ರಾಷ್ಟ್ರೀಯ

ಕೆನಡಾ ಪ್ರಜೆಗಳಿಗೆ ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತೀಯ ಸರ್ಕಾರಿ ಏಜೆಂಟರನ್ನು ಸಂಪರ್ಕಿಸಲಾಗಿದೆ ಎಂಬ ಆರೋಪದ ಮೇಲೆ ಕೆನಡಾ ಮತ್ತು ಭಾರತ ನಡುವಿನ ರಾಜತಾಂತ್ರಿಕ ವಿವಾದದ ನಡುವೆ ಭಾರತವು ಮುಂದಿನ...

ರೈಲು ನಿಲ್ದಾಣದಲ್ಲಿ ಕೂಲಿ ಹೊತ್ತು ನಡೆದ ರಾಹುಲ್ ಗಾಂಧಿ

ನವದೆಹಲಿ: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು. ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್ ಕೇಸ್ ತಲೆ ಮೇಲೆ ಹೊತ್ತು ನಡೆಯುತ್ತಿರುವ...

ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಕಾನೂನು ಸಚಿವ

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರ ಪಡೆದಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಮಂಡಿಸಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ನೀಡುವ...

ಕಾವೇರಿ ನೀರು ಹಂಚಿಕೆ: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಆ ಮೂಲಕ ರಾಜ್ಯಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲೂ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು...

ವಿಶ್ವಕಪ್ 2023:  ರಜನಿಕಾಂತ್‌ಗೆ ಗೋಲ್ಡನ್ ಟಿಕೆಟ್ ನೀಡಿ ಗೌರವಿಸಿದ ಬಿಸಿಸಿಐ

ಹೊಸದಿಲ್ಲಿ: ಮುಂದಿನ ತಿಂಗಳಿನಿಂದ ಪ್ರಾರಂಭವಾಗುವ ಐಸಿಸಿ ವಿಶ್ವಕಪ್ 2023 ವೀಕ್ಷಿಸಲು ರಜನಿಕಾಂತ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಗೋಲ್ಡನ್ ಟಿಕೆಟ್ ನೀಡಿ ಗೌರವಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು...

ಹೊಸ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ಮುರ್ಮು ಅವರನ್ನೇಕೆ ಆಹ್ವಾನಿಸಲಿಲ್ಲ: ಇದೇ ಸನಾತನ ಧರ್ಮ ಎಂದ ಉದಯನಿಧಿ

ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೇಕೆ ಆಹ್ವಾನ ನೀಡಲಿಲ್ಲ ಎಂದು ತಮಿಳು ನಾಡು ಸಚಿವ ಉದಯನಿಧಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮಧುರೈನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದ ಪ್ರಥಮ ಪ್ರಜೆ...

ಇಂದು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಹೊಸದಿಲ್ಲಿ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತ ಬೆನ್ನಲ್ಲೇ ಇಂದು ರಾಜ್ಯಸಭೆಯಲ್ಲೂ ಕೂಡ ಮಸೂದೆ ಮಂಡನೆಯಾಗಲಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ‘ನಾರಿ ಶಕ್ತಿ...

ಕಾವೇರಿ ನದಿ ನೀರು ವಿವಾದ: ಸುಪ್ರೀಂಕೋರ್ಟ್‌ನಲ್ಲಿ ಇಂದು ವಿಚಾರಣೆ

►ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಲಿರುವ ಸಿಎಂ,ಡಿಸಿಎಂ ಹೊಸದಿಲ್ಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಕ್ಲೈಮ್ಯಾಕ್ಸ್‌ ಘಟ್ಟಕ್ಕೆ ತಲುಪಿದೆ. ಇಂದು(ಸೆಪ್ಟೆಂಬರ್ 21) ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿವಾದದ ಕುರಿತು ಅರ್ಜಿ...
Join Whatsapp