ರಾಷ್ಟ್ರೀಯ

ಬಿಜೆಪಿ ಸರಕಾರ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ, ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಿದೆ ಮತ್ತು ಮುಸ್ಲಿಮರಿಗಿರುವ ಮೀಸಲಾತಿಯನ್ನು ತೆಗೆದು ಹಾಕಲಿದೆ...

ಸುರಂಗದೊಳಗೆ ಸಿಕ್ಕಿಕೊಂಡ ಕಾರ್ಮಿಕರಿಗೆ ಇನ್ನೂ ಸಿಗದ ಮುಕ್ತಿ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರಿಗೆ ಇನ್ನೂ ಮುಕ್ತಿ ಸಿಗಲಿಲ್ಲ. ಕುಟುಂಬಸ್ಥರು ಬಹುತೇಕ ಭರವಸೆ ಕಳಕೊಂಡಿದ್ದಾರೆ. ನತದೃಷ್ಟ ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಕುಸಿದ ಸುರಂಗದಲ್ಲಿ...

ಕ್ರಿಕೆಟ್ ಜೆರ್ಸಿ, ಮೆಟ್ರೋ ನಿಲ್ದಾಣಗಳಿಗೆ ಕೇಸರಿ ಬಣ್ಣ: ಮಮತಾ ಬ್ಯಾನರ್ಜಿ ಆಕ್ರೋಶ

ಕೋಲ್ಕತ್ತಾ: ಭಾರತೀಯ ಕ್ರಿಕೆಟ್​ ತಂಡದ ಆಟಗಾರರು ಅಭ್ಯಾಸ ಪಂದ್ಯದಲ್ಲಿ ಧರಿಸುವ ಜೆರ್ಸಿಗೆ ಕೇಸರಿ ಬಣ್ಣವನ್ನು ನೀಡುವ ಮೂಲಕ ಬಿಜೆಪಿ ಪಕ್ಷದ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ ಎಂದು ಪ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ...

ಇಸ್ರೇಲ್ ಪ್ರಧಾನಿಯನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು: ಕಾಂಗ್ರೆಸ್ ಸಂಸದ

ಕಾಸರಗೋಡು: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಸಾವರಾರು ನಾಗರಿಗರನ್ನು ಕೊಂದ ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ಹೇಳಿದ್ದಾರೆ. ಕೇರಳದ ಕಾಸರಗೋಡಿನಲ್ಲಿ ಪ್ಯಾಲೆಸ್ತೀನ್ ಪರ ರ್ಯಾಲಿಯಲ್ಲಿ...

ಅನುಮತಿ ಇಲ್ಲದೆ ನಿರ್ಮಾಣ ಹಂತದ ಮೇಲ್ಸೇತುವೆ ಉದ್ಘಾಟನೆ: ಆದಿತ್ಯ ಠಾಕ್ರೆ ವಿರುದ್ಧ ಎಫ್ಐಆರ್

ಮುಂಬೈ: ಕಾಮಗಾರಿ ಪೂರ್ಣವಾಗದ ಸೇತುವೆಯನ್ನು ಉದ್ಘಾಟಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ವಿರುದ್ಧ ದೂರು ದಾಖಲಾಗಿದೆ. ನಗರದ ಲೋವರ್‌ ಪರೆಲ್‌ನಲ್ಲಿರುವ ಡೆಲಿಸ್ಲೆ ಮೇಲ್ಸೇತುವೆಯನ್ನು ಅಧಿಕಾರಿಗಳ ಅನುಮತಿ ಇಲ್ಲದೆ ಉದ್ಘಾಟಿಸಿದ ಆರೋಪದ ಮೇಲೆ ಶಿವಸೇನಾ (ಉದ್ಧವ್‌...

ಮೊಹಮ್ಮದ್‌ ಶಮಿ ತವರಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ವಿಶ್ವಕಪ್‌ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ವೇಗಿ ಮೊಹಮ್ಮದ್‌ ಶಮಿ ಅವರ ಗ್ರಾಮದಲ್ಲೇ ಸಣ್ಣ ಕ್ರೀಡಾಂಗಣ ನಿರ್ಮಾಣಕ್ಕೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಸಹಾಸ್ಪುರ ಗ್ರಾಮದಲ್ಲಿ ಕ್ರೀಡಾಂಗಣ...

ವೃದ್ದರೊಬ್ಬರಿಂದ ಚಪ್ಪಲಿ ಏಟು ತಿಂದ ಕಾಂಗ್ರೆಸ್ ಅಭ್ಯರ್ಥಿ: ವಿಡಿಯೋ ವೈರಲ್

ಬೋಫಾಲ್: ಮಧ್ಯಪ್ರದೇಶದ ರತ್ಲಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಪರಾಸ್ ಸಕ್ಲೇಚಾ ವೃದ್ಧರೊಬ್ಬರಿಂದ ಚಪ್ಪಲಿ ಏಟುಗಳಿಗೊಳಗಾಗುವ ವೀಡಿಯೋ ವೈರಲ್ ಆಗಿದೆ. ಆದರೆ ಇದು ಅವರೇ ಸ್ವಇಚ್ಛೆಯಿಂದ ಮತ್ತು ಸಂತೋಷದಿಂದ ಹೊಡೆಸಿಕೊಂಡಿರುವುದಾಗಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಚಪ್ಪಲಿ ಏಟು...

ಕಾರಿಗೆ ಟ್ರಕ್ ಡಿಕ್ಕಿ; ಮದುವೆ ಮುಗಿಸಿ ವಾಪಸಾಗುತ್ತಿದ್ದ ಐವರು ಮೃತ್ಯು

ಕೊಯಮತ್ತೂರು: ಟ್ರಕ್‌- ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ-ಪಳನಿ ರಸ್ತೆಯಲ್ಲಿ ಸಂಭವಿಸಿದೆ. ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78),...
Join Whatsapp