ರಾಷ್ಟ್ರೀಯ

ಸುದ್ದಿವಾಹಿನಿ ಚರ್ಚೆಯ ನೇರಪ್ರಸಾರದಲ್ಲಿ ಬಿಜೆಪಿ ನಾಯಕನ ಮೇಲೆ ಶಾಸಕನಿಂದ ಹಲ್ಲೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯ ಕುರಿತು ತೆಲುಗು ಸುದ್ದಿ ವಾಹಿನಿಯೊಂದು ಚರ್ಚೆಯನ್ನು ಆಯೋಜಿಸಿತ್ತು. ನೇರಪ್ರಸಾರ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಆರ್ ಎಸ್ ಶಾಸಕರೊಬ್ಬರು, ಬಿಜೆಪಿ ಮುಖಂಡನ ಮೇಲೆ ಬಹಿರಂಗ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಆದರೆ,...

ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ನಿವಾಸದ ಮೇಲೆ ಇಡಿ ದಾಳಿ

ಕೋಲ್ಕತ್ತಾ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ನಿವಾಸದ ಮೇಲೆ ಜಾರಿ ನಿರ್ದೇಶಕನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತ್ತಾದ ಸಾಲ್ಟ್ ಲೇಕ್‌ ನಲ್ಲಿರುವ ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್...

ಹೊಸ ನಂಬರ್ ಪ್ಲೇಟ್: ನ.17 ಗಡುವು ಮುಂದಕ್ಕೆ

ಬೆಂಗಳೂರು: ವಾಹನಗಳಿಗೆ ನವೀಕೃತ ನಂಬರ್ ಪ್ಲೇಟ್ ಅಳವಡಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಪುನಃ 2 ಅಥವಾ 3 ತಿಂಗಳು ವಿಸ್ತರಣೆ ಮಾಡಲು ಸಾರಿಗೆ ಇಲಾಖೆ ತೀರ್ವನಿಸಿದೆ. ನವೆಂಬರ್ ಮೊದಲ ವಾರದಲ್ಲಿ ಹೊಸ ಆದೇಶ ಹೊರಬೀಳಲಿದೆ. ಕರ್ನಾಟಕ...

ಬರ ಪರಿಹಾರ: 17,901.73 ಕೋಟಿ ರೂ. ಕೇಂದ್ರದ ನೆರವು ಕೋರಿದ ಕರ್ನಾಟಕ

ಬೆಂಳೂರು: ಕರ್ನಾಟಕದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, , ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ರಾಜ್ಯ ಸರ್ಕಾರವು ಕೇಂದ್ರದಿಂದ 17,901.73 ಕೋಟಿ ರೂ.ಗಳ ನೆರವನ್ನು ಕೋರಿದೆ. ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ...

ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌ ಕೋರ್ಟಿಗೆ ಹಾಜರು

ಕಾಸರಗೋಡು: ಕಳೆದ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರ ನಾಮಪತ್ರ ಹಿಂಪಡೆಯುವಂತೆ ಒತ್ತಡ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಮತ್ತೆ ಆರಂಭವಾಗಿದೆ. ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್‌, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎ. ಬಾಲಕೃಷ್ಣ...

ರೈಲಿಗೆ ಸಿಲುಕಿ ಕರ್ನಾಟಕದ ಮೂವರು ವಿಕಲಚೇತನ ಮಕ್ಕಳು ಮೃತ್ಯು

ಚೆನ್ನೈ: ಉರಕ್ಕಂ ಬಳಿ ಇಬ್ಬರು ಸಹೋದರರು ಸೇರಿದಂತೆ ಮೂವರು ವಿಕಲಚೇತನ ಮಕ್ಕಳು ರೈಲಿಗೆ ಸಿಲುಕಿ ಸಾವಿಗೀಡಾಗಿರುವ ದಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ‌ ಮಕ್ಕಳು ಕರ್ನಾಟಕದವರಾಗಿದ್ದು, 11 ರಿಂದ...

ನಾಳೆ ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಬೆಂಗಳೂರು: ನಾಳೆ ಕರ್ನಾಟಕಕ್ಕೆ ರಾಷ್ಡ್ರಪತಿ ದ್ರೌಪದಿ ಮುರ್ಮು  ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.20ಕ್ಕೆ ದೆಹಲಿಯಿಂದ ಹೆಚ್‌ಎಎಲ್ ಏರ್ಪೋರ್ಟ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ನಿಗದಿತ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ...

ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿಯಾದ ಕುಮಾರಸ್ವಾಮಿ: ಸೀಟು ಹಂಚಿಕೆ ಚರ್ಚೆ

ಪಣಜಿ: ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಇಂದಿನವರೆಗೂ ರಾಜ್ಯ ಬಿಜೆಪಿಯ ಯಾವುದೇ ನಾಯಕರು ಕುಮಾರಸ್ವಾಮಿ ಅವರನ್ನು ಔಪಚಾರಿಕವಾಗಿ ಭೇಟಿ ಮಾಡದಿದ್ದರೂ ಇದೀಗ ಮೈತ್ರಿಯ ಒಂದು ತಿಂಗಳ ನಂತರ ಜೆಡಿಎಸ್ ನಾಯಕ...
Join Whatsapp