ರಾಷ್ಟ್ರೀಯ

ಜನ್ಮದಿನದಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಮೆಟ್ರೋ ರೈಡ್

ನವದೆಹಲಿ: ದೆಹಲಿಯ ದ್ವಾರಕ ಏರ್‌ ಪೋರ್ಟ್ ಎಕ್ಸ್‌ ಪ್ರೆಸ್ ಮಾರ್ಗದ ವಿಸ್ತರಣೆಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ರೈಲಿನಲ್ಲಿ ಸಾಮಾನ್ಯ ಜನರೊಂದಿಗೆ ಪ್ರಯಾಣಿಸಿದರು. ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಮೋದಿ ಮೆಟ್ರೋದಲ್ಲಿ...

ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು: ಇಂಡಿಯಾಗೆ ಸೋನಿಯಾ ಕರೆ

ಮುಂಬೈ: ವಿರೋಧ ಪಕ್ಷಗಳ ಮೈತ್ರಿ ಕೂಟ ಇಂಡಿಯಾ ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ. ಶನಿವಾರ ಮುಂಬೈನಲ್ಲಿ ಐಎನ್‌ ಡಿಐಎ (ಇಂಡಿಯಾ) ಒಕ್ಕೂಟದ ಉನ್ನತಮಟ್ಟದ ಸಭೆ...

ಖ್ಯಾತ ಲೇಖಕಿ, ನವೀನ್ ಪಟ್ನಾಯಕ್ ಸಹೋದರಿ ನಿಧ‌ನ

ಭುವನೇಶ್ವರಿ: ಖ್ಯಾತ ಲೇಖಕಿ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸಹೋದರಿ ಗೀತಾ ಮೆಹ್ತಾ (80) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶನಿವಾರ ದೆಹಲಿಯಲ್ಲಿರುವ ನಿವಾಸದಲ್ಲಿ ನಿಧನರಾದರು. ಗೀತಾ ಅವರು ಮಗ...

ಔರಂಗಾಬಾದ್‌, ಉಸ್ಮಾನಾಬಾದ್‌ ಹೆಸರು ಬದಲಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್‌ ಮತ್ತು ಉಸ್ಮನಾಬಾದ್‌ ಜಿಲ್ಲೆಗಳ ಹೆಸರುಗಳ ಬದಲಾವಣೆ ಬಗ್ಗೆ ಆದೇಶ ಹೊರಡಿಸಲಾಗಿದೆ. ಸಿಎಂ ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಔರಂಗಾಬಾದ್‌ ಜಿಲ್ಲೆಯನ್ನು ಛತ್ರಪತಿ ಸಾಂಭಾಜಿನಗರ, ಉಸ್ಮನಾಬಾದ್‌ ಜಿಲ್ಲೆಯನ್ನು ಧಾರಾಶಿವ ಎಂದು...

‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಂವಿಧಾನದ ಮೇಲಿನ ದಾಳಿ: ಪಿ.ಚಿದಂಬರಂ

ಹೈದರಾಬಾದ್: ಕೇಂದ್ರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಂವಿಧಾನದ ಮೇಲಿನ ದಾಳಿಯಾಗಿದೆ. ನಾವು ಅದನ್ನು ತಿರಸ್ಕರಿಸುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಹೇಳಿದ್ದಾರೆ.    ಇದು ಒಕ್ಕೂಟದ ಮೇಲಿನ ದಾಳಿ. ಇದಕ್ಕೆ...

ಒಂದು ರಾಷ್ಟ್ರ, ಒಂದು ಚುನಾವಣೆ: ಸೆಪ್ಟೆಂಬರ್ 23 ರಂದು ಮೊದಲ ಸಭೆ

ಭುವನೇಶ್ವರ: ದೇಶದ ಎಲ್ಲಾ ರಾಜ್ಯಗಳಿಗೆ ಮತ್ತು ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 23 ರಂದು ನಡೆಯಲಿದೆ ಎಂದು ಸಮಿತಿಯ...

ಅಂಬೇಡ್ಕರ್ ಬಗ್ಗೆ ಅವಹೇಳನ: ವಿಹೆಚ್ ಪಿ ಮಾಜಿ ನಾಯಕ ಅರೆಸ್ಟ್

ಚೆನ್ನೈ: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಮತ್ತು ತಿರುವಳ್ಳುವರ್ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ ವಿಎಚ್ಪಿ ಮಾಜಿ ನಾಯಕ ಮಣಿಯನ್ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಕಳೆದ ಸೋಮವಾರ ಚೆನ್ನೈನ ಟಿ.ನಗರದಲ್ಲಿ ನಡೆದ...

ಕುಸಿದು ಬಿದ್ದ ಲಿಫ್ಟ್: ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ

ನೋಯ್ಡಾ: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಬಿದ್ದು, 4 ಮಂದಿ ಮೃತಪಟ್ಟು, ಐವರಿಗೆ ಗಾಯಗಳಾದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಮೃತಪಟ್ಟವರೂ ಮತ್ತು ಗಾಯಾಳುಗಳ ಕೂಲಿಕಾರ್ಮಿಕರಾಗಿದ್ದಾರೆ.ಎಲ್ಲಾ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರೇಟರ್ ನೋಯ್ಡಾದಲ್ಲಿ...
Join Whatsapp