ರಾಷ್ಟ್ರೀಯ

ಬೀದಿ ನಾಯಿಗಳ ದಾಳಿಗೆ ಸಿಲುಕಿ ‘ವಾಘ್ ಬಕ್ರಿ ಟೀ’ ಗ್ರೂಪ್‌ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮೃತ್ಯು

ಮುಂಬೈ:ವಾಘ್ ಬಕ್ರಿ ಟೀ ಗ್ರೂಪ್‌ನ ಎಕ್ಸಿಕ್ಯೂಟಿವ್ ಡೈರೆಕ್ಟರ್, ದೊಡ್ಡ ಶ್ರೀಮಂತ ಪರಾಗ್ ದೇಸಾಯಿ ತಮ್ಮ ನಿವಾಸದ ಹೊರಗೆ ಬೀದಿ ನಾಯಿಗಳ ದಾಳಿಗೆ ಸಿಲುಕಿ ದಾರುಣವಾಗಿ ಮೃತರಾಗಿದ್ದಾರೆ.ಅವರಿಗೆ 49 ವರ್ಷವಯಸ್ಸಾಗಿತ್ತು. ನಾಯಿಗಳ ದಾಳಿಯಿಂದಾಗಿ...

ಬಿಜೆಪಿ- ಜೆಡಿಎಸ್ ಸ್ಥಾನ ಹಂಚಿಕೆ ಚರ್ಚೆ ಸದ್ಯಕ್ಕಿಲ್ಲ

ಬೆಂಗಳೂರು: ಎನ್‌ಡಿಎ ಮೈತ್ರಿಕೂಟ ಬೆಂಬಲಿಸಿರುವ ಜೆಡಿಎಸ್‌, ಸ್ಥಾನ ಹಂಚಿಕೆಯ ಮಾತುಕತೆ ನಡೆಸಿಲ್ಲ ಎಂದು ತಿಳಿದು ಬಂದಿದೆ. ಪಂಚರಾಜ್ಯಗಳ ಚುನಾವಣೆಯ ಬಳಿಕಚಷ್ಟೇ ಸ್ಥಾನ ಹಂಚಿಕೆ ಬಗ್ಗೆ ಮಾತುಕತೆ ನಡೆಸಲಿದೆ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ...

ಮಧ್ಯಪ್ರದೇಶ ಬಿಜೆಪಿಗೆ ದೊಡ್ಡ ಹೊಡೆತ: ರುಸ್ತಮ್ ಸಿಂಗ್ ರಾಜೀನಾಮೆ

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ದೊಡ್ಡ ಹೊಡೆತ ಸಿಕ್ಕಿದೆ. ಮಾಜಿ ಸಚಿವ,ಹಿರಿಯ ಬಿಜೆಪಿ ನಾಯಕ ರುಸ್ತಮ್ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಷ್ಣು ದತ್ ಶರ್ಮಾ...

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ ನಿಧನ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ (77) ಅವರು ಇಂದು ನಿಧನರಾದರು. ಇವರು 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67 ಟೆಸ್ಟ್ ಗಳ...

ಲೈಂಗಿಕ ದೌರ್ಜನ್ಯ: ಬಿಜೆಪಿ ಎಂಎಲ್ ಸಿಯ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಮುಂಬೈ: ಬೀಡ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಎಂಎಲ್ ಸಿಯ ಪತ್ನಿ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಈ ಪ್ರಕರಣ ಕುರಿತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ದೇಶಭಕ್ತಿಯ ಮಹಾನ್ ಕಾರ್ಯ: ಕೇಜ್ರಿವಾಲ್

ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ತೆಗೆದುಹಾಕುವುದು "ದೇಶಭಕ್ತಿಯ ಅತಿದೊಡ್ಡ ಕಾರ್ಯ" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ನವದೆಹಲಿಯಲ್ಲಿ ಪಕ್ಷದ ಸ್ವಯಂಸೇವಕರನ್ನು ಉದ್ದೇಶಿಸಿ ಈ ಹೇಳಿಕೆ...

ನಟಿ ಗೌತಮಿ ಬಿಜೆಪಿಗೆ ರಾಜೀನಾಮೆ

ನವದೆಹಲಿ: ತಮಿಳು ನಟಿ ಗೌತಮಿ ತಡಿಮಲ್ಲ ಅವರು ಸೋಮವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರದಲ್ಲಿ. ಪಕ್ಷದ ಬಗೆಗೆ ನನಗೆ ಗೌರವವಿದೆ. ಆದರೆ ಬಿಜೆಪಿಯಿಂದ ನನಗೆ ಯಾವುದೇ ಬೆಂಬಲ ಸಿಕ್ಕಿಲ್ಲ ಎಂದು ಹೇಳಿದ್ದಾರೆ, ಇದರಿಂದಾಗಿ...

ಪ್ರಚಾರಕ್ಕೆ ಯೋಧರು, ಸರಕಾರಿ ನೌಕರರ ಬಳಕೆ: “ಅಪಾಯಕಾರಿ ಹೆಜ್ಜೆಯಾಗಿದೆ”  ಎಂದು ಪ್ರಧಾನಿಗೆ ಪತ್ರ ಬರೆದ ಖರ್ಗೆ

ನವದೆಹಲಿ: ಸರ್ಕಾರಿ ಯೋಜನೆಗಳನ್ನು ಪ್ರಚಾರ ಪಡಿಸಲು ಸರಕಾರಿ ನೌಕರರನ್ನು ಮತ್ತು ಸಶಸ್ತ್ರ ಪಡೆಗಳನ್ನು ಬಳಸಿದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ....
Join Whatsapp