ರಾಷ್ಟ್ರೀಯ

ಶ್ರೀಮಂತ ಜನರ ಕಲ್ಯಾಣಕ್ಕೆ ಮಾತ್ರ ಬಿಜೆಪಿ ಕೆಲಸ: ಮಲ್ಲಿಕಾರ್ಜುನ ಖರ್ಗೆ ಕಿಡಿ

ರಾಂಚಿ: ಜಾರ್ಖಂಡ್ ಜನರ ಕಲ್ಯಾಣವನ್ನು ಖಾತ್ರಿಪಡಿಸುವ ಉದ್ದೇಶ ಬಿಜೆಪಿಗೆ ಇಲ್ಲ, ಬದಲಿಗೆ ರಾಜ್ಯದ ಕಲ್ಲಿದ್ದಲು, ಇತರ ಖನಿಜ ಸಂಪನ್ಮೂಲಗಳನ್ನು ‘ಲೂಟಿ‘ ಮಾಡುವ ಸಲುವಾಗಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ...

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ: ಪ್ರಹ್ಲಾದ್ ಜೋಶಿ

ನವದೆಹಲಿ: ಮುಡಾ ಹಗರಣದ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ. ನೀವು...

ಪಕ್ಷಪಾತ, ಅಸ್ಪಷ್ಟತೆ ಆರೋಪ: ವಿಕಿಪಿಡಿಯಾಕ್ಕೆ ಕೇಂದ್ರ ನೋಟಿಸ್

ನವದೆಹಲಿ: ವಿಕಿಪಿಡಿಯಾದಲ್ಲಿ ಪ್ರಕಟವಾಗುವ ಲೇಖನಗಳ ಬಗ್ಗೆ ಪಕ್ಷಪಾತ ಮತ್ತು ಅಸ್ಪಷ್ಟತೆ ಆರೋಪಗಳು ಕೇಳಿಬಂದಿದ್ದು, ಈ ಕುರಿತು ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ. ಕೇಂದ್ರ...

ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಮಹತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ...

ಖಾಸಗಿ ಆಸ್ಪತ್ರೆ ನಿರ್ದೇಶಕನಿಂದ 22 ವರ್ಷದ ನರ್ಸ್ ಮೇಲೆ ಅತ್ಯಾಚಾರ

ಕಾನ್ಪುರ: ಖಾಸಗಿ ಆಸ್ಪತ್ರೆಯೊಂದರ ನಿರ್ದೇಶಕ 22 ವರ್ಷದ ನರ್ಸ್ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಅತ್ಯಾಚಾರವೆಸಗುವ ಮುನ್ನ ನರ್ಸ್‌ ಗೆ ಅಮಲು ಬೆರೆಸಿದ ತಂಪು ಪಾನೀಯವನ್ನು ನೀಡಲಾಗಿತ್ತು ಎಂದು ಶಂಕಿಸಲಾಗಿದೆ....

ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದೆಹಲಿ: ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಒಂಬತ್ತು ನ್ಯಾಯಮೂರ್ತಿಗಳ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಸಂವಿಧಾನದ ಪರಿಚ್ಛೇದ...

ಚಿನ್ನ, ಬೆಳ್ಳಿ ಬೆಲೆ ಇಳಿಕೆ: ಇಲ್ಲಿದೆ ದರಪಟ್ಟಿ

ಬೆಂಗಳೂರು: ಚಿನ್ನ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಇಂದು ಮಂಗಳವಾರ ಚಿನ್ನದ ಬೆಲೆ ಗ್ರಾಮ್ ಗೆ 15 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ ಗೆ ಒಂದು ರೂನಷ್ಟು ಇಳಿಕೆ ಕಂಡಿದೆ. ವಿದೇಶ...

ನಟ ಸಲ್ಮಾನ್ ಖಾನ್ ಗೆ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ ಎದುರಾಗಿದೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್ ಗೆ ಇದೀಗ ಲಾರೆನ್ಸ್ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ...
Join Whatsapp