೂ ಮುಖ್ಯಮಂತ್ರಿ ಪುತ್ರನ‌ ಮನೆ ಮೇಲೆ ಇಡಿ ದಾಳಿ ನಡೆಸುತ್ತಿರುದು ಖಂಡನೀಯ...

ನೋಟಾ ಆಯ್ಕೆ ರದ್ದುಗೊಳಿಸಬೇಕು: ಛತ್ತೀಸ್‌ಗಢ ಸಿಎಂ ಬಘೇಲ್

ರಾಯಪುರ: ನಾಗರಿಕರಿಗೆ ವಿದ್ಯುನ್ಮಾನ ಮತಯಂತ್ರಗಳಲ್ಲಿನ ನೋಟಾ ಆಯ್ಕೆಯನ್ನು ರದ್ದುಗೊಳಿಸಬೇಕು ಎಂದು ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಘೇಲ್, ಕೆಲವೊಮ್ಮೆ ಗೆಲುವು ಮತ್ತು ಸೋಲಿನ ಅಂತರಕ್ಕಿಂತ ಹೆಚ್ಚಿನ ಮತಗಳನ್ನು ನೋಟಾ...

ಕೇರಳದಲ್ಲಿ ಅನುಮಾನಾಸ್ಪದ ಸ್ಫೋಟ: ಓರ್ವ ಮೃತ್ಯು, 20 ಮಂದಿಗೆ ಗಾಯ

ಕೊಚ್ಚಿ: ಇಲ್ಲಿಯ ಸಭಾ ಭವನವೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿ 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ...

ಗಾಝಾ ಕದನವಿರಾಮ ನಿರ್ಣಯಕ್ಕೆ ಭಾರತ ಗೈರು: ವಿ‌ಪಕ್ಷಗಳಿಂದ ಪ್ರತಿಭಟನೆಗೆ ಕರೆ

ನವದೆಹಲಿ: ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಗೈರು ಹಾಜರಾಗಿರುವುದು ಆಘಾತಕಾರಿಯಾದ ನಡೆಯಾಗಿದೆ. ತನ್ನ ವಿದೇಶಾಂಗ ನೀತಿಯನ್ನು ಕೈಬಿಟ್ಟು ಅಮೆರಿಕಾ ಸಾಮ್ರಾಜ್ಯಶಾಹಿಯ ಅಧೀನ ಮಿತ್ರ ಎಂದು ಸಾಬೀತುಪಡಿಸುವಂತೆ ತೋರಿಸುತ್ತದೆ...

ಮಾಡಿದ ಅಭಿವೃದ್ಧಿ ಇಟಲಿ ಮೂಲದವರಿಗೆ ಅರ್ಥವಾಗೋದಿಲ್ಲ: ಶಾ

ಛಿಂದ್ವಾರಾ : ಮತ್ತೊಮ್ಮೆ ಗೃಹ ಮಂತ್ರಿ ಕೀಳು ಶೈಲಿಯಲ್ಲಿ ರಾಹುಲ್ ಗಾಂಧಿಯವರನ್ನು ಟೀಕಿಸಿದ್ದು, ಇಟಲಿಯಲ್ಲಿ ಹುಟ್ಟಿರುವ ಸಹೋದರ ಮತ್ತು ಸಹೋದರಿ ಜೋಡಿಯು ನರೇಂದ್ರ ಮೋದಿ ಸರಕಾರದ ಅಭಿವೃದ್ಧಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ವಾಗ್ದಾಳಿ...

ಗಾಝಾ ಕದನ ವಿರಾಮ ಮತದಾನದಿಂದ ದೂರವುಳಿದ ಭಾರತ: ಆಘಾತಕರ ಎಂದ ಪ್ರಿಯಾಂಕಾ ಗಾಂಧಿ

ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯ ನಿರ್ಣಯದ ಮತದಾನದಿಂದ ಭಾರತ ದೂರವುಳಿದಿದೆ.ಈ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಘಾತ ವ್ಯಕ್ತಪಡಿಸಿದ್ದಾರೆ. ನಾಚಿಕೆಗೇಡಿನ ಸಂಗತಿ ಎಂದೂ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಪ್ಯಾಲೆಸ್ತೀನ್‌ನಲ್ಲಿ ಸಾವಿರಾರು...

ಏಷ್ಯನ್ ಪ್ಯಾರಾ ಗೇಮ್ಸ್​ಗೆ ತೆರೆ: 111ಪದಕದೊಂದಿಗೆ ಭಾರತಕ್ಕೆ 5ನೇ ಸ್ಥಾನ

ಹ್ಯಾಗ್‌ಝೌ: ಏಷ್ಯನ್ ಪ್ಯಾರಾ ಗೇಮ್ಸ್ 2023 ತೆರೆಯೆಳೆದುಕೊಂಡಿದ್ದು, ಭಾರತ ಒಟ್ಟು 111 ಪದಕ ಗಳಿಸುವುದರೊಂದಿಗೆ ಪಟ್ಟಿಯಲ್ಲಿ ದೇಶವು 5ನೇ ಸ್ಥಾನ ಪಡೆದಿದೆ. ಕ್ರೀಡಾಪಟುಗಳು 29 ಚಿನ್ನ, 31 ಬೆಳ್ಳಿ ಮತ್ತು 51 ಕಂಚಿನ...
Join Whatsapp