ರಾಷ್ಟ್ರೀಯ

ಮಹಿಳಾ ಮೀಸಲಾತಿ ಬಿಲ್ ನಲ್ಲಿ ಒಬಿಸಿ ಸಮುದಾಯದ ಮಹಿಳೆಯರನ್ನು ಸೇರ್ಪಡೆ ಮಾಡಬೇಕು: ಸೋನಿಯಾ ಗಾಂಧಿ

ನವದೆಹಲಿ: ಮಹಿಳಾ ಮೀಸಲಾತಿ ಬಿಲ್ ನಲ್ಲಿ ಒಬಿಸಿ ಸಮುದಾಯದ ಮಹಿಳೆಯರನ್ನು ಸೇರ್ಪಡೆ ಮಾಡಬೇಕು, ಬಿಲ್ ನ್ನು ತಕ್ಷಣಕ್ಕೆ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಆಗ್ರಹಿಸಿದ್ದಾರೆ.ಸೋನಿಯಾ ಗಾಂಧಿಯವರು ಮಹಿಳಾ ಮೀಸಲಾತಿ ಮಸೂದೆ...

ಮೊಹಮ್ಮದ್ ಶಮಿಗೆ ಬಿಗ್ ರಿಲೀಫ್: ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಮಂಜೂರು

ಕೋಲ್ಕತ್ತಾ: ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ವಿರುದ್ಧ ಅವರ ಪತ್ನಿ ಹಸಿನ್ ಜಹಾನ್ ಅವರು ದಾಖಲಿಸಿದ್ದ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಕೋಲ್ಕತ್ತಾದ ಕೆಳ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಕೌಟುಂಬಿಕ ಹಿಂಸಾಚಾರದ...

‘ಕೆಜಿಎಫ್​ 2’ ಹಿಂದಿಕ್ಕಿ ಅತಿ ಹೆಚ್ಚು ಗಳಿಕೆ ಮಾಡಿದ ‘ಜವಾನ್​’ ಸಿನಿಮಾ

ನಿರ್ದೇಶಕ ಅಟ್ಲೀ ಮತ್ತು ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಕಾಂಬೋದಲ್ಲಿ ಮೂಡಿಬಂದ 'ಜವಾನ್'​ ಸಿನಿಮಾ ಸೆಪ್ಟೆಂಬರ್​ ​ 7 ರಂದು ಬಿಡುಗಡೆಯಾಗಿ ವಿಶ್ವದಾದ್ಯಂತ ಧೂಳೆಬ್ಬಿಸುತ್ತಿದೆ. ಶಾರುಖ್​ ಖಾನ್​ ಅವರ 'ಜವಾನ್'​ ಚಿತ್ರ ಭಾರತದಲ್ಲಿ ನಾಲ್ಕನೇ...

ಕಾವೇರಿ ನೀರು ವಿವಾದ: ಇಂದು ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

ಹೊಸದಿಲ್ಲಿ: ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಇಂದು (ಸೆ.20) ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ನಟ ಪ್ರಕಾಶ್​ ರಾಜ್​ಗೆ ಜೀವ ಬೆದರಿಕೆ : ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್​ ದಾಖಲು

ಬೆಂಗಳೂರು: ಖ್ಯಾತ ಬಹುಭಾಷಾ ನಟ ಪ್ರಕಾಶ್​ ರಾಜ್​ ಗೆ ಜೀವ ಬೆದರಿಕೆ ಹಾಕಿದ್ದ ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ.   ಇತ್ತೀಚೆಗೆ ಖ್ಯಾತ ಯೂಟ್ಯೂಬ್​ ವಾಹಿನಿಯಲ್ಲಿ ಪ್ರಕಾಶ್​ ರಾಜ್​ ವಿರುದ್ಧ ಜೀವ ಬೆದರಿಕೆ...

ಸೂಸೈಡ್ ಪ್ರ್ಯಾಂಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ

ಲಕ್ನೋ: ಸೂಸೈಡ್ ಪ್ರ್ಯಾಂಕ್ ಮಾಡಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಜಲೌನ್ನಲ್ಲಿ ನಡೆದಿದೆ. ಒರೈ ಪ್ರದೇಶದ ಕಾನ್ಶಿರಾಮ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಜಯೇಶ್ (13) ಸಹೋದರಿಯರೊಂದಿಗೆ ಆತ್ಮಹತ್ಯೆಯ ಆಟವಾಡುತ್ತಿದ್ದ ಸಂದರ್ಭ ಕುತ್ತಿಗೆಗೆ ಹಾಕಿದ್ದ...

ಬದಲಾದ ರೈಲ್ವೆ ರಿಸರ್ವೇಷನ್ ನಿಯಮ

ಹೊಸದಿಲ್ಲಿ: ಭಾರತೀಯ ರೈಲ್ವೆ ಇಲಾಖೆಯು ರೈಲು ಮುಂಗಡ ಬುಕಿಂಗ್ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ತಂದಿದೆ. ಈ ಬದಲಾವಣೆ ಪ್ರಕಾರ ಇನ್ಮುಂದೆ ಕೆಲವು ಸೀಟುಗಳನ್ನು ರಿಸರ್ವೇಶನ್ ಮಾಡಲು ಸಾಧ್ಯವಿಲ್ಲ. ಹೆಚ್ಚಿನವರು ಲೋವರ್ ಬರ್ತ್ ಅಥವಾ ಸೈಡ್...

ಹಳೆಯ ಸಂಸತ್ತಿನ ಕಟ್ಟಡ ಇನ್ನು ಮುಂದೆ ಸಂವಿಧಾನ್ ಸದನ್

ಹೊಸದಿಲ್ಲಿ: ಹಳೆ ಸಂಸತ್ತು ಭವನದ ಸೆಂಟ್ರಲ್‌ ಭವನದಲ್ಲಿ ಎರಡು ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ನರೇಂದ್ರ ಮೋದಿ, ಹಳೆಯ ಸಂಸತ್ ಭವನವನ್ನು ಇನ್ನು ಮುಂದೆ 'ಸಂವಿಧಾನ್ ಸದನ್' ಎಂದು ಕರೆಯಲಾಗುವುದು...
Join Whatsapp